Trending ಹಿರಿಯ ನಟ ಲೋಕನಾಥ್ ವಿಧಿವಶBy News Desk BenkiyabaleDecember 31, 2018 5:20 pm ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ಹಿರಿಯ ನಟ ಲೋಕನಾಥ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಲೋಕನಾಥ್ ವಯೋಸಹಜ…
Trending ನಾಳೆಯಿಂದ ಕೆಲಸ ಮಾಡಲ್ಲ ವಾಟ್ಸಾಪ್By News Desk BenkiyabaleDecember 31, 2018 5:04 pm ಪ್ರಪಂಚದ ಅತ್ಯಂತ ಜನಪ್ರಿಯ ಸಂದೇಶ ರವಾನೆ ವೇದಿಕೆ ವಾಟ್ಸಾಪ್ ಡಿಸೆಂಬರ್ 31 ರ ನಂತ್ರ ಕೆಲ ಮೊಬೈಲ್ ಗಳಲ್ಲಿ ತನ್ನ ಸೇವೆ ನಿಲ್ಲಿಸಲಿದೆ.…
Trending ಶ್ರೀ ಶಿವಕುಮಾರಸ್ವಾಮೀಜಿ ಆರೋಗ್ಯ ವಿಚಾರಿಸಿದ ಬಿಎಸ್ ವೈBy News Desk BenkiyabaleDecember 31, 2018 5:20 pm ತುಮಕೂರು : ಶ್ರೀ ಶಿವಕುಮಾರಸ್ವಾಮೀಜಿ ಅನಾರೋಗ್ಯದ ಹಿನ್ನೆಲೆ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಅವರ…
ತುಮಕೂರು ಜಿಲ್ಲಾ ಸುದ್ಧಿಗಳು ಜ.5,6: ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ಮೇಳ-ಸಿಇಓBy News Desk BenkiyabaleDecember 31, 2018 4:49 pm ತುಮಕೂರು: ಕಳೆದ ವರ್ಷದಂತೆ ಈ ವರ್ಷವೂ ಜನವರಿ 5 ಹಾಗೂ 6ರಂದು ನಗರದ ಗಾಜಿನಮನೆಯಲ್ಲಿ “ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ಮೇಳ”ವನ್ನು…
ತುಮಕೂರು ಜಿಲ್ಲಾ ಸುದ್ಧಿಗಳು ನೋಟು ಅಮಾನ್ಯೀಕರಣ ಮತ್ತು ಜಿಎಸ್ಟಿ ನೀತಿಯಿಂದ ನಿರ್ಮಾಣ ವಲಯಕ್ಕೆ ಪೆಟ್ಟು – ಮಹಾಂತೇಶ್By News Desk BenkiyabaleDecember 31, 2018 4:45 pm ನೋಟು ಅಮಾನ್ಯೀಕರಣ ಮತ್ತು ಜಿಎಸ್ಟಿ ನೀತಿಯನ್ನು ತೀವ್ರ ಸಂಕಷ್ಟಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ…
ತುಮಕೂರು ಜಿಲ್ಲಾ ಸುದ್ಧಿಗಳು ಜ.2ರಿಂದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನBy News Desk BenkiyabaleDecember 31, 2018 4:40 pm ತುಮಕೂರು: ಕ್ಷಯರೋಗದ ಬಗ್ಗೆ ಮನೆ-ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾದ್ಯಂತ ಜನವರಿ 2 ರಿಂದ 12ರವರೆಗೆ “ಸಕ್ರಿಯ ರೋಗ ಪತ್ತೆ…
Trending ಹಾಸನದಿಂದ ಪ್ರಜ್ವಲ್ ಕಣಕ್ಕೆBy News Desk BenkiyabaleDecember 29, 2018 4:55 pm ಬೆಂಗಳೂರು: ಹಾಸನವನ್ನ ಪ್ರಜ್ವಲ್ ಗೆ ಬಿಟ್ಟುಕೊಡ್ತೇನೆ ಅಂತ ಮಾಜಿ ಪಿಎಂ ಹೆಚ್.ಡಿ ದೇವೇಗೌಡ್ರು ಘೋಷಣೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ…
ತುಮಕೂರು ಜಿಲ್ಲಾ ಸುದ್ಧಿಗಳು ಬೆಸ್ಕಾಂ ಕುಣಿಗಲ್ ವಿಭಾಗದಿಂದ ವಿದ್ಯುತ್ ಸುರಕ್ಷತಾ ಸಪ್ತಾಹ ಆಚರಣೆBy News Desk BenkiyabaleDecember 29, 2018 4:43 pm ತುಮಕೂರು: ಬೆಸ್ಕಾಂ ಕುಣಿಗಲ್ ವಿಭಾಗ ಕಚೇರಿಯಲ್ಲಿ ಇಂದು ವಿದ್ಯುತ್ ಅಪಘಾತ ತಡೆಯುವ ನಿಟ್ಟಿನಲ್ಲಿ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. …
ತುಮಕೂರು ಜಿಲ್ಲಾ ಸುದ್ಧಿಗಳು ಕುವೆಂಪು ಎನ್ನುವ ಹೆಸರೇ ಮಹಾನ್ ಚೇತನ -ಸಂಸದ ಎಸ್.ಪಿ. ಮುದ್ದಹನುಮೇಗೌಡBy News Desk BenkiyabaleDecember 29, 2018 4:32 pm ತುಮಕೂರು: ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನವನ್ನು ನಾವು ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ “ವಿಶ್ವ ಮಾನವ ದಿನಾಚರಣೆ”ಯನ್ನಾಗಿ ಆಚರಿಸುತ್ತಿದ್ದು, ರೈತರು…
Trending ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶ : ನಾಳೆ ಅಂತ್ಯಕ್ರಿಯೆBy News Desk BenkiyabaleDecember 29, 2018 4:29 pm ಉಡುಪಿ: ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ…