ತುಮಕೂರು : ನಗರದ ಸೌಂದರ್ಯೀಕರಣಕ್ಕೆ ಮುಂದಾದ ಪಾಲಿಕೆ

ತುಮಕೂರು:       ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಂದ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಬೇಕೆಂದು ಸೂಚನೆ ನೀಡಲಾಗಿದ್ದರೂ ಕಸವನ್ನು ಬೀದಿ ಬದಿ ಎಸೆಯುವುದು ತಪ್ಪಿಲ್ಲ. ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ಪ್ರತೀ ದಿನ ಮನೆ ಬಳಿಗೆ ಬರುವ ಕಸ ಸಂಗ್ರಹಿಸುವ ವಾಹನಗಳಲ್ಲಿಯೇ ವಿಲೇವಾರಿ ಮಾಡಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರೂ ಮಧ್ಯರಾತ್ರಿ, ಬೆಳಗಿನ ಜಾವ, ಬೀದಿ ದೀಪ (ವಿದ್ಯುತ್ ಇಲ್ಲದಿದ್ದಾಗ) ದ್ವಿಚಕ್ರದಲ್ಲಿ ಬಂದು ಖಾಲಿನಿವೇಶನಗಳಲ್ಲಿ ಕಸ ಸುರಿದು ಹೋಗುವವರಿಗೇನು ಕಡಿಮೆ ಇಲ್ಲ. ಇಂಥ ಅವೈಜ್ಞಾನಿಕ ಕಸ ವಿಲೇವಾರಿಯನ್ನು ತಪ್ಪಿಸಲು ನಗರದ ವಾಣಿಜ್ಯ ಹಾಗೂ ವಸತಿ ಪ್ರದೇಶಗಳಲ್ಲಿ ಪಾಲಿಕೆ ಸಿಬ್ಬಂದಿಗಳು ರಾತ್ರಿ-ಹಗಲು ಪಾಳಿಯಲ್ಲಿ ಕಾರ್ಯ ನಿರ್ವಹಿಸಿ ಕಸ ಹಾಕುವವರನ್ನು ಹಿಡಿದು ಕೆಲವರಿಗೆ ತಿಳುವಳಿಕೆ ನೀಡಿ, ಕೆಲವರಿಗೆ ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಭೂಬಾಲನ್ ತಿಳಿಸಿದ್ದಾರೆ.       ಪಾಲಿಕೆಯು ಕಸ…

ಮುಂದೆ ಓದಿ...