ತುಮಕೂರು: ಮತ ಎಣಿಕೆಗೆ ಸಕಲ ಸಿದ್ಧತೆ!

ತುಮಕೂರು:       ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯು ಇಂದು ಬೆಳಿಗ್ಗೆ 8 ಗಂಟೆಯಿಂದ ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದಲ್ಲಿ ನಡೆಯಲಿದೆ.       ಇದಕ್ಕೂ ಮುನ್ನ 7.30 ಗಂಟೆಗೆ ಚುನಾವಣೆ ವೀಕ್ಷಕರು ಹಾಗೂ ರಾಜಕೀಯ ಪಕ್ಷಗಳ ಏಜೆಂಟರ ಸಮಕ್ಷಮದಲ್ಲಿ ಮತ ಯಂತ್ರಗಳನ್ನು ಇರಿಸಿರುವ ಭದ್ರತಾ ಕೊಠಡಿಯನ್ನು ತೆರೆಯಲಾಗುವುದು. ತುಮಕೂರು ಲೋಕಸಭಾ ಕ್ಷೇತ್ರಕ್ಕೊಳಪಡುವ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಮಧುಗಿರಿ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತ ಎಣಿಕೆಯನ್ನು ವಿಜ್ಞಾನ ಕಾಲೇಜಿನಲ್ಲಿ ಹಾಗೂ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ ಮತ್ತು ಗುಬ್ಬಿ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತ ಎಣಿಕೆಯು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬಿಗಿ ಭದ್ರತೆಯಲ್ಲಿ ನಡೆಯಲಿದೆ.       ಮತ ಎಣಿಕೆಗಾಗಿ ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ 13 ಟೇಬಲ್ ಹಾಗೂ ಉಳಿದಂತೆ 7 ವಿಧಾನಸಭಾ…

ಮುಂದೆ ಓದಿ...