ವಿದ್ಯಾರ್ಥಿಗಳು ಓದು-ಬರಹ ಜೊತೆ ಸಾಂಸ್ಖ್ರತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ -ಶಾಸಕ ವೆಂಕಟರವಣಪ್ಪ

ಪಾವಗಡ:       ವಿದ್ಯಾರ್ಥಿಗಳು ಓದು-ಬರಹ ಕಲಿಯುವುದರ ಜೊತೆಯಲ್ಲಿ ಕ್ರೀಡೆ ಮತ್ತು ಸಾಂಸ್ಖ್ರತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುಂತೆ ಶಿಕ್ಷಕರು ಮಾರ್ಗದರ್ಶನ ನೀಡಬೇಕೆಂದು ಶಾಸಕ ವೆಂಕಟರವಣಪ್ಪ ತಿಳಿಸಿದರು        ಶನಿವಾರ ಪಟ್ಟಣದ ಶ್ರೀವೆಂಕಟೇಶ್ವರ ವಿದ್ಯಾಸಂಸ್ಥೆಯ ಆವರಣದಲ್ಲಿ ಸಾರ್ವಜನಿಕ ಶಿಕ್ಷನ ಇಲಾಖೆಯಿಂದ ಹಮ್ಮಿಕೊಂಡಿದ್ದ ತಾ. ಮಟ್ಟದ ಪ್ರತಿಭಾಕಾರಂಜಿ/ ಕಲೋತ್ಸವ ಸಮಾರಂಭವನ್ನು ಉದ್ಗಾಟಿಸಿ ಮಾತನಾಡುತ್ತಾ, ಯಾವುದೆ ತಾರತಮ್ಯ ಎಸಗದೆ ವಿದ್ಯಾರ್ಥಿಗಳಿಗೆ ಕಲಿಸಬೇಕು,ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರಲು ಶಿಕ್ಷಕರು ಶ್ರಮ ವಹಿಸಬೇಕು ಎಂದು ತಿಳಿಸಿದರು.       ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿರವರು ಮಾತನಾಡಿ,ಮಕ್ಕಳು ಓದಿನ ಜೊತೆಯಲ್ಲಿ ಇತರೆ ಚಟುವಟಿಕೆಗಳಲ್ಲಿ ರಾರಾಜಿಸುವಂತೆ ಶಿಕ್ಷಕರು ಪ್ರೋತ್ಸಾಹ ನೀಡಬೇಕು, ಖಡ್ಡಾಯ- ಹೆಚ್ಚವರಿ ವರ್ಗಾವಣೆ ಸಮಸ್ಯೆಯನ್ನು ಶಿಕಣ ಸಚಿವರ ಗಮನಕ್ಕೆ ತಂದಿದ್ದು, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಪಡುವುದಾಗಿ ತಿಳಿಸಿದರು.       ತಾ.ಪಂ. ಅದ್ಯಕ್ಷ…

ಮುಂದೆ ಓದಿ...