ಆಸ್ಪತ್ರೆಯಲ್ಲಿ ವೈದ್ಯರ ಗೈರು : ಮಾಜಿ ಸಚಿವ ವೆಂಕಟರಮಣಪ್ಪ ತರಾಟೆ

ಪಾವಗಡ :       ಯಾವುದೇ ಸಮಯದಲ್ಲಾದರೂ ವೈದ್ಯಕೀಯ ಸೌಲಭ್ಯಕ್ಕಾಗಿ ಬರುವ ಜನತೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ವೈಯುಕ್ತಿಕ ಪ್ರತಿಷ್ಠೆ ಪ್ರದರ್ಶಿಸಿದರೆ ಮುಲಾಜಿಲ್ಲದೆ ಕ್ರಮ ತಪ್ಪಿದಲ್ಲ ಎಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದರು.       ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಗುರುವಾರ ಸಂಜೆ ಧಿಡಿರನೇ ಬೇಟಿ ನೀಡಿದಾಗ ಆಸ್ಪತ್ರೆಯಲ್ಲಿ ಯಾರು ವೈದ್ಯರಿಲ್ಲದನ್ನು ಕಂಡು ಮಾಜಿ ಸಚಿವರು ಕೆಂಡಮಂಡಲರಾದರು. ಆಸ್ಪತ್ರೆಯೋ ಏನೋ ಏಂಬುದು ಕೂಡ ನಮಗೆ ಅರ್ಥವಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಒಬ್ಬ ವೈದ್ಯರು ಕೂಡ ಇಲ್ಲವೆಂದರೆ ಹೇಗೆ.. ಗ್ರಾಮೀಣ ಭಾಗದಿಂದ ಬರುವ ಜನತೆಯ ಪಾಡೇನು.. ಅವರ ನೋವಿಗೆ ಯಾರಿಲ್ಲಿ ಸ್ಪಂದಿಸುವವರು.. ನಿಮ್ಮ ವೈಯುಕ್ತಿಕ ಪ್ರತಿಷ್ಠೆ ಬಿಟ್ಟು ಮೊದಲು ಕೆಲಸ ಮಾಡಿ ಇಲ್ಲದೆ ಹೋದಲ್ಲಿ ಮುಂದಾಗುವ ಆನಾಹುತಕ್ಕೆ ನೀವೆ ಬಲಿಯಾಗುತ್ತಿರೆಂದು ಎಚ್ಚರಿಕೆ ನೀಡಿದ ಘಟನೆ ನಡೆಯಿತು.       ಮಾಜಿ ಸಚಿವರು ಆಸ್ಪತ್ರೆಗೆ ಬೇಟಿ ನೀಡಿರುವ…

ಮುಂದೆ ಓದಿ...