ತುಮಕೂರು ಪಿಎಸ್ಐ ಲಂಚಾವತಾರ!!

ತುಮಕೂರು :       ನಗರದ ಪಶ್ಚಿಮ ವಿಭಾಗದ ಸಂಚಾರಿ ಪಿಎಸ್‍ಐ ಜ್ಞಾನಮೂರ್ತಿ ರವರು ತಮ್ಮ ಕೆಲವು ಸಿಬ್ಬಂದಿಗಳೊಟ್ಟಿಗೆ ಸೇರಿಕೊಂಡು ಭ್ರಷ್ಟಾಚಾರಕ್ಕಿಳಿದಿದ್ದಾರೆ.       ದಿನಾಂಕ 23-07-2019 ರ ಮಂಗಳವಾರ ಸಂಜೆ ಸರಿಸುಮಾರು 7.30 ರ ಸುಮಾರಿನಲ್ಲಿ ಕೆಎ-51 ಎಎ 9651 ಟಾಟಾ ಕಂಪನಿಯ ಲಗೇಜು ಸಾಗಿಸುವ ವಾಹನವನ್ನು ನಗರದ ಬಿಹೆಚ್ ರಸ್ತೆಯ ಟ್ರೆಂಡ್ಸ್ ಮುಂಭಾಗದಿಂದ ತೆಗೆದುಕೊಂಡು ಹೋಗಿರುತ್ತಾರೆ. ಸ್ವತಃ ಪಶ್ಚಿಮ ವಿಭಾಗದ ಪಿಎಸ್‍ಐ ಜ್ಞಾನಮೂರ್ತಿರವರೇ ವಾಹನವನ್ನು ತಮ್ಮ ಠಾಣಾ ವ್ಯಾಪ್ತಿಗೆ ತೆಗೆದುಕೊಂಡು ಹೋಗಿ ನಿಲ್ಲಿಸಿಕೊಂಡಿರುತ್ತಾರೆ. ವಾಹನದ ಮಾಲೀಕರು ಮತ್ತು ಚಾಲಕರು ವಾಹನ ಬಿಡುವಂತೆ ಬೇಡಿದರೂ ಬಿಡದೇ ಅದರಲ್ಲಿದ್ದ ಸಾಮಾನು ಮತ್ತು ಸರಂಜಾಮುಗಳ ಸಮೇತ ತಮ್ಮ ವಶಕ್ಕೆ ಪಡೆದು ಹಣಕ್ಕಾಗಿ ಬೇಡಿಕೆಯಿಟ್ಟು ಮಾಲೀಕರು ಮತ್ತು ಚಾಲಕರನ್ನು ಬೆದರಿಸಿರುತ್ತಾರೆಂದು ತಿಳಿದುಬಂದಿರುತ್ತದೆ. ದಿನಾಂಕ 23-07-2019 ರ ರಾತ್ರಿ 7.30 ರಿಂದ 24-07-2019 ರ ಸಂಜೆ 4.30 ರವರೆಗೆ…

ಮುಂದೆ ಓದಿ...