ಶ್ರೀಗಳ ದರ್ಶನಕ್ಕೆ ಗಣ್ಯರ ಆಗಮನ : ಹೆಲಿಪ್ಯಾಡ್ ನಿರ್ಮಾಣ

ತುಮಕೂರು:

 

    ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ರಾಷ್ಟ್ರೀಯ ಮುಖಂಡರು ಆಗಮಿಸುವ ಹಿನ್ನೆಲೆ ನಗರದ ಹೊರಲವಯದಲ್ಲಿ ಹೆಲಿಪ್ಯಾಡ್ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ.

     ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಶ್ರೀಗಳ ಆರೋಗ್ಯ ವಿಚಾರಿಸಲು ಮುಖಂಡರು. ಸೆಲೆಬ್ರಿಟಿಗಳು ಉದ್ಯಮಿಗಳು ರಾಷ್ಟ್ರೀಯ ಮುಖಂಡರು ಭೇಟಿ ನೀಡಲಿದ್ದಾರೆ.

     ಈ ಹಿನ್ನೆಲೆಯಲ್ಲಿ ಪಂಡಿತನಹಳ್ಳಿ ಗೇಟ್ ಬಳಿ 3, ಟ್ರಕ್​ ಟರ್ಮಿನಲ್​ ಬಳಿ 2, ಮಹಾತ್ಮಗಾಂಧಿ ಸ್ಟೇಡಿಯಂ ಬಳಿ 1, ತುಮಕೂರು ವಿವಿ ಆವರಣದಲ್ಲಿ 4 ಹೀಗೆ ಒಟ್ಟು 10 ಹೆಲಿಪ್ಯಾಡ್​ಗಳನ್ನ ನಿರ್ಮಾಣ ಮಾಡಲಾಗುತ್ತಿದೆ. ಮಹಾತ್ಮ ಗಾಂಧಿ ಸ್ಟೇಡಿಯಂ ಸೇರಿದಂತೆ ವಿವಿಧ ಕಡೆ 10 ಹೆಲಿಪ್ಯಾಡ್ ಗಳನ್ನು ನಿರ್ಮಿಸಲಾಗುತ್ತಿದೆ.

(Visited 13 times, 1 visits today)

Related posts

Leave a Comment