ತುಮಕೂರು : ನಾಳೆ ನಗರಕ್ಕೆ ಸಿಎಂ ಭೇಟಿ

 ತುಮಕೂರು :

      ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಜನವರಿ 21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

       ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮೂಲಕ ಆಗಮಿಸುವ ಮುಖ್ಯಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಶ್ರೀ ಸಿದ್ಧಗಂಗಾ ಮಠದಲ್ಲಿ ಆಯೋಜಿಸಿರುವ ಪರಮಪೂಜ್ಯ ಡಾ|| ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 2ನೇ ಪುಣ್ಯಸಂಸ್ಮರಣೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12-30 ಗಂಟೆಗೆ ಶ್ರೀ ಸಿದ್ಧಗಂಗಾ ಮಠದಿಂದ ಬೆಂಗಳೂರಿಗೆ ತೆರಳುವರು.

(Visited 3 times, 1 visits today)

Related posts

Leave a Comment