ಬಾವಿಯಲ್ಲಿ ಪತ್ತೆಯಾದ ಶಿಶು

     ಸುಮಾರು ನಾಲ್ಕು ವರ್ಷದ ಅಪರಿಚಿತ ಹೆಣ್ಣು ಮಗು ಇದಾಗಿದೆ. ಕೊಲೆ ಮಾಡಿ ಬಾವಿಗೆ ಎಸೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
      ವಿಷಯ ತಿಳಿದ ತಕ್ಷಣ ಕೋಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(Visited 12 times, 1 visits today)

Related posts