BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವೈಭವದಿಂದ ನಡೆದ ಕಳಸೋತ್ಸವ
  • ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ
  • ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್
  • ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ
  • ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯದ ತೋಟಗಾರಿಕಾ ಕ್ಷೇತ್ರಕ್ಕೆ ಎಂ.ಹೆಚ್.ಮರಿಗೌಡರ ಕೊಡುಗೆ ಅಪಾರ
ಇತರೆ ಸುದ್ಧಿಗಳು

ರಾಜ್ಯದ ತೋಟಗಾರಿಕಾ ಕ್ಷೇತ್ರಕ್ಕೆ ಎಂ.ಹೆಚ್.ಮರಿಗೌಡರ ಕೊಡುಗೆ ಅಪಾರ

By News Desk BenkiyabaleUpdated:August 08, 2023 5:00 pm

ತುಮಕೂರು


ರಾಜ್ಯದ ತೋಟಗಾರಿಕಾ ಕ್ಷೇತ್ರಕ್ಕೆ ಎಂ.ಹೆಚ್.ಮರಿಗೌಡರ ಕೊಡುಗೆ ಅಪಾರ. ರಾಜ್ಯದ ೧೯ ಜಿಲ್ಲೆಗಳಲ್ಲಿ ೩೫೭ ಫಾರಂಗಳನ್ನು ತೆಗೆದು ತೋಟಗಾರಿಕೆಗೆ ಉತ್ತೇಜನ ನೀಡಿದ್ದರು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ತುಮಕೂರು ತಾಲೂಕು ಸಿರಿವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತೋಟಗಾರಿಕಾ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟಿçÃಯ ತೋಟಗಾರಿಕಾ ದಿನಾಚರಣೆ ಹಾಗೂ ತೋಟಗಾರಿಕಾ ಭೀಷ್ಮ ಡಾ.ಎಂ.ಹೆಚ್.
ಮರಿಗೌಡ ಜನ್ಮಜಯಂತಿ ಕಾರ್ಯಕ್ರಮಕ್ಕೆ ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡುತಿದ್ದ ಅವರು,.ಕೃಷಿಯ ಜೊತೆಗೆ, ತೋಟಗಾರಿಕಾ ಬೆಳೆಗಳ ಮೂಲಕ ಪರಿಸರದ ಜೊತೆಗೆ,ಕೃಷಿ ಇಲಾಖೆಯಿಂದ ತೋಟಗಾರಿಕೆಯನ್ನು ವಿಭಾಗೀಸಿ,ಪ್ರತ್ಯೇಕ ಇಲಾಖೆಯನ್ನಾಗಿಸಿ,ತೋಟಗಾರಿಕೆ ಬೆಳೆಗಳ ಬಗ್ಗೆ ಒತ್ತು ನೀಡಿದರು ಎಂದರು.
ಬೆAಗಳೂರು, ಕೋಲಾರ, ತುಮಕೂರು ಹುಣಸೆ, ಹಲಸು, ಮಾವು ಬೆಳೆಯುವ ಮೂಲಕ ಬಂಜರು ಭೂಮಿಯನ್ನು ತೋಟವಾಗಿ ಪರಿವರ್ತಿಸಿ, ರೈತನನ್ನು ಆರ್ಥಿಕವಾಗಿ ಸದೃಢರನ್ನಾಗಿಸಿದರು. ಇದರ ಫಲವಾಗಿ ಸರಕಾರ ೧೯೯೩ನಲ್ಲಿ ಡಾ.ಎಂ.ಹೆಚ್.ಮರಿಗೌಡರಿಗೆ ತೋಟಗಾರಿಕಾ ರತ್ನ ಬಿರುದು ನೀಡಿ ಗೌರವಿಸಿತು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಹತ್ತನೇ ತರಗತಿ ನಂತರ ಮುಂದೇನು ಎಂಬ ವಿಷಯದ ಕುರಿತು ಶಾಲಾ ಶಿಕ್ಷಕರು ತಿಳಿಸಿಕೊಡುವ ಮೂಲಕ ಅವರು ಗುರಿಗಳನ್ನು ಹಾಕಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸಲಹೆ ನೀಡಿದ್ದಾರೆ.
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ನಂತರ ಸಾಕಷ್ಟು ಅವಕಾಶಗಳಿದ್ದು, ಹೈಸ್ಕೂಲ್‌ನಲ್ಲಿ ನಿಮ್ಮ ಮುಂದಿನ ಗುರಿಗಳನ್ನು ನಿಗಧಿ ಪಡಿಸಿಕೊಂಡರೆ ಹೆಚ್ಚಿನ ಎತ್ತರಕ್ಕೆ ಬೆಳೆಯಲು ಸಹಕಾರಿಯಾಗಲಿದೆ ಎಂದರು.
ತೋಟಗಾರಿಕಾ ಇಲಾಖೆಯ ಉಪನಿರ್ದೇಶಕಿ ಬಿ.ಸಿ.ಶಾರದಮ್ಮ ಮಾತನಾಡಿ, ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳಿಗೆ ಉತ್ತೇಜನ ನೀಡಿ, ಕೃಷಿಗೆ ಪರ್ಯಾಯವಾಗಿ ತೋಟಗಾರಿಕೆಗೆ ಹೆಚ್ಚಿನ ಪ್ರಾಶಸ್ತö್ಯ ನೀಡಿ,ರೈತರಿಗೆ ಶಾಶ್ವತ ಅದಾಯ ಬರುವಂತೆ ಮಾಡಿದ ತೋಟಗಾರಿಕಾ ಪಿತಾಮಹ ಡಾ.ಎಂ.ಹೆಚ್.ಮರಿಗೌಡರ ೧೦೭ ಜನ್ಮಜಯಂತಿ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸ ಲಾಗಿದೆ. ಮಕ್ಕಳಿಗೆ ತೋಟಗಾರಿಕೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಿರಿವರ ಹೈಸ್ಕೂಲ್‌ನ ಮಕ್ಕಳಿಗೆ ಚಿತ್ರಸ್ಪರ್ಧೆ, ಪ್ರಭಂಧ,ಆಶುಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿದ್ದು,ಇಂದು ಆ ಮಕ್ಕಳಿಗೆ ಬಹುಮಾನ ವಿತರಿಸಲಾಗುತ್ತಿದೆ.ಬಹುವಾರ್ಷಿಕ ಬೆಳೆಗಳಾದ ಬಾಳೆ,ಹಲಸು,ಸೀಬೆ,ಸಪೋಟ,ತೆಂಗು,ಅಡಿಕೆ,ಮಾವು ಇನ್ನಿತರ ತೋಟಗಾರಿಕಾ ಬೆಳೆಗಳು ಮತ್ತು ಅವರು ಬೀಜೋತ್ಪಾಧನಾ ಕೇಂದ್ರಗಳನ್ನು ನಿರ್ಮಿಸುವಲ್ಲಿ ಡಾ.ಎಂ.ಹೆಚ್.ಮರಿಗೌಡರ ಪಾತ್ರ ಮಹತ್ವದ್ದು ಎಂದರು.
ಮಕ್ಕಳು ಮನೆಯಂಗಳದಲ್ಲಿ ತೋಟ ಬೆಳೆಸಲು ಮುಂದಾಗಬೇಕು. ಮನೆಯ ಮುಂದೆ ನಳನಳಿಸುವ ಗಿಡಗಳಿದ್ದರೆ,ಅವುಗಳ ಹಾರೈಕೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯುತ್ತದೆ.ಹಾಗಾಗಿ ಮನೆಯ ಮುಂದಿನ ಖಾಲಿ ಜಾಗದಲ್ಲಿ ಕನಿಷ್ಠ ಎರಡು ತೋಟಗಾರಿಕಾ ಸಸಿಗಳನ್ನು ನೆಟ್ಟು ಪೋಷಿಸುವತ್ತ ಮಕ್ಕಳು ಮುಂದಾಗುವAತೆ ಡಿಡಿಹೆಚ್ ಬಿ.ಸಿ.ಶಾರದಮ್ಮ ಸಲಹೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಮಕ್ಕಳು ರಚಿಸಿದ್ದ ಚಿತ್ರಗಳನ್ನು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಸುಧಾಕರ್ ಹೆಚ್.ಎ.,ಸಹಾಯಕ ತೋಟಗಾರಿಕಾ ನಿರ್ದೇಶಕರಾದ ರೇಖಾ ಎಂ.ಎನ್.,ರಾಘವೇAದ್ರ, ದರ್ಶನ್ ಕ.ಎಸ್., ಆರ್.ಐ .ಮಂಜುನಾಥ್, ಕಾಲೇಜಿನ ಪ್ರಾಂಶುಪಾಲರಾದ ಕುಮಾರಯ್ಯ,ಉಪಪ್ರಾಂಶುಪಾಲ ಚೇತನ್, ಸಹಾಯಕ ತೋಟಗಾರಿಕಾ ಅಧಿಕಾರಿಗಳಾದ ಅಂಜನ್‌ಕುಮಾರ್, ಶಿವಕುಮಾರ್, ಸಿರಿವರ ಶಾಲೆಯ ಸಿಬ್ಬಂದಿ ಮತ್ತು ಮಕ್ಕಳು ಉಪಸ್ಥಿತಿರಿದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

(Visited 1 times, 1 visits today)
tumkur
Previous Articleಆ.೭ ರಂದು ತುಮಕೂರು ವಿವಿಯ ೧೬ನೇ ಘಟಿಕೋತ್ಸವ
Next Article ವಿದ್ಯಾರ್ಥಿ ಜೀವನದಲ್ಲೇ ದೊಡ್ಡ ಕನಸುಗಳಿರಬೇಕು
News Desk Benkiyabale

Related Posts

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm ಇತರೆ ಸುದ್ಧಿಗಳು

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm ಇತರೆ ಸುದ್ಧಿಗಳು

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm
ಇತರೆ ಸುದ್ಧಿಗಳು

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm
ಇತರೆ ಸುದ್ಧಿಗಳು

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm
ಇತರೆ ಸುದ್ಧಿಗಳು

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
ಇತರೆ ಸುದ್ಧಿಗಳು

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
Our Youtube Channel
Our Picks

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

By News Desk BenkiyabaleFebruary 06, 2026 3:45 pm

ಹುಳಿಯಾರು: ಹುಳಿಯಾರಿನ ಗ್ರಾಮದೇವತೆ ಶ್ರೀ ಹುಳಿಯಾರಮ್ಮ ದೇವಿಯವರ ೧೩ ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮುಂಜಾನೆ ಏರ್ಪಡಿಸಿದ್ದ…

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.