ಅಕ್ರಮ ಗೋವು ಸಾಗಣೆ: 20 ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ

ಮಧುಗಿರಿ:

 

     ಕಸಾಯಿ ಖಾನೆಗಳಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಐದು ವಾಹನಗಳನ್ನು ವಶಕ್ಕೆ ಪಡೆದ ಮಧುಗಿರಿ ಪೊಲೀಸರು 34 ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

      ಆಂಧ್ರದಿಂದ ಆಲಿಪುರಕ್ಕೆ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ವಶಕ್ಕೆ ಪಡೆದ ಪೊಲೀಸರು ನಂತರ ಗೋವುಗಳನ್ನು ಗೋಶಾಲೆಗೆ ರವಾನಿಸಿದ ಘಟನೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

     20 ಕ್ಕೂ ಹೆಚ್ಚು ಹಸು ಕರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸ್ಥಳೀಯರು ಹಾಗೂ ಪೊಲೀಸರು ವಾಹನವನ್ನು ಅಡ್ಡಗಟ್ಟಿದ್ದಾರೆ. ಜಾನುವಾರುಳನ್ನು ವಶಕ್ಕೆ ಪಡೆದ ಪೊಲೀಸರು ನಂತರ ಗೋವುಗಳನ್ನು ಸ್ಥಳೀಯ ಗೋ ಶಾಲೆಗೆ ರವಾನಿಸಿದ್ದಾರೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

(Visited 21 times, 1 visits today)

Related posts