BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
  • ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕರ್ನಾಟಕ ಪೊಲೀಸರ ಸೇವೆ ಇತರೆ ರಾಜ್ಯಗಳಿಗೆ ಮಾದರಿ
Trending

ಕರ್ನಾಟಕ ಪೊಲೀಸರ ಸೇವೆ ಇತರೆ ರಾಜ್ಯಗಳಿಗೆ ಮಾದರಿ

By News Desk BenkiyabaleUpdated:December 13, 2018 4:04 pm

 ತುಮಕೂರು:

ಕರ್ನಾಟಕ ಪೊಲೀಸರ ಸೇವೆ ದೇಶದ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಇಂದಿಲ್ಲಿ ಹೇಳಿದರು.Displaying DSC_0607.JPG

      ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಮತ್ತು ಬಲೂನ್‍ಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ಪೊಲೀಸ ರು ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವಲ್ಲಿ ಇತರೆ ರಾಜ್ಯಗಳ ಪೊಲೀಸರಿಗಿಂತ ಮುಂಚೂಣಿಯಲ್ಲಿದ್ದಾರೆ. ಹಾಗಾಗಿ ನಮ್ಮ ರಾಜ್ಯದ ಪೊಲೀಸರ ಸೇವೆ ಬೇರೆ ರಾಜ್ಯಗಳ ಪೊಲೀಸರಿಗೆ ಮಾದರಿಯಾಗಿದೆ ಎಂದು ಪುನರುಚ್ಚರಿಸಿದರು.

      ವರ್ಷದ 365 ದಿನವೂ, ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕ ಬದುಕಿನಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ರಾಜ್ಯದ  ಪೊಲೀಸರು ದಕ್ಷತೆ, ನಿಷ್ಠೆ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದಾರೆ ಎಂದರು.

Displaying DSC_0632.JPG

      ರಾಜ್ಯದ ಆರೂವರೆ ಕೋಟಿ ಜನರನ್ನು ಕಾಪಾಡುವ ಹೊಣೆ ಬೆರಳೆಣಿಕೆಯಷ್ಟು ಪೊಲೀಸರ ಮೇಲಿದೆ. ಪೊಲೀಸ ರು ತಮ್ಮ ವೈಯಕ್ತಿಕ ಬದುಕನ್ನು ತ್ಯಾಗ ಮಾಡಿ ಸಾರ್ವಜನಿಕ ಜೀವನದಲ್ಲಿ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಾರೆ. ಅವರ ಮನೆಯಲ್ಲಿ ಹಬ್ಬಹರಿದಿನಗಳ ಆಚರಣೆಯನ್ನು ಬದಿಗಿಟ್ಟು ಸಾರ್ವಜನಿಕ ಸುರಕ್ಷತಾ ಕಾರ್ಯದಲ್ಲಿ ನಿರತರಾಗುತ್ತಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

     ಸದಾ ಒತ್ತದಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸರು ಮಾನಸಿಕ ಮತ್ತು ದೈಹಿಕ ಸದೃಢತೆ ಕಾಪಾಡಿಕೊಂಡು ಹೋಗುವುದು ಕಷ್ಟಕರ. ಹಾಗಾಗಿ ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಮಾನಸಿಕ ಮತ್ತು ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಬಹುದು ಎಂದರು. 

Displaying DSC_0594.JPG

      ಪೊಲೀಸ್ ಇಲಾಖೆ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿರುವ ಈ ಕ್ರೀಡಾಕೂಟದ ಸದಾವಕಾಶವನ್ನು ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸದುಪಯೋಗಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಇತರೆ ಇಲಾಖೆಗಳಿಗೂ ಮಾದರಿಯಾಗಿದೆ. ದಿನದ 24 ಗಂಟೆಯೂ ಸಾರ್ವಜನಿಕರ ಸುರಕ್ಷತೆ ಬಗ್ಗೆಯೇ ಚಿಂತಿಸುವ ಪೊಲೀಸ್ ಅಧಿಕಾರಿಗಳ ಸೇವೆ ಶ್ಲಾಘನೀಯ ಎಂದರು.

      ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ದಿವ್ಯಾಗೋಪಿನಾಥ್, ಪೊಲೀಸ್ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಹಳ ಒತ್ತಡದಿಂದಲೇ ಕಾರ್ಯನಿರ್ವಹಿಸಬೇಕಾಗಿದೆ. ಹೀಗಾಗಿ ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡಿಕೊಳ್ಳಲು ಈ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದರು.

Displaying DSC_0628.JPG

 

      ಈ ಸಂದರ್ಭದಲ್ಲಿ ಡಿವೈಎಸ್ಪಿ ನಾಗರಾಜು ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

 

(Visited 14 times, 1 visits today)
Previous Articleರಾಜ್ಯಾದ್ಯಂತ ಅಘೋಷಿತ ಲೋಡ್‌ ಶೆಡ್ಡಿಂಗ್ ಜಾರಿ
Next Article ಮಕ್ಕಳ ಪ್ರತಿಭೆಯನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ
News Desk Benkiyabale

Related Posts

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
ತುಮಕೂರು ಜಿಲ್ಲಾ ಸುದ್ಧಿಗಳು

ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ

April 02, 2026 4:11 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

By News Desk BenkiyabaleApril 03, 2026 4:46 pm

ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಂಘದ ವತಿಯಿಂದ ಆಯೋ ಜಿಸಲಾದ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಮ್ಮೇಳನ ಹಾಗೂ…

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.