ಮಧುಗಿರಿ ಪುರಸಭೆಯಿಂದ ಸಿದ್ದಾಪುರ ಕೆರೆಯ ನೀರು ಮಲಿನ!

ಮಧುಗಿರಿ :       ಪಟ್ಟಣದ ಜನತೆಗೆ ಕುಡಿಯುವ ನೀರಿನ ದಾಹ ತೀರಿಸುತ್ತಿರುವ ಸಿದ್ದಾಪುರ ಕೆರೆಯಲ್ಲಿ ಪುರಸಭೆಯವರು ಸಕ್ಕಿಂಗ್ ಯಂತ್ರವನ್ನು  ತೊಳೆದು ಹೇಮಾವತಿ ನೀರನ್ನು ಮಲಿನ ಮಾಡುತ್ತಿರುವುದು ನಿಜಕ್ಕೂ ಅಸಹ್ಯಕರ ಘಟನೆಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.        ದೇಶದೆಲ್ಲೆಡೆ ಸ್ವಚ್ಛ ಭಾರತದ ಘೋಷಣೆ ಮಂತ್ರ ಜಪಿಸುತ್ತಿದ್ದರೆ. ಪುರಸಭೆಯವರು ಮಾತ್ರ ಪಟ್ಟಣದ ಜನತೆಗೆ ಕುಡಿಯುವ ನೀರೊದಗಿಸುವ ಸಿದ್ದಾಪುರ ಕೆರೆಯಲ್ಲಿ ಸಕ್ಕಿಂಗ್ ಯಂತ್ರ ತೊಳೆಯುವ ಮೂಲಕ ಹೇಮೆಯನ್ನು ಕಲುಷಿತಗೊಳಿಸಿ ಸ್ವಚ್ಛ ಭಾರತದ ಘೋಷಣೆಗೆ ವಿರುದ್ಧ ನಿಂತಿದ್ದಾರೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.        ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಧುಗಿರಿ ಪುರಸಭೆಗೆ ಸೇರಿದ ಸಕ್ಕಿಂಗ್ ಯಂತ್ರ ವನ್ನು ಸಿದ್ದಾಪುರ ಕೆರೆಗೆ ತಂದು ನಿಲ್ಲಿಸಿ ಆ ವಾಹನವನ್ನು ಕೆರೆಯೊಳಗೆ ತೊಳೆದು ನಿಲ್ಲಿಸಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತ ಪುರಸಭೆ ಯವರ ಘನ ಕಾರ್ಯದ ಬಗ್ಗೆ ವ್ಯಾಪಕವಾದ ಟೀಕೆಗಳಿಗೆ…

ಮುಂದೆ ಓದಿ...

ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರತಿಭಟನೆ

ತುಮಕೂರು:       ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.        ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ವಿವಿಧ ಸಂಘಟನೆಗಳ ನೂರಾರು ಮಂದಿ ಅತ್ಯಾಚಾರಿಗೆ ಈ ಕೂಡಲೇ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಘೋಷಣೆಗಳನ್ನು ಕೂಗಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅವರಿಗೆ ಮನವಿ ಪತ್ರ ಅರ್ಪಿಸಿದರು.       ಕಳೆದ ಮೂರು ದಿನಗಳ ಹಿಂದೆ ನಗರದ ಈದ್ಗಾ ಮೊಹಲ್ಲಾ ಚಾಂದಿನಿ ಚೌಕ್‍ನಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಸ್ರುಲ್ಲಾ ಖಾನ್ ಎಂಬ ಆರೋಪಿ ಅತ್ಯಾಚಾರವೆಸಗಿದ್ದು, ಈ ಘಟನೆಯಿಂದ ಸದರಿ ಬಾಲಕಿ ಮತ್ತು ಕುಟುಂಬದವರು ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾರೆ. ಆದ್ದರಿಂದ ಸದರಿ ಬಾಲಕಿ ಮತ್ತು ಕುಟುಂಬಕ್ಕೆ…

ಮುಂದೆ ಓದಿ...