BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ
  • ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ
  • ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು
  • ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ
  • ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ
  • ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಸ್​​ಗೆ ಲಾರಿ ಡಿಕ್ಕಿ: ಮೂವರು ವಿದ್ಯಾರ್ಥಿಗಳಿಗೆ ಗಾಯ
ತುಮಕೂರು ಜಿಲ್ಲಾ ಸುದ್ಧಿಗಳು

ಬಸ್​​ಗೆ ಲಾರಿ ಡಿಕ್ಕಿ: ಮೂವರು ವಿದ್ಯಾರ್ಥಿಗಳಿಗೆ ಗಾಯ

By News Desk BenkiyabaleUpdated:December 11, 2018 5:02 pm

ತುಮಕೂರು: 

      ಸಮೀಪದ ಎನ್.ಎಚ್.48ರ ಊರುಕೆರೆ ಬಳಿ ರಸ್ತೆ ಮಧ್ಯೆೆ ಕೆಟ್ಟು ನಿಂತಿದ್ದ ಈರುಳ್ಳಿ ತುಂಬಿದ್ದ ಲಾರಿಗೆ ಹಿಂದಿನಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

       ಊರುಕೆರೆಯ ಸಮೀಪದ ಜೈನ್ ಪಬ್ಲಿಕ್ ಶಾಲೆ ಬಳಿ ರಸ್ತೆ ಮಧ್ಯೆ ಲಾರಿ ಕೆಟ್ಟು ನಿಂತಿತ್ತು. ಈ ವೇಳೆ ಶಿರಾ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಮುಂಭಾಗ ಕುಳಿತಿದ್ದ ಮೂವರು ಪ್ರಯಾಣಿಕರು ಕಬ್ಬಿಣದ ಸರಳಿಗೆ ಸಿಲುಕಿಕೊಂಡಿದ್ದಾರೆ. ನಂತರ ಕಬ್ಬಿಣವನ್ನು ಕತ್ತರಿಸಿ ಸಿಲುಕಿಕೊಂಡಿದ್ದವರನ್ನು ಹೊರ ತೆಗೆದು ಜಿಲ್ಲಾಸ್ಪತ್ರೆೆಗೆ ದಾಖಲಿಸಿಲಾಗಿದೆ.Displaying IMG-20181211-WA0081.jpg

      ಸುದ್ದಿ ತಿಳಿದ ಕೂಡಲೇ ಗ್ರಾಮಾಂತರ ಠಾಣೆ ಎಸ್‌ಐ ಶ್ರೀನಿವಾಸ್, ವೃತ್ತ ನಿರೀಕ್ಷಕ ಮಧುಸೂಧನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತ ಸಂಭವಿಸಿದ ನಂತರ ಈ ಭಾಗದ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಲಾರಿ ಹಾಗೂ ಬಸನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

(Visited 16 times, 1 visits today)
Previous Articleಭಯೋತ್ಪಾದಕರ ಗುಂಡಿನ ಚಕಮಕಿಗೆ ಮೂವರು ಪೊಲೀಸರು ಬಲಿ
Next Article ರಾಜ್ಯಾದ್ಯಂತ ಅಘೋಷಿತ ಲೋಡ್‌ ಶೆಡ್ಡಿಂಗ್ ಜಾರಿ
News Desk Benkiyabale

Related Posts

ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ

October 05, 2026 5:07 pm news

ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ

October 05, 2026 5:05 pm news

October 05, 2026 5:03 pm news
ತಾಜಾ ಸುದ್ಧಿಗಳು
news

ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ

October 05, 2026 5:07 pm
news

ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ

October 05, 2026 5:05 pm
news

October 05, 2026 5:03 pm
news

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm
Our Youtube Channel
Our Picks

ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ

October 05, 2026 5:07 pm

ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ

October 05, 2026 5:05 pm

October 05, 2026 5:03 pm

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ

By News Desk BenkiyabaleOctober 05, 2026 5:07 pm

ತುಮಕೂರು: ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯ್ದೆ-೨೦೦೫ ಸಾರ್ವಜನಿಕರಿಗೆ ಒಂದು ಪ್ರಬಲ ಆಸ್ತçವಾಗಿದ್ದು,…

ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ

October 05, 2026 5:05 pm

October 05, 2026 5:03 pm

ಮಳೆ ನೀರಿನೊಂದಿಗೆ ಮನೆಗಳಿಗೆ ನುಗ್ಗಿದ ಚರಂಡಿ ಕಲುಷಿತ ನೀರು

October 05, 2026 5:00 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.