ಎಸಿಬಿ ಬಲೆಗೆ ಆರ್.ಟಿ.ಓ. ಇನ್ಸ್ಪೆಕ್ಟರ್!!

 ತುಮಕೂರು :       ಜಿಲ್ಲೆಯ ಮಧುಗಿರಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ವ್ಯಾಪ್ತಿಗೆ ಸೇರಿದ ಸಿರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ಭಾರೀ ವಾಹನಗಳನ್ನು ತಡೆದು ಅಕ್ರಮವಾಗಿ ಲಂಚದ ಹಣ ಪಡೆಯುತ್ತಿದ್ದ ಆರೋಪವಿತ್ತು.       ಈ ಸಂಬಂಧ ತುಮಕೂರು ಭ್ರಷ್ಟಾಚಾರ ನಿಗ್ರಹ ದಳದ ಕಚೇರಿಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ದೂರನ್ನಾಧರಿಸಿ ಸ್ಥಳದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ಖಚಿತ ಪಡಿಸಿಕೊಂಡ ಎಸಿಬಿ ಅಧಿಕಾರಿಗಳು ದೂರು ದಾಖಲಿಸಿ ಪಂಚರ ಸಮಕ್ಷಮದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದ ಸ್ಥಳದಲ್ಲಿದ್ದ ಮಧುಗಿರಿ ಎಆರ್‍ಟಿಓ ಕಚೇರಿಯ ಸರ್ಕಾರಿ ವಾಹನದ ಮೇಲೆ ದಾಳಿ ನಡೆಸಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ಇನ್ಸ್ಪೆಕ್ಟರ್ ಆರ್.ಸುರೇಂದ್ರ ಕುಮಾರ್ ಮತ್ತು ಸಿಬ್ಬಂದಿಯ ಮೇಲೆ ಎಸಿಬಿ ಡಿವೈಎಸ್ಪಿ ಬಿ.ಉಮಾಶಂಕರ್ ಮತ್ತು ಇನ್ಸ್ಪೆಕ್ಟರ್ ಸುನೀಲ್ ರವರ ತಂಡ ಹಠಾತ್ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.       ಪರಿಶೀಲನೆಯ ಸಂದರ್ಭದಲ್ಲಿ ಹಣ…

ಮುಂದೆ ಓದಿ...

ನೀರಾವರಿ ನಮ್ಮ ಮೊದಲ ಆದ್ಯತೆ – ಮುಖ್ಯಮಂತ್ರಿ ಯಡಿಯೂರಪ್ಪ

ತುಮಕೂರು:       ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಮಧ್ಯೆಯೂ ರೈತರ ಹೊಲಕ್ಕೆ ನೀರಾವರಿ ಸೌಲಭ್ಯ ಒದಗಿಸಬೇಕೆಂಬುದು ನನ್ನ ಮೊದಲ ಆದ್ಯತೆಯಾಗಿರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.        ಧಾರ್ಮಿಕ ದತ್ತಿ ಇಲಾಖೆ, ಲೋಕೋಪಯೋಗಿ ಇಲಾಖೆ, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಕ್ಷೇತ್ರ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಕುಣಿಗಲ್ ತಾಲ್ಲೂಕಿನ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರದಲ್ಲಿನ ಅಭಿವೃದ್ಧಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.        ದಿವಂಗತ ಮೈತ್ರಾದೇವಿ ಅವರ ಹೆಸರಿನಲ್ಲಿ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಪ್ರಾರಂಭ ಮಾಡಲು ಸೂಚಿಸಿದ್ದು, ನನ್ನ ಕುಟುಂಬ ಸದಸ್ಯರ ಆಪೇಕ್ಷೆಯಂತೆ ನನ್ನ ಸ್ವಂತ ಹಣದಿಂದ ಸಮುದಾಯ ಭವನ ನಿರ್ಮಾಣ ಮಾಡಲು ಸೂಚಿಸಿದ್ದೇನೆ ಎಂದು…

ಮುಂದೆ ಓದಿ...