BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ
  • ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ
  • ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಕಲಚೇತನರಿಗೆ ಅನುಕಂಪ ಬೇಡ-ಅವಕಾಶ ನೀಡಿ – ಜಿ.ಪಂ. ಅಧ್ಯಕ್ಷೆ ಲತಾ ರವಿಕುಮಾರ್.
ತುಮಕೂರು ಜಿಲ್ಲಾ ಸುದ್ಧಿಗಳು

ವಿಕಲಚೇತನರಿಗೆ ಅನುಕಂಪ ಬೇಡ-ಅವಕಾಶ ನೀಡಿ – ಜಿ.ಪಂ. ಅಧ್ಯಕ್ಷೆ ಲತಾ ರವಿಕುಮಾರ್.

By News Desk BenkiyabaleUpdated:December 03, 2018 4:01 pm

ತುಮಕೂರು :

      ವಿಕಲಚೇತನರಿಗೆ ಅನುಕಂಪಕ್ಕೆ ಬದಲಾಗಿ ಸಾಮಾನ್ಯರಂತೆ ಬದುಕಲು ಅವಕಾಶ ನೀಡಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅಭಿಪ್ರಾಯಪಟ್ಟರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸರ್ಕಾರೇತರ ಶಾಲೆ/ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಬಾಲಭವನದಲ್ಲಿಂದು ಏರ್ಪಡಿಸಿದ್ದ “ವಿಶ್ವ ವಿಕಲಚೇತನರ ದಿನಾಚರಣೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಸರ್ಕಾರವು ವಿಕಲಚೇತನರಿಗಾಗಿ ವಿಶೇಷ ಶಾಲೆಗಳ ಸೌಲಭ್ಯ ಒದಗಿಸಿದ್ದು, ವಿದ್ಯಾಭ್ಯಾಸ ಹಾಗೂ ಉದ್ಯೋಗದಲ್ಲಿ ಮೀಸಲಾತಿಯನ್ನು ಕಲ್ಪಿಸಿದೆ. ಈ ನಿಟ್ಟಿನಲ್ಲಿ ವಿಕಲಚೇತನರು ಸರ್ಕಾರಿ ಸೌಲಭ್ಯಗಳನ್ನು ಪಡೆದು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಬೇಕು. ಕಳೆದ 3 ವರ್ಷಗಳಿಂದ ಜಿಲ್ಲಾ ಪಂಚಾಯತಿಯಲ್ಲಿ ವಿಕಲಚೇತನರಿಗಾಗಿ ಮೀಸಲಾಗಿಟ್ಟಿದ್ದ ಸುಮಾರು 80ಲಕ್ಷ ರೂ. ಹಣವನ್ನು ಸ್ವಯಂ ಉದ್ಯೋಗ, ವ್ಯಾಪಾರ, ಕುರಿ ಸಾಕಾಣಿಕೆ, ತ್ರಿಚಕ್ರ ವಾಹನಗಳಿಗಾಗಿ ವೆಚ್ಚ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ನಿಗಧಿತ ಅನುದಾನವನ್ನು ವಿಕಲಚೇತನರ ವಿವಿಧ ಸೌಲಭ್ಯಗಳಿಗಾಗಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರುDisplaying _DSC0114 (1).JPG.

 

      ಸಂಸದ ಎಸ್.ಪಿ. ಮುದ್ದಹನುಮೇಗೌಡ ಮಾತನಾಡಿ, ಸರ್ಕಾರವು ವಿಕಲಚೇತನರಿಗಾಗಿ ಹಲವಾರು ಯೋಜನೆಗಳಡಿ ಆರ್ಥಿಕ ನೆರವನ್ನು ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿಕಲಚೇತನರು ಆತ್ಮಸ್ಥೈರ್ಯ ಕಳೆದುಕೊಳ್ಳದೆ, ಸ್ವಾವಲಂಬಿಯಾಗಿ ಬದುಕಿ ತೋರಿಸುವ ಛಲ ಹೊಂದಬೇಕೆಂದರು.

      ಜಿಲ್ಲಾ ಕಾನೂನು ಮತ್ತು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಾಬಾ ಸಾಹೇಬ್ ಜಿನರಾಳ್ಕರ್ ಮಾತನಾಡಿ, 1992ರಿಂದ ಪ್ರತಿವರ್ಷ ವಿಶ್ವ ವಿಕಲಚೇತನ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸರ್ಕಾರವು ವಿಕಲಚೇತನರಿಗಾಗಿ ಉನ್ನತ ಹುದ್ದೆಯಲ್ಲಿ ಶೇ. 4ರಷ್ಟು ಹಾಗೂ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಲ್ಲಿ ಶೇ. 5ರಷ್ಟು ಮೀಸಲಾತಿಯನ್ನು ಕಲ್ಪಿಸಿದೆ ಎಂದು ಮಾಹಿತಿ ನೀಡಿದರು.

      ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಮಾತನಾಡಿ, ಅಂಗವೈಕಲ್ಯ ದೇಹಕ್ಕೆ ಮಾತ್ರ. ಮನಸ್ಸಿಗಲ್ಲ ಎಂಬುದನ್ನು ಅರಿತು ಆತ್ಮವಿಶ್ವಾಸದಿಂದ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುವತ್ತ ಮನಸ್ಸು ಮಾಡಬೇಕು ಎಂದರಲ್ಲದೆ, ತಾಯಂದಿರು ಗರ್ಭಾವಸ್ಥೆಯಲ್ಲಿ ಮುಂಜಾಗ್ರತೆ ಕ್ರಮ ವಹಿಸುವುದರಿಂದ ಅಂಗವೈಕಲ್ಯವನ್ನು ಬಹಳಷ್ಟು ಮಟ್ಟಿಗೆ ತಡೆಗಟ್ಟಬಹುದಾಗಿದೆ ಎಂದು ಸಲಹೆ ನೀಡಿದರು.

      ಈ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿ.ಪಂ. ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕ ಎಸ್.ನಟರಾಜು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಎಂ.ರಮೇಶ್, ಮತ್ತಿತರರು ಹಾಜರಿದ್ದರು

(Visited 59 times, 1 visits today)
Previous Articleಗಣಪತಿ ಜಾತ್ರೆಯಲ್ಲಿ ಪಟಾಕಿ ದುರಂತಕ್ಕೆ ಯುವತಿ ಬಲಿ
Next Article ” ಜೀವನ ಸಾರ್ಥಕವಾಗಬೇಕಾದರೆ ಎಲ್ಲರ ಹಿತ ಚಿಂತನೆ ಮಾಡಬೇಕು” -ಶ್ರೀ ಹನುಮಂತನಾಥ ಸ್ವಾಮೀಜಿ
News Desk Benkiyabale

Related Posts

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm news
ತಾಜಾ ಸುದ್ಧಿಗಳು
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm
news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
Our Youtube Channel
Our Picks

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

By News Desk BenkiyabaleOctober 03, 2026 5:36 pm

ತುರುವೇಕೆರೆ: ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಕೊರೆಯುತ್ತಿದ್ದ ಹೊಸ ಬೋರ್ ವೆಲ್ ನ್ನು ಹೆಚ್ವು ಆಳಕ್ಕೆ ಕೊರೆಯಬೇಕು ಎಂದು ಒತ್ತಾಯಿಸಿ ತಾಲೂಕಿನ…

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.