BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
  • ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ
  • ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ
  • ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ
  • ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು
  • ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಠ, ಮಂದಿರಗಳ ಅಭಿವೃದ್ಧಿಗೆ ಅನುಧಾನ ಬಿಡುಗಡೆಗೊಳಿಸಿ
ಇತರೆ ಸುದ್ಧಿಗಳು

ಮಠ, ಮಂದಿರಗಳ ಅಭಿವೃದ್ಧಿಗೆ ಅನುಧಾನ ಬಿಡುಗಡೆಗೊಳಿಸಿ

By News Desk BenkiyabaleUpdated:June 12, 2023 5:06 pm

ತುಮಕೂರು

ಪ್ರಸ್ತುತ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ವಿಚಾರದಲ್ಲಿ ಹೇರಿರುವ ನಿರ್ಬಂಧವನ್ನು ಮಠಮಾನ್ಯಗಳು, ದೇವಾಲಯಗಳ ಅಭಿವೃದ್ಧಿ ವಿಚಾರದಲ್ಲಿ ಸಡಿಲಗೊಳಿಸಿ ಸಹಾಯ ಮಾಡುವಂತೆ ಜಿಲ್ಲೆಯ ವಿವಿಧ ಮಠಾಧೀಶರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದಾರೆ.

ನಗರದ ಎಸ್‌ಎಸ್‌ಐಟಿಯ ಅತಿಥಿಗೃಹದಲ್ಲಿ ತಿಪಟೂರಿನ ಷಡಕ್ಷರಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ವಿವಿಧ ಮಠಾಧೀಶರು, ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಸರ್ಕಾರ ಸಹಾಯ ಮಾಡಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ರುದ್ರಮುನಿ ಸ್ವಾಮೀಜಿ,  ಡಾ. ಜಿ. ಪರಮೇಶ್ವರ್ ಅವರು ಗೃಹ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಅವರನ್ನು ಭೇಟಿ ಮಾಡಿದ್ದು, ಗೌರವ ಸಮರ್ಪಿಸಲಾಗಿದೆ. ಜತೆಗೆ ಜಿಲ್ಲೆಗೆ ಅಗತ್ಯವಾಗಿ ಬೇಕಾಗಿರುವ ಅವಶ್ಯಕತೆಗಳ ಬಗ್ಗೆಯೂ ಅವರೊಂದಿಗೆ ಚರ್ಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಹಾದು ಹೋಗಿರುವ ಎತ್ತಿನಹೊಳೆ ಯೋಜನೆ, ಹೇಮಾವತಿ ನೀರಿನ ವಿಚಾರದ ಬಗ್ಗೆಯೂ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದರು.

ತುಮಕೂರು ಇಡೀ ಪ್ರಪಂಚಕ್ಕೆ ಕೊಬ್ಬರಿ ರವಾನೆ ಮಾಡುವಂತಹ ಜಿಲ್ಲೆ. ಆದರೆ ಕೊಬ್ಬರಿ ಬೆಲೆ ಕುಸಿದಿದ್ದು, ಕೇವಲ ೮೫೦೦ ರೂ. ಗಳಿಗೆ ಇಳಿಕೆಯಾಗಿದೆ. ಇದರಿಂದ ರೈತರು ಜೀವನ ನಡೆಸುವುದು ತುಂಬಾ ಕಷ್ಟಕರವಾಗಿದೆ. ಹಾಗಾಗಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ೧೫ ಸಾವಿರ ರೂ.ಗಳನ್ನಾದರೂ ನಿಗದಿಗೊಳಿಸುವಂತೆ ಒತ್ತಾಯ ಮಾಡಲಾಗಿದೆ ಎಂದರು.

ಈ ಹಿಂದಿನ ಸರ್ಕಾರ ಕರ್ನಾಟಕದ ಸಾವಿರಾರು ಮಠಮಾನ್ಯಗಳಿಗೆ ಅನುದಾನ ನೀಡಿರುವುದು ಗೊತ್ತಿರುವ ವಿಚಾರ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರವಾಹ, ಇನ್ನಿತರ ಕಾರಣಗಳಿಂದಾಗಿ ಎಲ್ಲ ಇಲಾಖೆಗಳಿಗೂ ನಿರ್ಬಂಧ ಹೇರಲಾಗಿದೆ. ಈ ನಿರ್ಬಂಧವನ್ನು ಧಾರ್ಮಿಕ ಸಂಸ್ಥೆಗಳಿಗಾದರೂ ಸಡಿಲಗೊಳಿಸಿ ಮಠಗಳು, ದೇವಾಲಯಗಳ ಅಭಿವೃದ್ಧಿಗೆ, ಸಂಸ್ಥೆಗಳ ಅಭಿವೃದ್ಧಿಗೆ ಸಹಾಯ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ಜನ ಸ್ವಾಮೀಜಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಜಿಲ್ಲೆಯ ಅಭಿವೃದ್ಧಿ, ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚಿಚಿ ಗಮನ ಸೆಳೆಯಲಾಗುವುದು ಎಂದು ಶ್ರೀಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಮಹಾಲಕ್ಷಿ÷್ಮÃ ಪೀಠದ ಶ್ರೀ ಜ್ಞಾನಾನಂದಪುರಿ ಸ್ವಾಮೀಜಿ, ಚಕ್ರಬಾವಿಯ ಜಂಗಮ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಬೆಟ್ಟದಹಳ್ಳಿ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ಮಾದಿಹಳ್ಳಿ ಏಳುಮಠದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಉಪಸ್ಥಿತರಿದ್ದರು.

(Visited 2 times, 1 visits today)
tumkur
Previous Articleಸಿದ್ದರಬೆಟ್ಟ ಶ್ರೀಕ್ಷೇತ್ರದಲ್ಲಿ100 ಅಡಿ ಎತ್ತರದ ಶಿವಲಿಂಗ
Next Article ಫ್ಯಾಷನ್ ಶೋ ಗ್ರಾಂಡ್ ಫಿನಾಲೆ ಯಶಸ್ವಿ
News Desk Benkiyabale

Related Posts

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm news

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm news

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm news
ತಾಜಾ ಸುದ್ಧಿಗಳು

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

July 11, 2026 5:21 pm
Our Youtube Channel
Our Picks

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

By News Desk BenkiyabaleJuly 13, 2026 6:02 pm

ತುಮಕೂರು: ಐರೋಪ್ಯ ರಾಷ್ಟçಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತಿçÃಯ ಸಂಗೀತ, ನೃತ್ಯ ಪರಂಪರೆಯಿAದ ಭಾರತದ…

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.