ಜ.4 ರಿಂದ 22ರವರೆಗೆ ವಿದ್ಯುತ್ ವ್ಯತ್ಯಯ

 ತುಮಕೂರು :

      ಬೆವಿಕಂ ನಗರ ಉಪವಿಭಾಗ-1 ವ್ಯಾಪ್ತಿಯಲ್ಲಿ ಕೇಬಲ್ ಅಳವಡಿಸುವ ಕಾಮಗಾರಿ ನಿರ್ವಹಿಸುತ್ತಿರುವುದರಿಂದ ಜನವರಿ 4 ರಿಂದ 22ರವರೆಗೆ ಬೆಳಿಗ್ಗೆ 7 ರಿಂದ ಬೆಳಿಗ್ಗೆ 10 ಗಂಟೆಯವರೆಗೆ (ಜನವರಿ 9, 10 ಮತ್ತು 17ರ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ) ಕೋತಿತೋಪು, ಹೊರಪೇಟೆ, ಶ್ರೀರಾಮನಗರ, ಆರ್.ವಿ.ಕಾಲೋನಿ, ಕೆ.ಆರ್.ಬಡಾವಣೆ, ಎಮ್.ಜಿ.ರಸ್ತೆ, ವಿವೇಕಾನಂದ ರಸ್ತೆ, ಬಾರ್ ಲೈನ್, ಅರಳೆಪೇಟೆ, ಬಿದಿರುಮಳೆ ತೋಟ, ಆರ್.ಟಿ.ನಗರ, ಬಿ.ಹೆಚ್.ರಸ್ತೆ, ದೊಡ್ಡಮನೆ ನರ್ಸಿಂಗ್ ಹೋಮ್, ಎಸಿ/ಎಸ್‍ಟಿ ಹಾಸ್ಟೇಲ್, ಹೊಸಹಳ್ಳಿ, ಹಾರೋನಹಳ್ಳಿ, ನರಸಾಪುರ, ಕುಪ್ಪುರು, ಕಾಳಮ್ಮನ ಪಾಳ್ಯ, ಮರಿಹುಚ್ಚಯ್ಯನ ಪಾಳ್ಯ, ಬಿ.ಎಚ್.ಪಾಳ್ಯ ಮತ್ತಿತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

(Visited 3 times, 1 visits today)

Related posts

Leave a Comment