BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತು. ಗ್ರಾ. ಠಾಣೆಗೆ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ
ಇತರೆ ಸುದ್ಧಿಗಳು

ತು. ಗ್ರಾ. ಠಾಣೆಗೆ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ

By News Desk BenkiyabaleUpdated:December 29, 2023 6:28 pm

ತುಮಕೂರು


ನಗರದ ಬಾರ್‌ಲೈನ್‌ನಲ್ಲಿರುವ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿಯೊಂದು ಕಡತಗಳನ್ನು ಖುದ್ಧು ವೀಕ್ಷಿಸಿದ ಸಚಿವರು, ಕಳ್ಳತನ, ಅಪಘಾತ, ಜೂಜಾಟ ಸೇರಿದಂತೆ ಇನ್ನಿತರೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಪರಮೇಶ್ವರ್ ಅವರು, ಪೊಲೀಸ್ ಠಾಣೆಗಳ ವಸ್ತುಸ್ಥತಿ ತಿಳಿಯಲು ಇಂದು ಗ್ರಾಮಾಂತರ ಠಾಣೆಗೆ ದಿಢೀರ್ ಭೇಟಿ ನೀಡಿದ್ದೇನೆ. ಅಂಕಿ-ಅAಶಗಳನ್ನು ಪರಿಶೀಲಿಸಿದ್ದು, ಕಳ್ಳತನ, ಟ್ರಾಫಿಕ್, ಅಪರಾಧ, ಜೂಜು ಪ್ರಕರಣಗಳು ಈ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಿರುವುದು ಕಂಡು ಬಂದಿದೆ. ಈ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಗ್ರಾಮಾAತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ತಾಕೀತು ಮಾಡಿದ್ದೇನೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಬೀಟ್ ವ್ಯವಸ್ಥೆಯಡಿ ಸಮರ್ಪಕವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದರು.
ಸಿಬ್ಬAದಿ ಕೊರತೆ
೧೧ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ತುಮಕೂರು ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಕೊರತೆಯಿದೆ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದು, ಜಿಲ್ಲೆಗೆ ೧೭೦೦ ಸಿಬ್ಬಂದಿಗಳನ್ನು ಹೆಚ್ಚುವರಿಯಾಗಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂಬAಧ ಕೇಂದ್ರ ಕಚೇರಿಯ ಗಮನಕ್ಕೆ ತಂದಿದ್ದೇನೆ ಎಂದರು.
ಔರಾದ್ಕರ್ ವರದಿ
ಪೊಲೀಸರ ವೇತನ ಹೆಚ್ಚಳ ಸಂಬAಧ ಔರಾದ್ಕರ್ ವರದಿ ಸಂಪೂರ್ಣ ಅನುಷ್ಠಾನವಾಗಿಲ್ಲ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ವರದಿ ಜಾರಿ ಮಾಡಲಾಗುವುದು ಎಂದು ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರಧಾನ ಮಂತ್ರಿ ಹುದ್ದೆ ಬಗ್ಗೆ ಮಾತನಾಡುವಷ್ಟು ಅರ್ಹತೆ ನನಗಿಲ್ಲ. ಆ ಹುದ್ದೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ನನ್ನ ವೈಯುಕ್ತಿಕ ಅಭಿಪ್ರಾಯವನ್ನು ಸಹ ನಾನು ವ್ಯಕ್ತಪಡಿಸುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಡಿವೈಎಸ್ಪಿ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಜವಾಬ್ದಾರಿ ಮರೆತು ಏನೇ ಬರೆದರೂ ಅದು ಬೂಸಾ ಸಾಹಿತ್ಯ
Next Article ನಾಮಫಲಕಗಳಲ್ಲಿ ಕನ್ನಡ ಬಳಸದಿದ್ದಲ್ಲಿ ಉದ್ದಿಮೆಗಳ ಪರವಾನಗಿ ರದ್ದು: ಅಶ್ವಿಜ ಬಿ.ವಿ.
News Desk Benkiyabale

Related Posts

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.