BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ
  • ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ
  • ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ
  • ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ
  • ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ
  • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ
  • ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ
  • ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home »  ಏಡ್ಸ್ ಸೋಂಕಿತರ ಪ್ರಮಾಣವನ್ನು ಸೊನ್ನೆಗೆ ತರಲು ಸಹಕರಿಸಿ : ಡಾ.ಚಂದ್ರಿಕಾ
ತುಮಕೂರು ಜಿಲ್ಲಾ ಸುದ್ಧಿಗಳು

 ಏಡ್ಸ್ ಸೋಂಕಿತರ ಪ್ರಮಾಣವನ್ನು ಸೊನ್ನೆಗೆ ತರಲು ಸಹಕರಿಸಿ : ಡಾ.ಚಂದ್ರಿಕಾ

By News Desk BenkiyabaleUpdated:December 01, 2018 4:02 pm

 ತುಮಕೂರು:

       ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್.ಐ.ವಿ(ಏಡ್ಸ್) ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಸೋಂಕಿನ ಪ್ರಮಾಣವನ್ನು ಸೊನ್ನೆಗೆ ತರುವಲ್ಲಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು, ಸಂಘ-ಸಂಸ್ಥೆಗಳು, ಜನಸಾಮಾನ್ಯರು ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ಮನವಿ ಮಾಡಿದರು.

      ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ನಗರ ಪಾಲಿಕೆಯ ಬಳಿ ಇಂದು ಬೆಳಿಗ್ಗೆ ಏರ್ಪಡಿಸಿದ್ದ ಜಾಗೃತಿ ಜಾಥಾ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ವರ್ಷ “ತಮ್ಮ ಹೆಚ್.ಐ.ವಿ. ಸ್ಥಿತಿಯನ್ನು ತಿಳಿದುಕೊಳ್ಳಿ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.Displaying DSC_8681.JPG

      ಜಾಥಾ ಕಾರ್ಯಕ್ರಮದಲ್ಲಿ ಎರಡನೇ ಅಧಿಕ ಜಿಲ್ಲಾ ನ್ಯಾಯಾಧೀಶ ತಾರಕೇಶ್ವರಗೌಡ ಪಾಟೀಲ್, ಆರನೇ ಅಧಿಕ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ್ ಸ್ವಾಮಿ ಹೆಚ್.ಎಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಾಬಾ ಸಾಹೇಬ ಜಿನರಾಳ್ಕರ್, ತುಮಕೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಸಿದ್ದೆಗೌಡ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ: ಸನತ್‍ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ವೀರಭದ್ರಯ್ಯ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ವಿವಿಧ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಎನ್‍ಎಸ್‍ಎಸ್ ಘಟಕ, ಎನ್‍ಸಿಸಿ ಘಟಕ, ವಿವಿಧ ನರ್ಸಿಂಗ್ ಕಾಲೇಜು, ಐಸಿಟಿಸಿ ಕೇಂದ್ರ, ಐಆರ್‍ಟಿ ಕೇಂದ್ರ, ರಕ್ತನಿಧಿ ಕೇಂದ್ರಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

      ಜಾಥಾ ಕಾರ್ಯಕ್ರಮವು ಟೌನ್ ಹಾಲ್ ಸರ್ಕಲ್‍ನಿಂದ ಜಿಲ್ಲಾಆಸ್ಪತ್ರೆ, ಮಂಡಿಪೇಟೆ, ಚರ್ಚ್ ಸರ್ಕಲ್ ಮುಲಕ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಕಛೇರಿಯನ್ನು ತಲುಪಿತು. ಏಡ್ಸ್ ದಿನಾಚರಣೆ ಅಂಗವಾಗಿ ಕೆ.ಎಸ್.ಆರ್.ಟಿ.ಸಿ/ ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾರುಕಟ್ಟೆ, ಮತ್ತಿತರ ಪ್ರದೇಶಗಳಲ್ಲಿ ಹೆಚ್.ಐ.ವಿ. ಕುರಿತು ಅರಿವು ಮೂಡಿಸಲು ಮಳಿಗೆಗಳನ್ನು ತೆರೆಯಲಾಗಿತ್ತು. ಕರಪತ್ರ, ಬೀದಿ ನಾಟಕ, ಜಾನಪದ ಕಾರ್ಯಕ್ರಮ ಪ್ರದರ್ಶನ ಹಾಗೂ ಮಾನವ ಸರಪಳಿ ನಿರ್ಮಿಸುವ ಮೂಲಕ ಏಡ್ಸ್ ನಿಯಂತ್ರಿಸುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಯಿತು. 

(Visited 22 times, 1 visits today)
Previous Articleಗುರುಭವನ ಕಮಿಟಿಯಲ್ಲಿನ ಅಕ್ರಮಗಳ ವಿರುದ್ಧ ಪ್ರತಿಭಟನೆ
Next Article ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು : ಬಿಜಿಎಸ್ ಆಸ್ಪತ್ರೆಗೆ ದಾಖಲು
News Desk Benkiyabale

Related Posts

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

July 23, 2026 4:58 pm news

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm news

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm news
ತಾಜಾ ಸುದ್ಧಿಗಳು
news

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

July 23, 2026 4:58 pm
news

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm
news

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm
news

ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ

July 23, 2026 4:53 pm
news

ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ

July 23, 2026 4:51 pm
news

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm
Our Youtube Channel
Our Picks

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

July 23, 2026 4:58 pm

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm

ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ

July 23, 2026 4:53 pm

ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ

July 23, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ

By News Desk BenkiyabaleJuly 23, 2026 4:58 pm

ಹುಳಿಯಾರು: ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆದೇಶದಂತೆ ಹಾಗೂ ಸಂಪುಟ ಸಭೆಯ ನಿರ್ಣಯದನ್ವಯ, ಹುಳಿಯಾರು ಪಟ್ಟಣ…

ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ

July 23, 2026 4:56 pm

ಶಿಕ್ಷಣ ಮಂತ್ರಿಯನ್ನು ಸಂಪುಟದಿ0ದ ವಜಾಗೊಳಿಸಲು ರಾಷ್ಟçಪತಿಗೆ ಮನವಿ

July 23, 2026 4:59 pm

ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ

July 23, 2026 4:53 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.