ಬೆಳಗಾವಿ :
ವಿಧಾನ ಪರಿಷತ್‍ನ ನೂತನ ಉಪ ಸಭಾಪತಿಯಾಗಿ ಜೆಡಿಎಸ್‍ನ ಹಿರಿಯ ಮುಖಂಡ ಎಸ್.ಎಲ್.ಧರ್ಮೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು.
ಇಂದು ಬೆಳಗ್ಗೆ ಪರಿಷತ್‍ನ ಕಲಾಪ ಆರಂಭವಾಗುತ್ತಿ ದ್ದಂತೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಎಸ್.ಎಲ್.ಧರ್ಮೇಗೌಡ ಅವರು ಪರಿಷತ್‍ನ ಉಪಸಭಾಪತಿಯಾಗಿ ಅವಿರೋಧ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಪ್ರಕಟಿಸಿದರು.
(Visited 32 times, 1 visits today)