ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಿ ಪ್ರಾರಂಭ!

ತುಮಕೂರು:       ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಪದವೀಧರರು ಸೇರಲು ಅಕ್ಟೋಬರ್ 1ರಿಂದ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ತಿಳಿಸಿದರು.        ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನ್ಯಾಯಾಲಯ ಸಭಾಂಗಣದಲ್ಲಿಂದು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿಂದು ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಮತ್ತು ಎಲೆಕ್ಟರ್ಸ್ ವೆರಿಫೀಕೇಶನ್ ಪ್ರೋಗ್ರಾಂ ಮತ್ತು ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ತಯಾರಿಕೆ ಸಂಬಂಧ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಸಭೆಯಲ್ಲಿ ಅವರ ಮಾತನಾಡಿ, ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪದವೀಧರರು ಸಹ ಹೊಸದಾಗಿ ನೋಂದಣಿ ಮಾಡಿಕೊಳ್ಳಬೇಕಾಗಿರುತ್ತದೆ. ಹಳೆಯ ಮತದಾರರ ಪಟ್ಟಿಗಳನ್ನು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಪದವಿ ಮುಗಿಸಿ 3 ವರ್ಷಗಳು ಪೂರೈಸಿರುವವರು ಇದೇ ಅಕ್ಟೋಬರ್ 1ರಿಂದ ನವೆಂಬರ್ 6ರವರೆಗೂ ನಮೂನೆ-18ರಲ್ಲಿ ಅರ್ಹ ಪದವೀಧರರು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರರ ಕಚೇರಿ, ತಾಲ್ಲೂಕು…

ಮುಂದೆ ಓದಿ...