ತುಮಕೂರು : ಕೈಗಾರಿಕ ಪ್ರದೇಶದಲ್ಲಿ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಪರೀಕ್ಷೆ!

ತುಮಕೂರು :

      ಜಿಲ್ಲೆಯ ವಸಂತನರಸಾಪುರ ಕೈಗಾರಿಕ ಪ್ರದೇಶದಲ್ಲಿರುವ ಗಿನಾ ಕನಸ್ಟ್ರಕ್ಷನ್ ಗ್ರೂಫ್‍ನ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಪರೀಕ್ಷೆ ನಡೆಸಿದ್ದಾರೆ.

      ಈ ಸಂದರ್ಭದಲ್ಲಿ ನೋಡೆಲ್ ಅಧಿಕಾರಿಗಳಾದ ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಂಗೇಗೌಡ, ವಿಕಲಚೇತನರ ಕಲ್ಯಾಣಾಧಿಕಾರಿ ರಮೇಶ್, ಮತ್ತಿತರರು ಹಾಜರಿದ್ದರು.

 

(Visited 5 times, 1 visits today)

Related posts

Leave a Comment