BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೋದಿಜೀ ಮತ್ತೊಮ್ಮೆ ಪ್ರಧಾನಿಯಾಗಲು ಗೋ-ಪೂಜಾ ಕಾರ್ಯಕ್ರಮ
Trending

ಮೋದಿಜೀ ಮತ್ತೊಮ್ಮೆ ಪ್ರಧಾನಿಯಾಗಲು ಗೋ-ಪೂಜಾ ಕಾರ್ಯಕ್ರಮ

By News Desk BenkiyabaleUpdated:February 18, 2019 5:11 pm

ತುಮಕೂರು:

 

      ಕೃಷಿ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಕೊಟ್ಟಿರುವ ನರೇಂದ್ರ ಮೋದಿಜೀ ಮತ್ತೊಮ್ಮೆ  ಪ್ರಧಾನಿ ಆಗಲು ರಾಜ್ಯಾದ್ಯಾಂತ ರೈತಮೋರ್ಚಾದಿಂದ ಗೋ-ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

      ತುಮಕೂರಿನ ಸೋಮೇಶ್ವರ ದೇವಸ್ಥಾನದಲ್ಲಿ ಗೋ-ಪೂಜೆ ಮಾಡುವ ಮೂಲಕ ಕಾರ್ಯಕ್ರಮವನ್ನು ರಾಜ್ಯ ರೈತಮೋರ್ಚಾ ಉಪಾಧ್ಯಕ್ಷರಾದ ಶ್ರೀ ಎಸ್.ಶಿವಪ್ರಸಾದ್ ಉದ್ಘಾಟಿಸಿ, ಮಾತನಾಡುತ್ತಾ ರೈತನ ವಾರ್ಷಿಕ ವರಮಾನ ದ್ವಿಗುಣಗೊಳಿಸಲು ಕಳೆದೈದು ವರ್ಷಗಳಿಂದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ (ಪ್ರತಿವರ್ಷ 6000 ರೂಪಾಯಿ) ಬೇವು ಮಿಶ್ರಿತ ಯೂರಿಯದೊಂದಿಗೆ ದೇಶದ ರೈತರಿಗೆ ಸಮರ್ಪಕ ರಸಗೊಬ್ಬರಗಳನ್ನು ನೀಡಿರುವುದು, ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಿ ವಿದ್ಯುತ್ ಸಂಪರ್ಕ ಇಲ್ಲದ 18452 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಮಾಡಿರುವುದು, ಇ-ಮಾರುಕಟ್ಟೆಗಳಿಗೆ ಅನುದಾನ ನೀಡಿ ಉತ್ತಮ ಮಾರುಕಟ್ಟೆ ವ್ಯವಸ್ಥೆ ಮಾಡಿರುವುದು, ರೈತರ 22 ಬೆಳೆಗಳಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಜಾಸ್ತಿ ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡುತ್ತಿರುವುದು, ವಿಶೇಷವಾಗಿ ಗೋವುಗಳ ರಕ್ಷಣೆ, ದೇಶೀಯ ತಳಿಗಳನ್ನು ಉಳಿಸಿ ಬೆಳೆಸಲು ರಾಷ್ಟ್ರೀಯ ಕಾಮಧೇನು ಆಯೋಗ ಮಾಡಿ 750 ಕೋಟಿ ಬಜೆಟ್‍ನಲ್ಲಿ ತೆಗೆದಿಟ್ಟಿರುವುದು, ಆಯುಷ್ಮಾನ್ ಭಾರತ ಯೋಜನೆಯಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರ ಕುಟುಂಬಗಳಿಗೆ ಪ್ರತಿ ವರ್ಷ 5 ಲಕ್ಷದ ತನಕ ಆರೋಗ್ಯ ರಕ್ಷಣಾ ಯೋಜನೆ ಮಾಡಿರುವುದಲ್ಲದೆ ಇನ್ನೂ ಅನೇಕ ರೈತ ಪರ ಯೋಜನೆಗಳನ್ನು ನೀಡಿ. ಸಂಕಷ್ಟದಲ್ಲಿರುವ ರೈತರ ಆರ್ಥಿಕ ಸಧೃಡತೆ ಮಾಡಲು ಶ್ರಮಿಸುತ್ತಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಮತ್ತೋಮ್ಮೆ ದೇಶದ ಪ್ರಧಾನಿ ಆಗಲಿ ಎಂದು ಮುಕ್ಕೋಟಿ ದೇವತೆಗಳಿರುವ ಕಾಮದೇನುವಿಗೆ ಪೂಜೆ ಮಾಡಲಾಯಿತು ಎಂದು ತಿಳಿಸಿದರು.

      ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾದ ಸ್ನೇಕ್‍ ನಂದೀಶ್‍ ರವರು ಜಿಲ್ಲೆಯ ಪ್ರತಿ ಗ್ರಾಮದಲ್ಲೂ ಇನ್ನೂ 10 ದಿನಗಳ ವರೆಗೆ ಗೋ-ಪೂಜೆ ಮಾಡುವ ಮೂಲಕ ರೈತರಿಗೆ ಜಾಗೃತಿ ಮೂಡಿಸಲು ತಿಳಿಸಿದರು.

      ಈ ಕಾರ್ಯಕ್ರಮದಲ್ಲಿ ರೈತಮೋರ್ಚಾ ರಾಜ್ಯ ಕಾರ್ಯದರ್ಶಿ ಬ್ಯಾಟರಂಗೇಗೌಡ, ಜಿಲ್ಲಾ ಪ್ರಧಾನಕಾರ್ಯದರ್ಶಿ ತರಕಾರಿ ಮಹೇಶ್, ಜಿಲ್ಲಾ ಉಪಾಧ್ಯಕ್ಷರಾದ ಪೆಟ್ಟಿ ರಾಜಣ್ಣ, ಮಂಗಳಗೌರಮ್ಮ, ಜಿಲ್ಲಾ ಕಾರ್ಯದರ್ಶಿ ಸ್ವಾಂದೇನಹಳ್ಳಿ ನಾಗರಾಜು, ಜಿಲ್ಲಾ ಕಾರ್ಯದರ್ಶಿ ಎಂ.ವೈ.ರುದ್ರೇಶ್, ಜಿಲ್ಲಾ ಮಹಿಳಾಮೋರ್ಚಾ ಅಧ್ಯಕ್ಷರಾದ ಸರೋಜಗೌಡ ಮತ್ತು ಪದಾಧಿಕಾರಿಗಳು. ನಗರ ರೈತಮೋರ್ಚಾ ಅಧ್ಯಕ್ಷರಾದ ಬಸವರಾಜು, ತುಮಕೂರು ನಗರ ಮಂಡಲ ಅಧ್ಯಕ್ಷರಾದ ಸಿ.ಎನ್.ರಮೇಶ್, ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

(Visited 31 times, 1 visits today)
Previous Article870 ಪಿಡಬ್ಲ್ಯುಡಿ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅನುಮತಿ -ಡಿಸಿಎಂ
Next Article ವೀರ ಯೋಧ ಗುರು ಕುಟುಂಬಕ್ಕೆ ಶಾಸಕರಿಂದ 1 ಲಕ್ಷ ಪರಿಹಾರ ಘೋಷಣೆ!
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.