BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ
  • ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ
  • ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ
  • ಹೊಟ್ಟೆ ತುಂಬಿಸುತ್ತಿಲ್ಲ, ದೇಶದ ಭವಿಷ್ಯ ರೂಪಿಸುವ ಕೈಗಳಿಗೆ ಶಕ್ತಿ ತುಂಬುತ್ತಿದ್ದೇವೆ
  • ಕುತೂಹಲಕ್ಕೋ, ಸ್ನೇಹಿತರ ಒತ್ತಡಕ್ಕೋ ಮಾದಕ ವ್ಯಸನಕ್ಕೆ ಬಲಿಯಾಗಬೇಡಿ
  • ತಹಶೀಲ್ದಾರ್ ಮಮತಾ ಸ್ಥಳಕ್ಕೆ ಭೇಟಿ: ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ
  • ಪುಟ್ಟ ಮಕ್ಕಳಿಗೆ ಉಚಿತ ಶ್ರವಣ ಸಾಧನ ವಿತರಣೆ
  • ಮಾತಂಗ ಮುನಿ ಪರಿವಾರ ಸೇವಾ ಟ್ರಸ್ಟ್ ತುರ್ತು ನೆರವಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಸವಣ್ಣನ ತತ್ವ, ಸಿದ್ಧಾಂತ ಪಾಲನೆಯಾಗಬೇಕು
Trending

ಬಸವಣ್ಣನ ತತ್ವ, ಸಿದ್ಧಾಂತ ಪಾಲನೆಯಾಗಬೇಕು

By News Desk BenkiyabaleUpdated:May 07, 2019 6:48 pm

ತುಮಕೂರು :

      ಬಸವಣ್ಣನ ತತ್ವ, ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಿದಾಗ ಮಾತ್ರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ತಿಳಿಸಿದರು.

      ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಬಸವ ಜಯಂತಿ ಆಚರಣೆ ಅಂಗವಾಗಿ ಬಸವಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

      12ನೇ ಶತಮಾನದಲ್ಲಿಯೇ ಅನುಭವ ಮಂಟಪದಡಿ ಎಲ್ಲ ಜಾತಿ, ವರ್ಗದ ಜನರನ್ನು ಒಂದುಗೂಡಿ ಸಮಾನತೆಯ ಮೂಲಕ ವಿಶ್ವದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದ ಯುಗ ಪುರುಷ ಜಗಜ್ಯೋತಿ ಬಸವಣ್ಣ. ಅವರ ವಚನಗಳ ಮೂಲಕ ಸಾಮಾಜಿಕ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದ ಮಹಾನ್ ದಾರ್ಶನಿಕ. ಅವರ ತತ್ವ ಸಿದ್ಧಾಂತಗಳನ್ನು 12ನೇ ಶತಮಾನದಲ್ಲಿಯೇ ಅನುಷ್ಠಾನಗೊಳಿಸಿದರೆ, ದೇಶದಲ್ಲಿ ಜಾತಿ-ಬೇಧ, ಅಸಮಾನತೆ, ಗಂಡು-ಹೆಣ್ಣು ಎಂಬ ತಾರತ್ಯಮವೇ ಇರುತ್ತಿರಲಿಲ್ಲ ಎಂದು ತಿಳಿಸಿದರು.

       ಸಂಶೋಧಕ ಡಿ.ಎನ್ ಯೋಗೇಶ್ ಮಾತನಾಡಿ ಸತ್ಯ ಮಾರ್ಗದಲ್ಲಿ ನಡೆದರೆ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸುವ ಶಕ್ತಿ ಬರುತ್ತದೆ ಎಂಬುದನ್ನು ಬಸವಣ್ಣನ ವಚನಗಳ ಮೂಲಕ ಮನದಟ್ಟು ಮಾಡಿಕೊಳ್ಳಬೇಕು. ಅನುಭವ ಮಂಟಪ ಸ್ಥಾಪಿಸಿ ಎಲ್ಲರಿಗೂ ಮಾತನಾಡುವ ಅವಕಾಶವನ್ನು ಕಲ್ಪಿಸಿಕೊಟ್ಟವರು ಬಸವಣ್ಣನವರು. ಎಲ್ಲರೂ ಪಕ್ಷ ಭೇದ ಮರೆತು ಒಂದಾಗಿ ದೇಶ, ರಾಜ್ಯದ ಜನತೆಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಸುಖೀ ರಾಜ್ಯವಾಗುವುದು ನಿಶ್ಚಿತ ಎಂದರು.

      ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್ ಕಾಮಾಕ್ಷಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಲಾವಿದ ದಿಬ್ಬೂರು ಮಂಜು ಅವರು ಬಸವಣ್ಣನ ವಚನ ಗೀತೆಗಳನ್ನು ಹಾಡಿದರು.

(Visited 20 times, 1 visits today)
Previous Articleಜಿಲ್ಲೆಯಲ್ಲಿ ಮಾದರಿ ಮಮತೆಯ ತೊಟ್ಟಿಲು ನಿರ್ಮಿಸಿ: ಡಿಸಿ ರಾಕೇಶ್ ಕುಮಾರ್
Next Article ಕಾರು ಡಿಕ್ಕಿಯಾಗಿ ರಾಷ್ಟ್ರೀಯ ಹಾಕಿ ಆಟಗಾರ್ತಿ ದುರ್ಮರಣ!
News Desk Benkiyabale

Related Posts

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm news

ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

October 07, 2026 5:32 pm news

ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ

October 07, 2026 5:29 pm news
ತಾಜಾ ಸುದ್ಧಿಗಳು
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm
news

ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

October 07, 2026 5:32 pm
news

ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ

October 07, 2026 5:29 pm
news

ಹೊಟ್ಟೆ ತುಂಬಿಸುತ್ತಿಲ್ಲ, ದೇಶದ ಭವಿಷ್ಯ ರೂಪಿಸುವ ಕೈಗಳಿಗೆ ಶಕ್ತಿ ತುಂಬುತ್ತಿದ್ದೇವೆ

October 07, 2026 5:28 pm
news

ಕುತೂಹಲಕ್ಕೋ, ಸ್ನೇಹಿತರ ಒತ್ತಡಕ್ಕೋ ಮಾದಕ ವ್ಯಸನಕ್ಕೆ ಬಲಿಯಾಗಬೇಡಿ

October 07, 2026 5:25 pm
news

ತಹಶೀಲ್ದಾರ್ ಮಮತಾ ಸ್ಥಳಕ್ಕೆ ಭೇಟಿ: ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

October 06, 2026 5:58 pm
Our Youtube Channel
Our Picks

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm

ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

October 07, 2026 5:32 pm

ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ

October 07, 2026 5:29 pm

ಹೊಟ್ಟೆ ತುಂಬಿಸುತ್ತಿಲ್ಲ, ದೇಶದ ಭವಿಷ್ಯ ರೂಪಿಸುವ ಕೈಗಳಿಗೆ ಶಕ್ತಿ ತುಂಬುತ್ತಿದ್ದೇವೆ

October 07, 2026 5:28 pm

ಕುತೂಹಲಕ್ಕೋ, ಸ್ನೇಹಿತರ ಒತ್ತಡಕ್ಕೋ ಮಾದಕ ವ್ಯಸನಕ್ಕೆ ಬಲಿಯಾಗಬೇಡಿ

October 07, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

By News Desk BenkiyabaleOctober 07, 2026 5:33 pm

ತುಮಕೂರು: ಪ್ರಕೃತಿ, ಪರಿಸ್ಥಿತಿ ನಮ್ಮ ವಿರುದ್ಧ ನಿಂತಾಗಲೂ ಧೈರ್ಯದಿಂದ ಹೋರಾಡಿ ಗೆಲ್ಲುವುದೇ ನಿಜವಾದ ಯಶಸ್ಸು. ಸಾಧನೆ ಮಾಡಲು ದೊಡ್ಡ ನಗರ,…

ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ

October 07, 2026 5:32 pm

ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ

October 07, 2026 5:29 pm

ಹೊಟ್ಟೆ ತುಂಬಿಸುತ್ತಿಲ್ಲ, ದೇಶದ ಭವಿಷ್ಯ ರೂಪಿಸುವ ಕೈಗಳಿಗೆ ಶಕ್ತಿ ತುಂಬುತ್ತಿದ್ದೇವೆ

October 07, 2026 5:28 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.