BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು
  • ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ
  • ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ
  • ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು
  • ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ
  • ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮನೆ ಮುರುಕರ ಪ್ರಯತ್ನ ಸಫಲ ಆಗಲಿಲ್ಲ -ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದ ರಾಜಣ್ಣ
Trending

ಮನೆ ಮುರುಕರ ಪ್ರಯತ್ನ ಸಫಲ ಆಗಲಿಲ್ಲ -ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದ ರಾಜಣ್ಣ

By News Desk BenkiyabaleUpdated:November 14, 2019 6:30 pm

ತುಮಕೂರು:

      ಲೋಕಸಭಾ ಚುನಾವಣೆಯಲ್ಲಿ ಆದ ವ್ಯತ್ಯಾಸದಿಂದಾಗಿ ತುಮಕೂರು ಡಿ.ಸಿ.ಸಿ.ಬ್ಯಾಂಕ್ ಸೂಪರ್ ಸೀಡ್ ಮಾಡಿದ್ದರು. ಆದರೆ ಯಡಿಯೂರಪ್ಪ ನಾನಿದ್ದೇನೆ ಎಂದು ಧೈರ್ಯ ತುಂಬಿದರು. ಅವರಿಂದ ನನ್ನ ಈ ಸ್ಥಾನ ಉಳಿದಿದೆ ಎಂದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದರು.

      ಇಲ್ಲಿ ನಡೆಯುತ್ತಿರುವ 66ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಅವರು, ಬೇರೆ ಮನೆ ಮುರುಕರು ನನ್ನನ್ನು ಸಹಕಾರಿ ಆಂದೋಲನದಿಂದ ತೆಗೆಯಲು ಪ್ರಯತ್ನಿಸಿದರು. ಆದರೆ ಯಶಸ್ವಿ ಆಗಲಿಲ್ಲ. ಈ ಜಿಲ್ಲೆಯಲ್ಲಿ ಯಾರನ್ನು ಬೇಕಾದರೂ ಗೆಲ್ಲಿಸುವ, ಸೋಲಿಸುವ ಶಕ್ತಿ ನನಗಿದೆ ಎಂದು ಮನವರಿಕೆ ಆಗಿದೆ ಎಂದು ವಿಶ್ವಾಸದಿಂದ ನುಡಿದರು.

      ಅಕಾಲಿಕವಾಗಿ ಮೃತಪಟ್ಟ ರೈತರ ಒಂದು ಲಕ್ಷದ ವರೆಗಿನ ಸಾಲವನ್ನು ನಮ್ಮ ಬ್ಯಾಂಕ್ ಮನ್ನಾ ಮಾಡುತ್ತಿದೆ. ಅದಕ್ಕಾಗಿ ಬ್ಯಾಂಕ್‍ನ ಲಾಭದ ಹಣ ಬಳಸಿಕೊಳ್ಳುತ್ತಿದೆ. ಈ ಪದ್ಧತಿಯನ್ನು ಎಲ್ಲ ಬ್ಯಾಂಕ್ ಗಳಿಗೆ ಅನ್ವಯಿಸಬೇಕು ಎಂದು ಅವರು ಒತ್ತಾಯಿಸಿದರು.
ತುಮಕೂರಿನಲ್ಲಿ ನಿತ್ಯ 10 ಲಕ್ಷ ಲೀಟರ್ ಹಾಲು ಸಂಸ್ಕರಿಸುವ ಸಾಮಥ್ರ್ಯವಿರುವ ಮೆಗಾಡೇರಿ ಸ್ಥಾಪಿಸಬೇಕು. ಯಶಸ್ವಿನಿ ಆರೋಗ್ಯ ಯೋಜನೆಯನ್ನು ಪುನಃ ಆರಂಭಿಸಬೇಕು ಎಂದು ಒತ್ತಾಯಿಸಿದರು.

      ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಗಣ್ಯರಿಗೆ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಿಪಟೂರಿನಲ್ಲಿ ತೋಟಗಾರಿಕೆ ಕಾಲೇಜು:

      ತಿಪಟೂರು ತಾಲ್ಲೂಕಿನಲ್ಲಿ ತೋಟಗಾರಿಕಾ ಕಾಲೇಜು ಸ್ಥಾಪಿಸುತ್ತೇವೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಸಹಕಾರಿ ರಂಗದಲ್ಲಿನ ಚುನಾವಣೆಯಲ್ಲಿ ತೋರುವ ಉತ್ಸಾಹ, ಆಸಕ್ತಿಯನ್ನು ಸಹಕಾರಿ ಕ್ಷೇತ್ರ ಸುಧಾರಿಸಲು ಪದಾಧಿಕಾರಿಗಳು ತೋರಬೇಕು. ಇದರಿಂದ ಎಲ್ಲರ ಅಭ್ಯುದಯ ಆಗುತ್ತದೆ ಎಂದು ಹೇಳಿದರು.ಇದೇ ಸಂದರ್ಭ ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಗಣ್ಯರಿಗೆ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.ಸಮಾರಂಭದಲ್ಲಿ ಭಾಗವಹಿಸಿರುವ ಸಹಕಾರಿಗಳು

(Visited 19 times, 1 visits today)
Previous Articleಉತ್ತಮ ಸಂದೇಶವಿರುವ ಚಿತ್ರಗಳನ್ನು ವೀಕ್ಷಿಸಿ : ಜಿ.ಪಂ ಸಿಇಓ ಕಿವಿಮಾತು
Next Article ಮಕ್ಕಳನ್ನು ಬೆನ್ನುತಟ್ಟಿ ಪ್ರೋತ್ಸಾಹಿಸಿ – ಸಚಿವ.ಜೆ.ಸಿ.ಮಾಧುಸ್ವಾಮಿ
News Desk Benkiyabale

Related Posts

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm news
ತಾಜಾ ಸುದ್ಧಿಗಳು
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm
news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm
news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm
news

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
news

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
news

ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು

August 17, 2026 5:05 pm
Our Youtube Channel
Our Picks

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

By News Desk BenkiyabaleAugust 17, 2026 5:14 pm

ತುರುವೇಕೆರೆ: ತಾಲ್ಲೂಕಿನ ಎನ್.ಡಿ.ಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು ಹರಿದಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ…

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.