ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸಿಟಿ ಮತ್ತು ಎಂಆರ್ ಐ ಸ್ಕ್ಯಾನ್ ಸೌಲಭ್ಯ

ತುಮಕೂರು:       ಅತಿ ಹೆಚ್ಚಿನ ಖರ್ಚಿನಿಂದ ಕೂಡಿರುವ ಸಿಟಿ ಸ್ಕ್ಯಾನ್ ಹಾಗೂ ಎಂಆರ್‍ಐ ಸ್ಕ್ಯಾನ್‍ಗಳು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕ್ರಸ್ನ ಡಯೋಗ್ನೋಸ್ಟಿಕ್ ಸೆಂಟರ್‍ನ ಬ್ಯುಸಿನೆಸ್ ಮ್ಯಾನೇಜರ್ ಧನಂಜಯ್ ತಿಳಿಸಿದರು.       ನಗರದ ಜಿಲ್ಲಾ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್‍ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಸಹಭಾಗಿತ್ವದಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್‍ಐ ಸ್ಕ್ಯಾನಿಂಗ್ ಆರಂಭಗೊಂಡು ಸುಮಾರು ಒಂದೂವರೆ ವರ್ಷಗಳು ಕಳೆದಿದ್ದು, ಇಲ್ಲಿಯವರೆಗೆ ಒಟ್ಟು 10 ಸಾವಿರಕ್ಕೂ ಹೆಚ್ಚು ಮಂದಿಗೆ ಈ ಸೌಲಭ್ಯ ದೊರೆತಿದೆ. ಪ್ರತಿನಿತ್ಯ 25 ರಿಂದ 30 ಮಂದಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು.       ನಗರದ ಜಿಲ್ಲಾ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್‍ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಸಹಭಾಗಿತ್ವದಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್‍ಐ…

ಮುಂದೆ ಓದಿ...