ಮಧುಗಿರಿ ಪಟ್ಟಣದಲ್ಲಿ ಹಿಂದೂ ಮುಸ್ಲೀಮರು ಅಣ್ಣ-ತಮ್ಮಂದಿರಂತೆ ಅನ್ಯೋನ್ಯವಾಗಿದ್ದಾರೆ :ಎಂ.ವಿ.ವೀರಭದ್ರಯ್ಯ

ಮಧುಗಿರಿ :       ಬ್ರಿಟೀಷರ ವಿರುದ್ದ ಹೋರಾಡಿ ಅವರ ನಿದ್ದೆಗೆಡಿಸಿದ ಮೈಸೂರು ಹುಲಿ ಟಿಪ್ಪು ಬಗ್ಗೆ ರಾಜಕಾರಣದಿಂದಾಗಿ ಅಪಸ್ವರಗಳು ಎದ್ದಿರುವುದು ವಿಷಾದನೀಯ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.       ಪಟ್ಟಣದ ಮಾಲಿಮರಿಯಪ್ಪ ರಂಗಮಂದಿರದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಹಜರತ್ ಟಿಪ್ಪುಸುಲ್ತಾನ್ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ರಿಟೀಷರು ಜಾನ್ಸಿರಾಣಿ ಲಕ್ಷ್ಮೀಬಾಯಿ ಮತ್ತು ಟಿಪ್ಪುಸುಲ್ತಾನ್ ಈ ಇಬ್ಬರಿಗೆ ಹೆದರುತ್ತಿದ್ದರು ಎಂದು ಇತಿಹಾಸದ ಪುಟಗಳಲ್ಲಿ ಉಲ್ಲೇಖವಾಗಿದೆ. ಎಲ್ಲಾ ಧರ್ಮದ ಜನರನ್ನೂ ಪ್ರೀತಿ ವಿಶ್ವಾಸದಿಂದ ಕಾಣುತ್ತಿದ್ದ ಮಹಾನ್ ವ್ಯಕ್ತಿ ಟಿಪ್ಪು ಎಂದು ಬಣ್ಣಿಸಿದ ಅವರು ಕರ್ನಾಟಕ ಮತ್ತು ಮಧುಗಿರಿ ಪಟ್ಟಣದಲ್ಲಿ ಹಿಂದೂ ಮುಸ್ಲೀಂಮರು ಅಣ್ಣ-ತಮ್ಮಂದಿರಂತೆ ಬಹಳಷ್ಟು ಅನ್ಯೋನ್ಯವಾಗಿದ್ದಾರೆ ಎಂದರು.ಸರ್ಕಾರ ಅಲ್ಪಸಂಖ್ಯಾತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.       ಸಮುದಾಯದ ಮುಖಂಡ ಎಂ.ಆರ್. ಖಲೀಲ್ ಮಾತನಾಡಿ ಕರ್ನಾಟಕ ಭಾರತಕ್ಕೇ ಮಾದರಿಯಾಗಿದ್ದು,…

ಮುಂದೆ ಓದಿ...

ಉಪಗ್ರಹ ಆಧಾರಿತ ತರಬೇತಿಯಿಂದ ಜನಪ್ರತಿನಿಧಿಗಳ ಸಾಮಾರ್ಥ್ಯಾಭಿವೃದ್ಧಿ ಸಾಧ್ಯವಿಲ್ಲ : ಜೆ.ಸಿ.ಮಾಧುಸ್ವಾಮಿ

ತುಮಕೂರು:       ಉಪಗ್ರಹ ಆಧಾರಿತ ತರಬೇತಿಯಿಂದ ಜನಪ್ರತಿನಿಧಿಗಳ ಸಾಮಾರ್ಥ್ಯಾಭಿವೃದ್ಧಿ ಸಾಧ್ಯವಿಲ್ಲ ಮುಖಾಮುಖಿ ತರಬೇತಿಯ ವಾತಾವರಣ ಸೃಷ್ಠಿಯಾಗಬೇಕು ಎಂದು ಶಾಸಕರಾದ ಜೆ.ಸಿ.ಮಾಧುಸ್ವಾಮಿ ಹೇಳಿದರು.       ಅವರು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡುತ್ತಾ, ನಾನು ವಿಕೇಂದ್ರಿಕರಣದ ಪ್ರತಿಪಾದಕ, ನಾಣು ಕೆ.ಎಂ.ಎಫ್.ಅಧ್ಯಕ್ಷನಾಗಿದ್ದ ಕಾಲದಲ್ಲಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಅಧಿಕಾರ ವಿಕೇಂದ್ರಿಕರಣಕ್ಕೆ ಬಾರೀ ವಿರೋಧದ ನಡುವೆಯೆ ಜಾರಿ ಮಾಡಿದ್ದೆ. ಹಾಗೆಯೇ ಪಂಚಾಯತ್ ರಾಜ್ ವ್ಯವಸ್ಥೇ ಅಧಿಕಾರ ವಿಕೇಂದ್ರಿಕರಣದಿಂದ ಅಭಿವೃದ್ಧಿ ಸಾಧ್ಯ ಆದರೆ ತರಬೇತಿ ಸಂಸ್ಥೆ ಗುಣಾತ್ಮಕ ತರಬೇತಿ ಕಡೆ ಗಮನ ಹರಿಸಬೇಕಾಗಿದೆ ಎಂದರು.       ಆದರೆ ತರಬೇತಿ ಸಂಸ್ಥೆಗೆ ಅದಿಕಾರ ವಿಕೇಂದ್ರಿಕರಣದ ಪರವಾಗಿ ಇರುವ ಕ್ರಿಯಾ ಶೀಲ ಅಧಿಕಾರ ಬರಬೇಕಿದೆ ಹಾಗೂ ಸಂಸ್ಥೆಯಲ್ಲಿ ಕಾರ್ಯ ನಿರ್ವಸುತ್ತಿರುವ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು ಜನ ಪ್ರತಿನಿಧಿಗಳನ್ನು…

ಮುಂದೆ ಓದಿ...

ಕ್ರೀಡಾಪಟುಗಳು ಗೆಲುವು ಮತ್ತು ಸೋಲನ್ನು ಸಮವಾಗಿ ಸ್ವೀಕರಿಸಿ : ಸಂಸದ ಎಸ್.ಪಿ.ಮುದ್ದಹನುಮೇಗೌಡ

ಕೊರಟಗೆರೆ:       ಯುವ ಕ್ರೀಡಾಪಟುಗಳು ಗೆಲುವು ಮತ್ತು ಸೋಲನ್ನು ಸಮವಾಗಿ ಸ್ವೀಕರಿಸಿ ತಮ್ಮ ಗುರಿಯನ್ನು ಮುಟ್ಟುವಂತಹ ಪ್ರಯತ್ನ ಮಾಡಬೇಕು ಎಂದು ತುಮಕೂರು ಸಂಸದ ಎಸ್.ಪಿ.ಮುದ್ದಹನುಮೇಗೌಡ ತಿಳಿಸಿದರು.       ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಪೃಥ್ವಿ ಇಲೆವನ್ ಮತ್ತು ಡಾ.ಜಿ.ಪರಮೇಶ್ವರ ಯೂತ್ ಐಕಾನ್ಸ್ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಕೊರಟಗೆರೆ ಪ್ರೀಮಿಯರ್ ಲೀಗ್ ಕ್ರಿಕೇಟ್ ಪಂದ್ಯಾವಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.       ಯುವ ಕ್ರೀಡಾ ಪಟುಗಳನ್ನು ಗುರುತಿಸಲು ರಾಜ್ಯದ ಡಿಸಿಎಂ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಕ್ರೀಡಾ ಇಲಾಖೆಯಿಂದ ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಸುಮಾರು 3ಕೋಟಿ ವೆಚ್ಚದ ಕ್ರೀಂಡಾಗಣ ನಿರ್ಮಿಸಲು ಈಗಾಗಲೇ ಅನುಧಾನ ಬಿಡುಗಡೆ ಮಾಡಲು ಸೂಚನೆ ನೀಡಿದ್ದಾರೆ. ಯುವಕರು ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಬೇಕು ಎಂದು ಸಲಹೆ…

ಮುಂದೆ ಓದಿ...

ಭಾವೈಕ್ಯತೆಯ ಸಂದೇಶಕ್ಕಾದರೂ ಟಿಪ್ಪು ಜಯಂತಿ ಮಾಡಿ

ಹುಳಿಯಾರು:       ಭಾರತ ದೇಶ ಧಾರ್ಮಿಕ ಭಾವನೆಗಳುಳ್ಳ ದೇಶ. ವಿವಿಧ ಜಾತಿ, ಮತಗಳನ್ನು ಹೊಂದಿರುವ ಹಾಗೆಯೇ ವಿವಿಧ ಸಂಪ್ರದಾಯಗಳ ಸಂಗಮವಾಗಿದ್ದು ವಿಶ್ವಕ್ಕೆ ಭಾವೈಕ್ಯತೆಯ ಸಂದೇಶ ನೀಡುವುದಕ್ಕದರೂ ಬಿಜೆಪಿಯವರು ಟಿಪ್ಪು ಜಯಂತಿ ಆಚರಿಸಲು ಸಹಕರಿಸಬೇಕು ಎಂದು ಜಿಲ್ಲಾ ಖಾದಿ ಬೋರ್ಡ್ ಮಾಜಿ ಅಧ್ಯಕ್ಷ ಸೈಯದ್ ಜಬೀಉಲ್ಲಾ ತಿಳಿಸಿದರು.       ಹುಳಿಯಾರಿನ ಶನಿವಾರ ಸರಳವಾಗಿ ಏರ್ಪಡಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶದ ಜಾತ್ಯತೀತ ಮೌಲ್ಯಗಳು ಹಾಗೂ ಬಹುಸಂಸ್ಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಭಾವೈಕ್ಯತೆ, ಸಹಬಾಳ್ವೆ ಹಾಗೂ ಸೌಹಾರ್ದತೆ ಪ್ರತಿಯೊಬ್ಬರ ಉಸಿರಾಗಬೇಕು. ಆದರೆ ಬಿಜೆಪಿಯವರು ಟಿಪ್ಪು ಜಯಂತಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಜಾತಿ, ಧರ್ಮದ ನಡುವೆ ಸಾಮರಸ್ಯ ಕದಡುತ್ತಿದ್ದಾರೆ ಎಂದು ಆಪಾದಿಸಿದರಲ್ಲದೆ ಬಸವಣ್ಣ, ಕನಕ, ವಾಲ್ಮೀಕಿ ಸಮುದಾಯದವರು ಕೇಳಿದಂತೆ ಮುಸ್ಲಿಂ ಸಮುದಾಯ ಟಿಪ್ಪು ಜಯಂತಿ ಕೇಳಿದ್ದಾರೆ. ಸರ್ವರಿಗೂ…

ಮುಂದೆ ಓದಿ...

ಟಿಪ್ಪು ಜಯಂತಿ ಅಂಗವಾಗಿ ರಕ್ತದಾನ ಶಿಬಿರ 

ಮದ್ದೂರು:       ವಿರೋಧದ ನಡುವೆಯೂ ತಾಲ್ಲೂಕು ಆಡಳಿತದ ವತಿಯಿಂದ ಜಾಮೀಯಾ ಶಾದಿ ಮಹಲ್ ನಲ್ಲಿ ಟಿಪ್ಪು ಜಯಂತಿ ಆಚರಣೆ ನಡೆಸಲಾಯಿತು.       ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಾರಿಗೆ ಸಚಿವ ಡಿ‌.ಸಿ.ತಮ್ಮಣ್ಣ ರವರು ಮಾತನಾಡಿ ಕೆ ಆರ್ ಎಸ್ ಜಲಾಶಯಕ್ಕೆ ಮೊದಲು ಯೋಜನೆ ರೂಪಿಸಿದ್ದು ಟಿಪ್ಪು ಸುಲ್ತಾನ್ ಆದರೆ ಅದು ಕಾರ್ಯ ರೂಪಕ್ಕೆ ಬರಲಿಲ್ಲ ನಂತರ ಕೃಷ್ಣ ರಾಜ ಒಡೆಯರ್ ಅವರು ತಮ್ಮ ಒಡವೆಗಳನ್ನು ಬಾಂಬೆಯಲ್ಲಿ ಅಡವಿಟ್ಟು ಜಲಾಶಯ ನಿರ್ಮಿಸಿದರು ಟಿಪ್ಪು ಹಿಂದೂಗಳ ವಿರೋಧಿಯಾಗಿದ್ದರೆ ಮೇಲುಕೋಟೆ ನಂಜನಗೂಡು ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ದೇವಾಲಯಕ್ಕೆ ಸಾಕಷ್ಟು ಪ್ರಮಾಣದಲ್ಲಿ  ಹಣ ಆಭರಣಗಳನ್ನು ಯಾಕೆ ನೀಡಬೇಕಿತ್ತು ಎಂದರು       ನಂತರ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು  ಈ ರಕ್ತವನ್ನು ಬೆಂಗಳೂರಿನ ಆದಿ ಚುಂಚನಗಿರಿ ಮಠದ ಆಸ್ಪತ್ರೆಗೆ ನೀಡಲಾಗುವುದು ಎಂದು …

ಮುಂದೆ ಓದಿ...

ಕುಡಿದ ಅಮಲಿನಲ್ಲಿ‌ ಹಾವಿನೊಂದಿಗೆ ಸರಸವಾಡಿದ ಮಹಿಳೆ

ತುಮಕೂರು:       ಹಾವು ಎಂದರೆ ಯಾರಿಗೆ ತಾನೇ ಭವವಿಲ್ಲ ಹೇಳಿ. ಆದರೆ ಈ ಮಹಿಳೆ ಮಾತ್ರ ಕುಡಿದ ಅಮಲಿನಲ್ಲಿ ಮಹಿಳೆಯೊಬ್ಬಳು ಹಾವಿನೊಂದಿಗೆ ಚೆಲ್ಲಾಟವಾಡಿದ್ದಾಳೆ.       ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ  ಇಂಥಹದ್ದೊಂದು ಘಟನೆ ನಡೆದಿದೆ. ಸುಶೀಲಮ್ಮಾ ಎಂಬ ಮಹಿಳೆಯೇ ಹಾವಿನೊಂದಿಗೆ ಆಟವಾಡಿದ ಮಹಿಳೆ. ಗ್ರಾಮದಲ್ಲಿ  ಹಾವು ಕಂಡ ವಿಚಾರದ ಬಗ್ಗೆ ಜನರು ಮಾತನಾಡಿದ್ದಾರೆ. ಆ ಮಾತು ಕೇಳಿಸಿಕೊಂಡು ಹೋದ ಸುಶೀಲಮ್ಮ ಹಾವನ್ನು ಹಿಡಿದು, ಕೊರಳಿಗೆ ಹಾಕೊಂಡು ಸರಸವಾಡಿದ್ದಾಳೆ. ಈ ಘಟನೆ ಕೆಲ ಕಾಲ ನೆರೆದ ಜನರ ವಿಸ್ಮಯಕ್ಕೆ ಕಾರಣವಾಗಿತ್ತು. ವಿಷ ಪೂರಿತ ಹಾವಲ್ಲದಿದ್ದರಿಂದ ಕಚ್ಚಲಿಲ್ಲ ಹಾವನ್ನು ಸಾಯಿಸಿ ಸುಡುತ್ತೇನೆ ಇಲ್ಲವಾದರೆ ಕಾಡಿಗೆ ಬಿಡುತ್ತೇನೆ ತಿನ್ನುವುದಿಲ್ಲ ಎಂದು ಪಾನಮತ್ತ ಮಹಿಳೆ ಹೇಳುತ್ತಿದ್ದರು ಜನತೆ ಇದನ್ನು ನೊಡುತ್ತ ವಿಸ್ಮಿತರಾಗಿದ್ದರು.

ಮುಂದೆ ಓದಿ...