BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ
  • ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ
  • ಅನ್ನದಾತನ ಅಸ್ತಿತ್ವಕ್ಕೆ ಹೋರಾಟವೇ ಸಾಧನ
  • ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು
  • ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ
  • ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ
  • ಚಿ.ನಾ.ಹಳ್ಳಿ ತಾಲ್ಲೂಕಿನ ನವಿಲೆ ಕೆರೆಗೆ ಹೇಮೆ ಹರಿಸಲು ರೈತರ ಆಗ್ರಹ
  • ಬಜರ0ಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಕಾರ್ಯಾಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರ ಬೀಳಿಸಲು ಕಾಂಗ್ರೆಸಿಗರಿಂದ ಹುನ್ನಾರ…!
Trending

ಸರ್ಕಾರ ಬೀಳಿಸಲು ಕಾಂಗ್ರೆಸಿಗರಿಂದ ಹುನ್ನಾರ…!

By News Desk BenkiyabaleUpdated:December 08, 2018 4:49 pm

ತುಮಕೂರು:

     ಮೈತ್ರಿ ಸರಕಾರದ ಮುಖ್ಯಮಂತ್ರಿ ಸ್ಥಾನದಿಂದ ಕುಮಾರಸ್ವಾಮಿಯನ್ನು ಕೆಳಗಿಳಿಸಲು ಕಾಂಗ್ರೆೆಸ್‌ನ ಮೂವರು ಹಿರಿಯ ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ  ಆರೋಪಿಸಿದ್ದಾರೆ.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೀಘ್ರವೇ ಸಿಎಂ ಗಾದಿಯಿಂದ ಕುಮಾರಸ್ವಾಮಿಯನ್ನು ಕೆಳಗಿಳಿಸಲು ಕಾಂಗ್ರೆೆಸ್‌ನ ಮೂವರು ಮಾಡುತ್ತಿರುವ ಹುನ್ನಾರಕ್ಕೆೆ ಶಾಸಕರು ಕೂಡ ಕೈ ಜೋಡಿಸಿದ್ದಾರೆ ಎಂದು ಹೇಳಿದರು. ಆ ಮೂವರು ಹಿರಿಯ ನಾಯಕರು ಯಾರು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಆಪರೇಷನ್ ಕಮಲ ಎಂಬ ಬೆದರುಬೊಂಬೆ ಇಟ್ಟುಕೊಂಡು ಹುನ್ನಾರ ನಡೆಸುತ್ತಿದ್ದು, ಜೆಡಿಎಸ್ ಮುಖಂಡರನ್ನು ಹೆದರಿಸುತ್ತಿದ್ದಾರೆ. ಮೂವರು ನಾಯಕರಲ್ಲಿ ಒಬ್ಬರು ಸಚಿವರು ಮತ್ತು ಇನ್ನಿಬ್ಬರು ಸಚಿವ ಸ್ಥಾನದ ಆಕಾಂಕ್ಷಿಗಳು ಎಂದರು. ಇವರು ಯಾರು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ವಿಜಯೇಂದ್ರ ತಿಳಿಸಿದರು.

(Visited 16 times, 1 visits today)
Previous Articleಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ಬ್ರಹ್ಮ ರಥೋತ್ಸವ ಕಾರ್ಯಕ್ರಮ
Next Article ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ
News Desk Benkiyabale

Related Posts

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm news

ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ

October 14, 2026 5:57 pm news

ಅನ್ನದಾತನ ಅಸ್ತಿತ್ವಕ್ಕೆ ಹೋರಾಟವೇ ಸಾಧನ

October 14, 2026 5:49 pm news
ತಾಜಾ ಸುದ್ಧಿಗಳು
news

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm
news

ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ

October 14, 2026 5:57 pm
news

ಅನ್ನದಾತನ ಅಸ್ತಿತ್ವಕ್ಕೆ ಹೋರಾಟವೇ ಸಾಧನ

October 14, 2026 5:49 pm
news

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

October 13, 2026 6:32 pm
news

ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ

October 13, 2026 6:07 pm
news

ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ

October 13, 2026 6:05 pm
Our Youtube Channel
Our Picks

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm

ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ

October 14, 2026 5:57 pm

ಅನ್ನದಾತನ ಅಸ್ತಿತ್ವಕ್ಕೆ ಹೋರಾಟವೇ ಸಾಧನ

October 14, 2026 5:49 pm

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

October 13, 2026 6:32 pm

ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ

October 13, 2026 6:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

By News Desk BenkiyabaleOctober 14, 2026 6:07 pm

ಹುಳಿಯಾರು: ಸರ್ಕಾರದ ಆದೇಶದ ಮೇರೆಗೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯಿತಿ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸಂಜೀವಿನಿ…

ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ

October 14, 2026 5:57 pm

ಅನ್ನದಾತನ ಅಸ್ತಿತ್ವಕ್ಕೆ ಹೋರಾಟವೇ ಸಾಧನ

October 14, 2026 5:49 pm

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

October 13, 2026 6:32 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.