ಅಪಘಾತ : ಬಸ್-ಬೈಕ್​ ಗೆ ಬೆಂಕಿ ; ಮೂವರ ದುರ್ಮರಣ!

 ಬೆಂಗಳೂರು: 

      ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಬೈಕ್​ಗೆ ಬೆಂಕಿ ಹೊತ್ತಿಕೊಂಡು ಉರಿದಿವೆ. ಬಸ್​ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್​ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಅಪಘಾತದ ಬಳಿಕ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. 

      ಮೃತದೇಹಗಳನ್ನು  ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಿಎಂಟಿಸಿ ಆಧಿಕಾರಿಗಳು, ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ಧಾರೆ. ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(Visited 11 times, 1 visits today)

Related posts

Leave a Comment