BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
  • ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೇಡಿಕೆ ಈಡೇರಿಸುವ ಭರವಸೆ : ಗ್ರಾಮ ಪಂಚಾಯತ್ ನೌಕರರ ಧರಣಿ ಅಂತ್ಯ
Trending

ಬೇಡಿಕೆ ಈಡೇರಿಸುವ ಭರವಸೆ : ಗ್ರಾಮ ಪಂಚಾಯತ್ ನೌಕರರ ಧರಣಿ ಅಂತ್ಯ

By News Desk BenkiyabaleUpdated:September 23, 2020 6:39 pm

ತುಮಕೂರು:

     ಜಿಲ್ಲಾ ಪಂಚಾಯತ್ ಹಂತದಲ್ಲಿ ಬಗೆಹರಿಸಬಹುದಾದ ಬೇಡಿಕೆಗಳನ್ನು ಈಡೇರಿಸುವ ಭರವಸೆ ಹಿನ್ನೆಲೆಯಲ್ಲಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ನೇತೃತ್ವದಲ್ಲಿ ನಗರದಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಗ್ರಾಮ ಪಂಚಾಯತ್ ನೌಕರರು ಹಿಂತೆಗೆದುಕೊಂಡಿದ್ದಾರೆ.

     ಸೆಪ್ಟೆಂಬರ್ 22ರಿಂದ ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ-2 ಗ್ರಾಮ ಪಂಚಾಯತ್ ನೌಕರರ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈಡೇರಿಸಬಹುದಾದ ಬೇಡಿಕೆಗಳ ಸಂಬಂಧ ಸೆಪ್ಟೆಂಬರ್ 30ರಂದು ಸಭೆ ಕರೆಯುವುದಾಗಿ ತಿಳಿಸಿದರು.

      ಗ್ರಾಮ ಪಂಚಾಯ್ತಿ ನೌಕರರ ಬೇಡಿಕೆಗಳ ಸಂಬಂಧ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹ ಅಧಿಕಾರಿಗಳು ಕೂಡಲೇ ಮಾಹಿತಿಯನ್ನು ತಮಗೆ ರವಾನಿಸಬೇಕೆಂದು ಪತ್ರ ಬರೆಯಲಾಗಿದೆ ಎಂದು ಪತ್ರದ ಪ್ರತಿಯೊಂದನ್ನು ಸಂಘದ ಮುಖಂಡರಿಗೆ ನೀಡಿದರು.

      ಇದೇ ವೇಳೆ ಮಾತನಾಡಿ ಸಂಘದ ಜಿಲ್ಲಾಧ್ಯಕ್ಷ ಎನ್.ಕೆ.ಸುಬ್ರಮಣ್ಯ, ಇಎಫ್‍ಎಂಎಸ್ ಸೇರ್ಪಡೆ, ಉಪಧನ, ಬಾಕಿ ವೇತನ, ತೆರಿಗೆ ಸಂಗ್ರಹದಲ್ಲಿ 40ರಷ್ಟು ವೇತನ ಕೊಡುವುದು,14ನೇ ಹಣಕಾಸು ಆಯೋಗದಲ್ಲಿ ಶೇಕಡ 10ರ ಆಡಳಿತ ವೆಚ್ಚದಲ್ಲಿ ಸಿಬ್ಬಂದಿಗೆ ವೇತನ ನೀಡಬೇಕು ಎಂದು ಮನವಿ ಮಾಡಿದರು..

      ಗ್ರಾಮ ಪಂಚಾಯತ್ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಡಿ.ನಾಗೇಶ್ ಮಾತನಾಡಿ, ಬಿಲ್‍ಕಲೆಕ್ಟರ್, ಗುಮಾಸ್ತ, ಕಂಪ್ಯೂಟರ್ ಆಪರೇಟರ್‍ಗಳಿಗೆ ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಠ ವೇತನ ಜಾರಿಗೊಳಿಸಬೇಕು. ಪಂಪ್ ಆಪರೇಟರಗಳಿಂದ ಕರವಸೂಲಿಗಾರರ ಹುದ್ದೆಗೆ ಬಡ್ತಿ ನೀಡಬೇಕು. ಕಂಪ್ಯೂಟರ ಆಪರೇಟರಗಳಿಗೆ ಬಡ್ತಿ ನೀಡಲು ವೃಂದ ಮತ್ತು ಮತ್ತು ನೇಮಕಾತಿಗಳಿಗೆ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.

     ಧರಣಿಯಲ್ಲಿ ಗುಬ್ಬಿಯ ಬಷೀರ್ ಅಹಮದ್, ಶಿವಕುಮಾರ್, ತುರುವೇಕೆರೆ ರಮೇಶ್, ತಿಪಟೂರಿನ ರಾಜು, ಕಂಪ್ಯೂಟರ್ ಆಪರೇಟರ್ ಗಂಗಣ್ಣ, ಶ್ವೇತ, ಕುಣಿಗಲ್‍ನ ಶ್ರೀನಿವಾಸ್, ಚಿ.ನಾ.ಹಳ್ಳಿಯ ಚಂದ್ರಪ್ಪ, ಲೋಕೇಶ್, ತುಮಕೂರಿನ ಪಂಚಾಕ್ಷರಿ, ಶಿರಾದ ಸಿದ್ದೇಶ್, ಲಕ್ಷ್ಮಮ್ಮ, ಚೇತನ, ಶಂಶುದ್ದೀನ್ ಉನ್ನೀಸಾ ಮೊದಲಾದವರು ಉಪಸ್ಥಿತರಿದ್ದರು.

(Visited 10 times, 1 visits today)
Previous Articleಕೆಲಸ ಎಷ್ಟಾದ್ರೂ ಕೇಳಿ ಹಣ ಮಾತ್ರ ಕೇಳ್ಬೇಡಿ : ಸಚಿವ ಜೆ.ಸಿ.ಎಂ.
Next Article ಅಡುಗೆ ಅನಿಲ ಸೋರಿಕೆ : ಸುಟ್ಟು ಕರಕಲಾದ ಬೆಲೆಬಾಳುವ ವಸ್ತುಗಳು
News Desk Benkiyabale

Related Posts

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
ತುಮಕೂರು ಜಿಲ್ಲಾ ಸುದ್ಧಿಗಳು

ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ

April 02, 2026 4:11 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

By News Desk BenkiyabaleApril 03, 2026 4:46 pm

ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಂಘದ ವತಿಯಿಂದ ಆಯೋ ಜಿಸಲಾದ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಮ್ಮೇಳನ ಹಾಗೂ…

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.