ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕರ ಖಡಕ್ ಎಚ್ಚರಿಕೆ!

ಪಾವಗಡ :       ಬಿಸಿಯೂಟ ಯೋಜನೆಯಲ್ಲಿ ವಸತಿನಿಲಯಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ನೀಡದೇ ಮಕ್ಕಳ ಬಾಯಿಗೆ ಮಣ್ಣು ಹಾಕುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಶಾಸಕ ವೆಂಕಟರವಣಪ್ಪ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.       ಶುಕ್ರವಾರ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಕರೆದಿದ್ದ ತಾಲ್ಲೂಕು ಮಟ್ಟದ ತ್ರೈಮಾಸಿಕ ಸಭೆಯಲ್ಲಿ ಮಾತನಾಡುತ್ತಾ, ಶಾಲೆಗಳಲ್ಲಿನ ಬಿಸಿಯೂಟ ಯೋಜನೆಯಲ್ಲಿ, ಎಸ್.ಸಿ. ಎಸ್.ಟಿ. ಹಾಗೂ ಬಿ.ಸಿ.ಎಂ. ವಸತಿ ನಿಲಯಗಳಲ್ಲಿ ತರಕಾರಿ, ಎಣ್ಣೆ ಉಳಿಸಿಕೊಂಡು ಕಳಪೆ ಅಡುಗೆ ಮಾಡುವುದು ಕಂಡು ಬಂದಿದೆ. ಸಂಬಂಧಿಸಿದ ಅಕ್ಷರ ದಾಸೋಹ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುತ್ತೇನೆ ಎಂದು ಬಿ.ಇ.ಒ. ಸಿದ್ದಗಂಗಪ್ಪ, ಶಿವಣ್ಣ, ಮತ್ತು ಸುಬ್ಬರಾಯಗೆ ಎಚ್ಚರಿಕೆ ನೀಡಿದರು. ಅಲ್ಲದೇ ಪ್ರತಿನಿತ್ಯ ವಸತಿನಿಲಯಗಳಿಗೆ ಬೇಟಿ ನೀಡಿ ಮಕ್ಕಳ ಜೊತೆಯಲ್ಲಿ ಊಟ ಮಾಡಬೇಕೆಂದು ತಾಕೀತು ಮಾಡಿದರು. ಮೇವು ಬ್ಯಾಂಕ್‍ಗಳಲ್ಲಿ ಲೋಡ್…

ಮುಂದೆ ಓದಿ...