ವಸತಿ ನಿಲಯಗಳ ವಿದ್ಯಾರ್ಥಿಗಳು ಶೇ.100ರಷ್ಟು ಪಾಸ್ ಆಗಬೇಕು: ಸಿಇಓ

 ತುಮಕೂರು:       ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಗಳ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶೇ. 100ರಷ್ಟು ಪಾಸು ಆಗುವ ರೀತಿಯಲ್ಲಿ ಕಲಿಕಾ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾಕಲ್ಯಾಣ್ ಅವರು ನಿಲಯಪಾಲಕರಿಗೆ ಸೂಚನೆ ನೀಡಿದ್ದಾರೆ.       ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವ್ಯಾಪ್ತಿಯ ವಸತಿಯ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ನಿಲಯಾರ್ಥಿಗಳ ಹತ್ತನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.       ವಸತಿ ನಿಲಯಗಳಲ್ಲಿರುವ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ವ್ಯಾಸಂಗ ಮಾಡುವ ಎಲ್ಲಾ ನಿಲಯಾರ್ಥಿಗಳು ಪಾಸು ಆಗಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶೇ. 100ರಷ್ಟು ಫಲಿತಾಂಶ ಬರಬೇಕು.…

ಮುಂದೆ ಓದಿ...

ತುಮಕೂರು: ಪಾಲಿಕೆಯಲ್ಲಿ ಹೊಸ ಬಿಲ್ಲಿಂಗ್ ಪದ್ಧತಿ

ತುಮಕೂರು:          ಮಹಾನಗರ ಪಾಲಿಕೆಯಲ್ಲಿ ಆಧುನಿಕ ಯಂತ್ರೋಪಕರಣಗಳ ಬಳಕೆ ಮಾಡುತ್ತಿದ್ದು, ತುಮಕೂರು ನಗರ ಸ್ಮಾರ್ಟ್ ಸಿಟಿಯಾದ ಬೆನ್ನಲ್ಲೇ ಮಹಾನಗರ ಪಾಲಿಕೆಯ ಆಯುಕ್ತರಾಗಿ ಬಂದಿರುವ ಭೂಬಾಲನ್ ರವರು ಹಣ ಸೋರಿಕೆಯನ್ನು ತಡೆಯುವ ನಿಟ್ಟಿನಲ್ಲಿ ನೂತನ ತಾಂತ್ರಿಕೆಯುಳ್ಳ ನೇರ ನಗದಿನ ಹೊಸ ರೀತಿಯ ಡಿಜಿಟಲ್ ಯಂತ್ರವನ್ನು ಬಳಕೆ ಮಾಡಿದ್ದು, ಅದರಿಂದ ಸ್ಥಳದಲ್ಲಿಯೇ ನಗದನ್ನ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂಧಿ ಹಣವನ್ನ ಸ್ವೀಕರಿಸುತ್ತಿದ್ದು, ಅಲ್ಲಿಯೇ ರಶೀತಿ ದೊರೆಯುತ್ತಿದೆ.            ನಗದು ಮತ್ತು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‍ಗಳನ್ನು ಬಳಕೆ ಮಾಡಿ, ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಹಣವನ್ನು ಕಟ್ಟಬಹುದು. ಇದನ್ನು ಸಾರ್ವಜನಿಕರು ಸದುಪಯೋಗಪಸಿಕೊಳ್ಳುವುದರಿಂದ ಮಹಾನಗರ ಪಾಲಿಕೆಗೆ ಸಂದಾಯವಾಗಬೇಕಿದ್ದ ತೆರಿಗೆ ಹಣ ನೇರವಾಗಿ ಪಾಲಿಕೆಯ ಖಾತೆಗೆ ಜಮಾವಣೆಗೊಳ್ಳಲಿದ್ದು, ಹಣ ನೀಡಿದವರಿಗೆ ಸ್ಥಳದಲ್ಲಿಯೇ ರಶೀತಿ ದೊರೆಯುತ್ತದೆ. ಈ ಹಿಂದೆ ಕೈ ಬರಹದ ರಶೀತಿಗಳನ್ನ ನೀಡುತ್ತಿದ್ದು, ಅದರಿಂದ…

ಮುಂದೆ ಓದಿ...