BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
  • ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಕ್ಕಳ ಪ್ರತಿಭೆಯನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ
ತುಮಕೂರು ಜಿಲ್ಲಾ ಸುದ್ಧಿಗಳು

ಮಕ್ಕಳ ಪ್ರತಿಭೆಯನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ

By News Desk BenkiyabaleUpdated:December 13, 2018 4:18 pm

 ತುಮಕೂರು :

      ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲಾ ಒಂದು ರೀತಿಯ ಸುಪ್ತ ಪ್ರತಿಭೆಗಳು ಅಡಗಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್‍ಕುಮಾರ್ ಅವರು ಹೇಳಿದರು.

      ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ಬಾಲಕರ ಬಾಲಮಂದಿರ, ಸರ್ಕಾರಿ ಬಾಲಕಿಯರ ಬಾಲಮಂದಿರ ಇವರ ಸಂಯುಕ್ತಾಶ್ರಯದಲ್ಲಿ ಬಾಲಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮಕ್ಕಳ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಮಕ್ಕಳ ಪ್ರತಿಭೆಯನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಕೆಲಸ ಮಾಡಬೇಕಿದೆ ಎಂದರು.Displaying IMG-20181213-WA0008.jpg

      ಜಿಲ್ಲಾ ಪಂಚಾಯತ್ ಸಿಇಓ ಅನೀಸ್ ಕಣ್ಮಣಿ ಜಾಯ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಅವರು ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

      ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜು ಸೇರಿದಂತೆ ಮತ್ತಿತರೆ ಅಧಿಕಾರಿ/ ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳು ಪಾಲ್ಗೊಂಡಿದ್ದರು. 

(Visited 10 times, 1 visits today)
Previous Articleಕರ್ನಾಟಕ ಪೊಲೀಸರ ಸೇವೆ ಇತರೆ ರಾಜ್ಯಗಳಿಗೆ ಮಾದರಿ
Next Article ಅನುದಾನವನ್ನು ಫೆಬ್ರುವರಿ ಮಾಹೆಯೊಳಗೆ ಸದ್ಭಳಕೆ ಮಾಡಿ: ಸಿಇಓ ಅನೀಸ್ ಕಣ್ಮಣಿ ಜಾಯ್
News Desk Benkiyabale

Related Posts

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm ಇತರೆ ಸುದ್ಧಿಗಳು

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
Our Youtube Channel
Our Picks

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

By News Desk BenkiyabaleJune 09, 2026 3:14 pm

ಹುಳಿಯಾರು: ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಅಡಚಣೆಯಿಲ್ಲದೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಬೆಸ್ಕಾಂ…

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.