BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ
  • ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ
  • ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ
  • ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು
  • ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ
  • ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ
  • ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
  • ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗೂಬೆ, 2 ತಲೆಯ ಹಾವು ಕೊಡುವುದಾಗಿ ಸುಲಿಗೆ ಮಾಡುತ್ತಿದ್ದ ಮೂವರ ಅಂದರ್
ತುಮಕೂರು ಜಿಲ್ಲಾ ಸುದ್ಧಿಗಳು

ಗೂಬೆ, 2 ತಲೆಯ ಹಾವು ಕೊಡುವುದಾಗಿ ಸುಲಿಗೆ ಮಾಡುತ್ತಿದ್ದ ಮೂವರ ಅಂದರ್

By News Desk BenkiyabaleUpdated:November 29, 2018 8:15 pm

ತುಮಕೂರು: 

       ಐದು ಬೆರಳಿನ ಗೂಬೆ ಹಾಗೂ ಎರಡು ತಲೆಯ ಹಾವು ನೀಡುವುದಾಗಿ ಕರೆಸಿಕೊಂಡು ಮಾರಕಾಸ್ತ್ರಗಳಿಂದ ಬೆದರಿಸಿ ಜನರಿಂದ ಹಣ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ತುಮಕೂರು ಜಿಲ್ಲಾ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ.ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಹಕ್ಕಿಪಿಕ್ಕಿ ಕಾಲೋನಿಯ ನಿವಾಸಿಗಳಾದ ಆನಂದ(35), ದೀಪಾ(38), ಜಯಾ(45) ಬಂಧಿತ ಆರೋಪಿಗಳು.  ಕಾರ್ಯಾಚರಣೆ ವೇಳೆ ಅದೇ ಕಾಲೋನಿಯ ನಿವಾಸಿಗಳಾದ ಚಿನ್ನು(25), ವಿಜುಕುಮಾರ್(45) ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

      ಆರೋಪಿಗಳು ಪತ್ರಕರ್ತರೊಬ್ಬರನ್ನು ಸಂಪರ್ಕಿಸಿ ಐದು ಬೆರಳಿನ ಗೂಬೆ ಹಾಗೂ 2 ಕಾಲಿನ ಹಾವುಗಳನ್ನು ಮನೆಯಲ್ಲಿಟ್ಟುಕೊಂಡು ಸಾಕಿದರೆ ಬೇಗ ಶ್ರೀಮಂತರಾಗುತ್ತಾರೆ ಎಂದು ನಂಬಿಸಿದ್ದರು. ಇದನ್ನು ಪೊಲೀಸಗರ ಗಮನಕ್ಕೆ ತಂದಾಗ ಪೊಲೀಸರು ಆ ಪತ್ರಕರ್ತನ ಮೂಲಕ ಕಾರ್ಯತಂತ್ರ ರೂಪಿಸಿದ್ದಾರೆ.

       ಅದರಂತೆ ಪತ್ರಕರ್ತ ತನ್ನ ಸ್ನೇಹಿತನೊಂದಿಗೆ ಅಕ್ಕಿಪಿಕ್ಕಿ ಕಾಲೋನಿಗೆ ಹೋದಾಗ ಆರೋಪಿಗಳು ಒಂದು ಗೂಬೆಯನ್ನು ತೋರಿಸಿ ಎರಡು ಲಕ್ಷ ನೀಡಿದರೆ ಅದನ್ನು ಮಾರುವುದಾಗಿ ಹೇಳಿದ್ದಾರೆ. ಅದಂತೆ ಅವರಿಬ್ಬರು ಸಂಜೆ ಹಣ ತರುತ್ತೇವೆ ಎಂದು ಹಿಂದಿರುಗಿ ಬಂದಿದ್ದಾರೆ.

       ಪೊಲೀಸರ ಸೂಚನೆಯಂತೆ ಮಾದಾವರ ತಾಂಡದ ಬಸ್ ನಿಲ್ದಾಣದ ಬಳಿ ಸಂಜೆ 6 ಗಂಟೆಗೆ ಮಾರುವೇಷದಲ್ಲಿದ್ದ ಪೊಲಿಸರೊಂದಿಗೆ ಅಲ್ಲಿಗೆ ತೆರಳಿದ್ದಾರೆ.

       ಆಗ ಆರೋಪಿಗಳು ಚಾಕು ತೋರಿಸಿ ಹಣ ನೀಡುವಂತೆ ಬೆದರಿಸಿದಾಗ ಪೊಲೀಸರು ಆರೋಪಿಗಳನ್ನು ಸುತ್ತುವರೆದು ಮೂವರನ್ನು ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಈ ಹಿಂದೆಯೂ ಸಾರ್ವಜನಿಕರಿಗೆ ಗೂಬೆಯನ್ನು ತೋರಿಸಿ ತಾವು ಹೇಳಿದ ಜಾಗಕ್ಕೆ ಹಣ ತರುವಂತೆ ಹೇಳಿ ದರೋಡೆ ಮಾಡಿರುವ ಸಾಧ್ಯತೆ ಇದೆ.
ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

(Visited 25 times, 1 visits today)
Previous Articleಚಿರತೆ ದಾಳಿಗೆ ಮೇಕೆ ಬಲಿ
Next Article ಡಿ.02 : ಕಟ್ಟಡ ಕಾರ್ಮಿಕರಿಂದ ಬೆಂಗಳೂರು ಚಲೋ
News Desk Benkiyabale

Related Posts

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm ತುಮಕೂರು ಜಿಲ್ಲಾ ಸುದ್ಧಿಗಳು

ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ

March 28, 2026 3:33 pm ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm
ತುಮಕೂರು ಜಿಲ್ಲಾ ಸುದ್ಧಿಗಳು

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm
ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm
ಇತರೆ ಸುದ್ಧಿಗಳು

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm
ತುಮಕೂರು ಜಿಲ್ಲಾ ಸುದ್ಧಿಗಳು

ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ

March 28, 2026 3:33 pm
ಇತರೆ ಸುದ್ಧಿಗಳು

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
Our Youtube Channel
Our Picks

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

March 27, 2026 4:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

By News Desk BenkiyabaleMarch 28, 2026 4:00 pm

ತುಮಕೂರು: ನಗರದಲ್ಲಿ ಶುಕ್ರವಾರ ಬೆಳಗ್ಗೆ ೧೧ ಕ್ಕೆ ನಾಟಕಮನೆ ತುಮಕೂರುರವರು ಆಯೋಜಿ ಸಿದ್ದ ವಿಶ್ವ ರಂಗಭೂಮಿ ದಿನಾಚರಣೆ-೨೦೨೬ ನಗರದ ಡಾ.…

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.