ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಶಾಲೆಗಳ ಸಮಗ್ರ ಮಾಹಿತಿ ನೀಡಿ- ಸಚಿವ

ತುಮಕೂರು :       ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಶಾಲೆಗಳ ಸಮಗ್ರ ಮಾಹಿತಿಯನ್ನು ಪಡೆದುಕೊಳ್ಳುತಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದರು.       ಪಟ್ಟಣದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿದೇರ್ಶಕರ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೌಲ್ಯಾಧಾರಿತ ಮತ್ತು ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮ ಸರಕಾರದ ಮುಖ್ಯ ಉದ್ದೇಶವಾಗಿದೆ.       ಕರ್ನಾಟಕ ಪಬ್ಲೀಕ್ ಶಾಲೆಗಳು ಯಶಸ್ವಿಯಾಗಿದ್ದು, ನಮ್ಮ ಮಕ್ಕಳು ಇಂಗ್ಲೀಷ್ ಕಲಿಯಬೇಕು ಎಂಬ ಭಾವನೆ ಪೋಷಕರಲ್ಲಿದೆ, ಆದ್ದರಿಂದ ಬೇಡಿಕೆ ಹೆಚ್ಚಾಗಿದೆ, ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮ ಎರಡು ಭಾಷೆಗಳಿರುವುದರಿಂದ ಇದರ ಬಗ್ಗೆ ಸಮಗ್ರವಾಗಿ ಚರ್ಚಿಸಬೇಕಿದೆ. ನಮ್ಮ ಮಕ್ಕಳು ಉತ್ತಮ ಶಿಕ್ಷಣ ಕಲಿತು ಮೌಲ್ಯಧಾರಿತ ಶಿಕ್ಷಣವಂತರಾಗಬೇಕು, ರಾಜ್ಯದ 60…

ಮುಂದೆ ಓದಿ...

ಅಧಿಕಾರಿಗಳು ಜಾಗ ಖಾಲಿ ಮಾಡಿ- ಸಚಿವರ ಖಡಕ್ ಎಚ್ಚರಿಕೆ

ತುಮಕೂರು :       ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತರದ ಅಧಿಕಾರಿಗಳು ಜಾಗ ಖಾಲಿ ಮಾಡಬೇಕೆಂದು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗುತ್ತಿದ್ದಾರೆ. ಸೌಲಭ್ಯ ಒದಗಿಸಲು ಸಾಧ್ಯವಾಗದಿದ್ದರೆ ಅಂತಹ ಅಧಿಕಾರಿಗಳು ಜಾಗ ಖಾಲಿ ಮಾಡಬೇಕೆಂದು ನಿರ್ದಾಕ್ಷಿಣ್ಯವಾಗಿ ಸೂಚಿಸಿದರು. ಸಮಸ್ಯೆ ಹೇಳಿಕೊಂಡು ತಮ್ಮ ಬಳಿ ಬಂದವರಿಗೆ ಗೌರವಿಸಿ, ವಿನಾಕಾರಣ ಅಲೆದಾಡಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ನಾನು ಸುಮ್ಮನೆ ಇರುವುದಿಲ್ಲ ಎಂದು ಹೇಳಿದರಲ್ಲದೆ, ತಹಶೀಲ್ದಾರ್ ಬಳಿ ಪಹಣಿ, ಖಾತೆ ಮಾಡಿಸಲು ಬಂದವರನ್ನು ತಂದೆ ತಾಯಿಯಂತೆ ಕಾಣಬೇಕು. ಸಾರ್ವಜನಿಕರ ಜೊತೆ ಮಾನವೀಯತೆಯಿಂದ…

ಮುಂದೆ ಓದಿ...