BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜ.೧೨ ನಗರದ ೩೫ ವಾರ್ಡ್ಗಳಲ್ಲಿ ಸ್ವಚ್ಛತೆಗಾಗಿ ಪ್ಲಾಗಥಾನ್: ಅಶ್ವಿಜ
ತುಮಕೂರು

ಜ.೧೨ ನಗರದ ೩೫ ವಾರ್ಡ್ಗಳಲ್ಲಿ ಸ್ವಚ್ಛತೆಗಾಗಿ ಪ್ಲಾಗಥಾನ್: ಅಶ್ವಿಜ

By News Desk BenkiyabaleUpdated:January 11, 2024 6:09 pm

ತುಮಕೂರು


ನಗರದಾದ್ಯಂತ ಜನವರಿ ೧೨ರಂದು ತುಮಕೂರು ಮಹಾನಗರ ಪಾಲಿಕೆ ಮತ್ತು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದಲ್ಲಿ “ಸ್ವಚ್ಚ ಭಾರತ ಅಭಿಯಾನ ೨.೦”ದ ಭಾಗವಾಗಿ ನಗರದ ೩೫ ವಾರ್ಡ್ಗಳಲ್ಲಿ ಸ್ವಚ್ಛತೆಗಾಗಿ ಪ್ಲಾಗಥಾನ್ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ತುಮಕೂರು ಸ್ಮಾರ್ಟ್ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಅಶ್ವಿಜ ಬಿ.ವಿ ತಿಳಿಸಿದರು.
ಪಾಲಿಕೆ ಕಚೇರಿಯಲ್ಲಿಂದು ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ಲಾಗಥಾನ್ ಎಂದರೆ ಜಾಗಿಂಗ್ ಮಾಡುತ್ತಲೇ ಕಸವನ್ನು ತೆಗೆಯುವುದು. ಮೊದಲು ಈ ಪ್ಲಾಗಥಾನ್ ಸ್ವೀಡನ್ ದೇಶದಲ್ಲಿ ಪ್ರಾರಂಭಗೊAಡು ಎಲ್ಲಾ ಕಡೆಯಲ್ಲೂ ಈ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ತುಮಕೂರು ಮಹಾನಗರ ಪಾಲಿಕೆ ಮತ್ತು ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛ ಪರಿಸರದ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜ.೧೨ರಂದು ಬೆಳಿಗ್ಗೆ ೭:೩೦ ರಿಂದ ೯:೩೦ ಗಂಟೆವರೆಗೆ ನಡೆಯಲಿದ್ದು, ‘ಪ್ಲಾಗಥಾನ್’ ಮೂಲಕ ನಗರದ ೩೫ ವಾರ್ಡ್ಗಳಲ್ಲಿ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದರು.
ಪ್ಲಾಗಥಾನ್‌ನಲ್ಲಿ ಭಾಗವಹಿಸಲು ನೋಂದಣಿ ಕೂಡ ಮಾಡಲಾಗಿದ್ದು, ಕ್ಯೂಆರ್ ಕೋಡ್ ಮೂಲಕ ೫೪೦ ಜನ ನೋಂದಣಿ ಮಾಡಿಕೊಂಡಿದ್ದು, ೧೫೦೦ ಜನ ನೇರವಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಇದಲ್ಲದೆ ಹಿತರಕ್ಷಣಾ ಸಮಿತಿಗಳು, ಸಂಘ-ಸAಸ್ಥೆಗಳು, ಎನ್.ಜಿ.ಒ.ಗಳು, ಶಾಲಾ-ಕಾಲೇಜುಗಳ ಮಕ್ಕಳು, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಅಭ್ಯರ್ಥಿಗಳು, ಹಿರಿಯ ನಾಗರಿಕರು ಮತ್ತು ನಗರದ ಎಲ್ಲಾ ನಾಗರಿಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಹೋಮ್ ಟೂ ಸ್ಕೂಲ್ ಎಂಬ ಹೊಸ ಅಭಿಯಾನವನ್ನು ಪ್ರಾರಂಭ ಮಾಡಿದ್ದು, ಇದರ ಉದ್ದೇಶ ಮಕ್ಕಳು ಶಾಲೆಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದನ್ನು ತಿಳಿದುಕೊಂಡು, ಮನೆಯಲ್ಲಿ ಪೋಷಕರಿಗೆ ಹಸಿ ಕಸ-ಒಣ ಕಸವನ್ನು ಬೇರ್ಪಡಿಸುವುದರ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದು ತಿಳಿಸಿದರು.
ನಗರದಲ್ಲಿರುವ ಬೀದಿನಾಯಿಗಳ ಹಾವಳಿ, ಪೈಪ್‌ಲೈನ್ ದುರಸ್ಥಿ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಮಾಧ್ಯಮದವರೊಂದಿಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್ ಮಾತನಾಡಿ, ಮೊಟ್ಟ ಮೊದಲ ಬಾರಿಗೆ ತುಮಕೂರಿನಲ್ಲಿ ಜನವರಿ ೨೮ರಂದು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸುಮಾರು ೫೦೦೦ ಸಾವಿರ ತ್ಯಾಜ್ಯ ಪ್ಲಾಸ್ಟಿಕ್ ಬಾಟೇಲ್‌ಗಳನ್ನು ಬಳಸಿ ಕನ್ನಡ ಅಕ್ಷರಗಳಲ್ಲಿ ತುಮಕೂರು ಎಂದು ಬರೆಯುವ ಮೂಲಕ ಗಿನ್ನಿಸ್ ರೆಕಾರ್ಡ್ ಮಾಡಲು ತಯಾರಿ ನಡೆಸುತ್ತಿದ್ದೇವೆ. ಪ್ಲಾಗಥಾನ್ ಕಾರ್ಯಕ್ರಮದಲ್ಲಿ ಸಂಗ್ರಹಿಸುವ ತ್ಯಾಜ್ಯ ಬಾಟಲಿಗಳನ್ನು ಇದಕ್ಕೆ ಬಳಸಲಾಗುತ್ತದೆ ಮತ್ತು ಎಲ್ಲಾ ವಾರ್ಡ್ಗಳಲ್ಲೂ ಈಗಾಗಲೇ ಸ್ವಚ್ಛತೆ ಕಾರ್ಯವನ್ನು ಆಯಾ ವಾರ್ಡ್ನ ಕಾರ್ಪೊರೇಟರ್ಸ್ಗಳು ಮಾಡುತ್ತಿದ್ದು, ನಗರದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ ಎಂದು ಮಾಧ್ಯಮದವರಿಗೆ ತಿಳಿಸಿದರು.

(Visited 1 times, 1 visits today)
Previous Articleಮೂರು ಡಿಸಿಎಂ ವಿಚಾರ ಕೇಂದ್ರದಲ್ಲಿ ತಿಳಿಸಲಾಗುವುದು : ಸಚಿವ ಕೆ.ಎನ್. ರಾಜಣ್ಣ
Next Article ವಿಭೂತಿ ಪುರುಷ ಮಹಾಯೋಗಿ ವೇಮನ
News Desk Benkiyabale

Related Posts

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news
ತಾಜಾ ಸುದ್ಧಿಗಳು
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
Our Youtube Channel
Our Picks

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

By News Desk BenkiyabaleAugust 29, 2026 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು…

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.