ಮೈಸೂರು :
ಮಾಜಿ ಸಂಸದ ಸಿ ಹೆಚ್ ವಿಜಯಶಂಕರ್ ಗೆ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಕಾಗಿನೆಲೆ ಶ್ರೀಗಳು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆ ಶಾರದಾ ದೇವಿ ನಗರದಲ್ಲಿರುವ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ಕಾಗಿನೆಲೆ ಶ್ರೀಗಳು ಮೈಸೂರು-ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಂಸದ ಸಿ ಹೆಚ್ ವಿಜಯಶಂಕರ್ ಗೆ ಅವರಿಗೆ ಟಿಕೆಟ್ ನೀಡಬೇಕೆಂದು ಶ್ರೀಗಳು ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
(Visited 7 times, 1 visits today)