ಜಿಲ್ಲೆಯಲ್ಲಿ ಮಾದರಿ ಮಮತೆಯ ತೊಟ್ಟಿಲು ನಿರ್ಮಿಸಿ: ಡಿಸಿ ರಾಕೇಶ್ ಕುಮಾರ್

ತುಮಕೂರು:       ಪರಿತ್ಯಕ್ತ ಮಕ್ಕಳಿಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾದರಿ ಮಮತೆಯ ತೊಟ್ಟಿಲನ್ನು ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಸೂಚನೆ ನೀಡಿದರು.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ಮಟ್ಟದ ಸಮಿತಿ ಸಭೆ, ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಸಹಾಯವಾಣಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.       ಪರಿತ್ಯಕ್ತ ಮಕ್ಕಳನ್ನು ವಶಕ್ಕೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಜಿಲ್ಲೆಯ 170 ಸ್ಥಳಗಳಲ್ಲಿ ಮಮತೆಯ ತೊಟ್ಟಿಲನ್ನು ಈಗಾಗಲೇ ಆರಂಭಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದಲ್ಲಿ ಸುಸಜ್ಜಿತವಾದ ಸುರಕ್ಷತೆ ಮಾದರಿ ಮಮತೆಯ ತೊಟ್ಟಿಲನ್ನು ನಿರ್ಮಾಣ ಮಾಡಿ ಮುಂದಿನ ಸಭೆಯ…

ಮುಂದೆ ಓದಿ...

ಫೋನಿ ಚಂಡಮಾರುತ : ವಿಮಾನ ಹಾರಾಟ ಸ್ಥಗಿತಗೊಂಡು ಪ್ರಯಾಣಿಕರ ಪರದಾಟ

ತುರುವೇಕೆರೆ:       ಪಟ್ಟಣದ ಮಹೇಶ್ ಟ್ರಾವೆಲ್ ಏಜೆನ್ಸಿಯಿಂದ ಅಂಡಮಾನ್ ಪ್ರವಾಸ ಹೋಗಿದ್ದ ತಾಲ್ಲೂಕಿನ ಕೆಲವರು ಪೋನಿಚಂಡಮಾರುತದಿಂದ ವಿಮಾನ ಹಾರಾಟ ಸ್ಥಗಿತವಾಗಿರುವ ಹಿನ್ನಲೆಯಲ್ಲಿ ಪ್ರವಾಸಿಗರು ತುರುವೇಕೆರೆಗೆ ಹಿಂತಿರುಗಲಾಗದ ಸಂಕಷ್ಟದಲ್ಲಿ ಸಿಲುಕಿದ್ದಾರೆ.       ಏ.29ರಂದು ಬೆಂಗಳೂರಿನಿಂದ ಸು.50 ಮಂದಿ ವಿಮಾನದಲ್ಲಿ ಅಂಡಮಾನ ದ್ವೀ ಫೋನಿ ಚಂಡಮಾರುತ : ವಿಮಾನ ಹಾರಾಟ ಸ್ಥಗಿತಗೊಂಡು ಊರಿಗೆ ಹಿಂತಿರುಗಲಾರದ ಸ್ಥಿತಿಯಲ್ಲಿ ಪ್ರಯಾಣಿಕರುಪಕ್ಕೆ ತೆರಳಿದ್ದರು ಇದರಲ್ಲಿ ರಂಗನಾಥ್ ಕುಟುಂಬ, ಶಂಕರ್‍ಶಾಮಿಲ್‍ನ ಬಾಲಕೃಷ್ಣ ಕುಟುಂಬ ಮತ್ತು ಕಾಚಿಹಳ್ಳಿ ಗರಡೇಶ್ವರಯ್ಯ ಸೇರಿದಂತೆ 14 ಮಂದಿ ತುರುವೇಕೆರೆಯವರಿದ್ದು ಇನ್ನುಳಿದವರು ಬೇರೆ ಜಿಲ್ಲೆಯವರೆಂದು ತಿಳಿದು ಬಂದಿದೆ.ಆರು ದಿನಗಳ ಪ್ರವಾಸ ಮುಗಿಸಿಕೊಂಡು ಮೇ.4ರಂದು ಮತ್ತೆ ಪ್ರವಾಸದಿಂದ ಹಿಂತಿರುಗಬೇಕಿತ್ತು. ಇದಕ್ಕಾಗಿ ಸ್ಪೈಸ್‍ಏರ್‍ಜೆಟ್ ವಿಮಾನವನ್ನು ಬುಕ್ ಮಾಡಲಾಗಿತ್ತು. ಆದರೆ ಪೋನಿ ಚಂಡಮಾರುತದ ಪ್ರತಿಕೂಲಹಮಾನದ ತೊಂದರೆಯಿಂದಾಗಿ ವಿಮಾನ ಹಾರಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.       ಆಗಾಗಿ ಒಂದು ದಿನ ಎಲ್ಲಾ…

ಮುಂದೆ ಓದಿ...