ರಾಜ್ಯಾದ್ಯಂತ ಅಘೋಷಿತ ಲೋಡ್‌ ಶೆಡ್ಡಿಂಗ್ ಜಾರಿ

ಬೆಂಗಳೂರು:       ರಾಜ್ಯಾದ್ಯಂತ ಅಘೋಷಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಮಾಡಲಾಗಿದ್ದು, ಕಳೆದ ಮೂರು ದಿನಗಳಿಂದ ಬೆಂಗಳೂರು ನಗರದಲ್ಲಿ ಬೆಳಗ್ಗೆ ಮತ್ತು ಸಂಜೆ ಒಂದು ಗಂಟೆ ಹಾಗೂ ಉಳಿದ ನಗರಗಳಲ್ಲಿ ದಿನಕ್ಕೊಂದು ಗಂಟೆಯ ಕಾಲ ವಿದ್ಯುತ್ ಕಡಿತ ಮಾಡಲಾಗುತ್ತಿದೆ.       ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಹೆಚ್ಚು ಕಾಲ ಲೋಡ್‌ಶೆಡ್ಡಿಂಗ್ ನೆಪದಲ್ಲಿ ವಿದ್ಯುತ್ ಕಡಿತ ಮಾಡುತ್ತಿದ್ದು, ಇದಕ್ಕೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ರಿಪೇರಿ ನೆಪ ಹೇಳುತ್ತಿದ್ದಾರೆ. ಡಿಸೆಂಬರ್‌ನಲ್ಲಿಯೇ ಈ ಸ್ಥಿತಿ ನಿರ್ಮಾಣಗೊಂಡರೆ, ಬೇಸಿಗೆಯಲ್ಲಿನ ಸ್ಥಿತಿ ಹೇಗಿರುತ್ತದೆ ಎಂದು ಜನ ಆತಂಕಕ್ಕೀಡಾಗಿದ್ದಾರೆ.       ರಾಜ್ಯ ಸರಕಾರ ಸ್ವಾವಲಂಬಿಯಾಗಿ ವಿದ್ಯುತ್ ಉತ್ಪಾದನೆ ಮಾಡಿ, ಬೇರೆಯವರಿಗೂ ಮಾರುವಷ್ಟು ಶಕ್ತಿ ನಮ್ಮಲ್ಲಿದೆ ಎಂದು ಹೇಳಿದೆ. ಆದರೆ, ಇಂದು ಸ್ವಯಂಪ್ರೇರಿತವಾಗಿ ಅಘೋಷಿತ ಲೋಡ್‌ಶೆಡ್ಡಿಂಗ್ ಜಾರಿಮಾಡಿರುವುದು ಆತಂಕವನ್ನುಂಟು ಮಾಡಿದೆ ಎಂದು ಜನ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.       ಸಾರ್ವಜನಿಕರಿಗೆ…

ಮುಂದೆ ಓದಿ...

ಬಸ್​​ಗೆ ಲಾರಿ ಡಿಕ್ಕಿ: ಮೂವರು ವಿದ್ಯಾರ್ಥಿಗಳಿಗೆ ಗಾಯ

ತುಮಕೂರು:        ಸಮೀಪದ ಎನ್.ಎಚ್.48ರ ಊರುಕೆರೆ ಬಳಿ ರಸ್ತೆ ಮಧ್ಯೆೆ ಕೆಟ್ಟು ನಿಂತಿದ್ದ ಈರುಳ್ಳಿ ತುಂಬಿದ್ದ ಲಾರಿಗೆ ಹಿಂದಿನಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.        ಊರುಕೆರೆಯ ಸಮೀಪದ ಜೈನ್ ಪಬ್ಲಿಕ್ ಶಾಲೆ ಬಳಿ ರಸ್ತೆ ಮಧ್ಯೆ ಲಾರಿ ಕೆಟ್ಟು ನಿಂತಿತ್ತು. ಈ ವೇಳೆ ಶಿರಾ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಮುಂಭಾಗ ಕುಳಿತಿದ್ದ ಮೂವರು ಪ್ರಯಾಣಿಕರು ಕಬ್ಬಿಣದ ಸರಳಿಗೆ ಸಿಲುಕಿಕೊಂಡಿದ್ದಾರೆ. ನಂತರ ಕಬ್ಬಿಣವನ್ನು ಕತ್ತರಿಸಿ ಸಿಲುಕಿಕೊಂಡಿದ್ದವರನ್ನು ಹೊರ ತೆಗೆದು ಜಿಲ್ಲಾಸ್ಪತ್ರೆೆಗೆ ದಾಖಲಿಸಿಲಾಗಿದೆ.       ಸುದ್ದಿ ತಿಳಿದ ಕೂಡಲೇ ಗ್ರಾಮಾಂತರ ಠಾಣೆ ಎಸ್‌ಐ ಶ್ರೀನಿವಾಸ್, ವೃತ್ತ ನಿರೀಕ್ಷಕ ಮಧುಸೂಧನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ…

ಮುಂದೆ ಓದಿ...

ಭಯೋತ್ಪಾದಕರ ಗುಂಡಿನ ಚಕಮಕಿಗೆ ಮೂವರು ಪೊಲೀಸರು ಬಲಿ

ಶ್ರೀನಗರ:        ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಮೂವರು ಪೋಲಿಸರು ಹುತ್ಮಾತರಾಗಿದ್ದಾರೆ.       ಈ ಪ್ರದೇಶದಲ್ಲಿನ ಝೈನ್‌ಪೋರಾದಲ್ಲಿ ಕಾವಲು ಕಾಯುತ್ತಿದ್ದ ನಾಲ್ವರು ಪೋಲಿಸರಿದ್ದರು. ಇಲ್ಲಿಗೆ ನುಗ್ಗಿದ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಮೂರು ಮಂದಿ ಪೋಲಿಸರು ಸ್ಥಳದಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೋಲಿಸ್‌‌ ಅಧಿಕಾರಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.       ದಾಳಿ ಬಳಿಕ ಪೋಲಿಸರ ಬಳಿಯಿದ್ದ ಎಲ್ಲ ಶಸ್ತ್ರಾಸ್ತ್ರಗಳನ್ನು ಪೋಲಿಸರು ಹೊತ್ತೊಯ್ದಿದ್ದು, ಸ್ಥಳದಿಂದ ಪರಾರಿಯಾಗಿದ್ದಾರೆ.

ಮುಂದೆ ಓದಿ...

 ಪಂಚ ರಾಜ್ಯ ಚುನಾವಣಾ ಫಲಿತಾಂಶ: ಕಾಂಗ್ರೆಸ್ ವಿಜಯೋತ್ಸವ

ತುಮಕೂರು:         ಮಂಗಳವಾರ ಪ್ರಕಟವಾದ 5 ರಾಜ್ಯಗಳ ವಿಧಾನಸಭಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಪಡೆದಿದ್ದು, ಇದು ದೇಶದ ಜನ ಮೋದಿ ಅವರ ಆಡಳಿತವನ್ನು ತಿರಸ್ಕರಿಸಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಮಾಜಿ ಶಾಸಕ ಡಾ.ರಫೀಕ್ ಅಹಮದ್ ತಿಳಿಸಿದರು.       ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಆಯೋಜಿಸಿದ್ದ ವಿಜಯೋತ್ಸವದಲ್ಲಿ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಪಕ್ಷ ಛತ್ತಿಸ್‍ಗಡ ಮತ್ತು ರಾಜಸ್ಥಾನದಲ್ಲಿ ಸರಳ ಬಹುಮತ ಪಡೆಯುವ ಮೂಲಕ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದ್ದು, ಮಧ್ಯಪ್ರದೇಶದಲ್ಲಿಯೂ ಸಹ ನಮ್ಮ ಪಕ್ಷದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದು ಈಗಾಗಲೇ ಬಿಎಸ್‍ಪಿ ಮತ್ತು ಎಸ್‍ಪಿ ಪಕ್ಷಗಳು ಕಾಂಗ್ರೆಸ್‍ಗೆ ಬೆಂಬಲ ವ್ಯಕ್ತಪಡಿಸುವ ಭರವಸೆ ನೀಡಿರುವುದರಿಂದ ಮಧ್ಯಪ್ರದೇಶದಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಅಭಿಪ್ರಾಯಪಟ್ಟರು.       ಐದು ರಾಜ್ಯಗಳ ಚುನಾವಣಾ…

ಮುಂದೆ ಓದಿ...