ಅಯ್ಯಪ್ಪ ಭಕ್ತರ ಪರ ನಾವಿದ್ದೇವೆ: ಅಮಿತ್ ಶಾ

ಕನ್ನೂರು:

      ‘ಶಬರಿಮಲೆ ಅಯ್ಯಪ್ಪ ಭಕ್ತರ ಪರವಾಗಿ ಬಿಜೆಪಿ ಅಚಲವಾಗಿ ನಿಂತಿದೆ’ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

      ಕೇರಳದ ಕನ್ನೂರಿನಲ್ಲಿ ಶನಿವಾರ ಬಿಜೆಪಿ ಪಕ್ಷ ಕಚೇರಿಯನ್ನು ಉದ್ಘಾಟಿಸಿದ ಅವರು, ನಂತರ ಸಭೆಯೊಂದರಲ್ಲಿ ಮಾತನಾಡುತ್ತಿದ್ದರು.

       ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ನಡೆದ ಗಲಭೆಯ ನಂತರ 2000 ಕ್ಕೂ ಹೆಚ್ಚು ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದನ್ನು ಅವರು ಖಂಡಿಸಿದರು.

 

(Visited 8 times, 1 visits today)

Related posts

Leave a Comment