BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
  • ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು
  • ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ
  • ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮುಂಜಾಗ್ರತ ಕ್ರಮವಹಿಸಿ ಐತಿಹಾಸಿಕ ಶ್ರೀ ದಂಡಿನಮಾರಮ್ಮ ಜಾತ್ರೆ ನಡೆಸಿ
Trending

ಮುಂಜಾಗ್ರತ ಕ್ರಮವಹಿಸಿ ಐತಿಹಾಸಿಕ ಶ್ರೀ ದಂಡಿನಮಾರಮ್ಮ ಜಾತ್ರೆ ನಡೆಸಿ

By News Desk BenkiyabaleUpdated:January 12, 2021 8:27 pm

ಮಧುಗಿರಿ :

      ಮಾರ್ಚ್ 2020 ರಲ್ಲಿ ಐತಿಹಾಸಿಕ ಶ್ರೀ ದಂಡಿನ ಮಾರ ಮ್ಮನ ಜಾತ್ರೆಯ ವೇಳೆ ಕರೋನಾ ಕಾರಣ ದಿಂದಾಗಿ ಉತ್ಸವ ಮೂರ್ತಿಯನ್ನು ಗುಡಿದುಂಬಿಸುವಲ್ಲಿ ಸಾಧ್ಯವಾಗದ ಕಾರಣ ಪ್ರಸ್ತುತ ಧಾರ್ಮಿಕ ಚಟುವಟಿಕೆಗಳ ನ್ನು ನಡೆಸಿ ಜನ ಸಂದಣೆ ಸೇರದಂತೆ ಗುಡಿದುಂಬಿಸಲು ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಸೋಮಪ್ಪ ಕಡಕೋಳ ತಿಳಿಸಿದರು.

      ಮಂಗಳವಾರದಂದು ಪುರಸಭಾ ಸದಸ್ಯರುಗಳ ನಿಯೋಗ 2021 ರ ಜಾತ್ರೆ ಸಮೀಪಿಸುತ್ತಿದ್ದು, ಉತ್ಸವ ಮೂರ್ತಿ ದೇವಸ್ಥಾನದಲ್ಲಿಯೇ ಇರುವುದರಿಂದ ಊರ ಪ್ರವೇಶದ ನಂತರವಷ್ಟೆ ಜಾತ್ರೆ ನಡೆಸಲು ಸಾಧ್ಯ ಇದಕ್ಕೂ ಮುನ್ನ ಚಿನಕವಜ್ರ ಗ್ರಾಮಕ್ಕೆ ಉತ್ಸವ ಮೂರ್ತಿಯನ್ನು ತೆಗೆದುಕೊಂಡು ಹೋಗಿ ಮಡಲಕ್ಕಿ ತುಂಬಿಸಿಕೊಂಡ ನಂತರ ಗುಡಿದುಂಬಿಸಬೇಕೆಂದು ಜಾತ್ರೆಯ ನಿಯಮಗಳನ್ನು ಉಪವಿಭಾಗಾಧಿಕಾರಿಗಳಿಗೆ ವಿವರಿಸಿದರು.

      ಕರೋನಾ ಹರಡದಂತೆ ಮುನ್ನಚರಿಕೆ ಕ್ರಮಕೈಗೊಂಡು ಜಾತ್ರೆಯ ಉತ್ಸವ ಸಮಿತಿಯವರು, ಅರ್ಚಕರುಗಳ ಸಲಹೆಗಳನ್ನು ಪಡೆದು ಧಾರ್ಮಿಕಕಾರ್ಯ ಕೈಗೊಳ್ಳುವಂತೆ ತಿಳಿಸಿ ದೇವಸ್ಥಾನದ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ, ದೇವಸ್ಥಾನದ ಮುಂಭಾಗ ಇರುವ ಪೂಜಾ ಸಾಮಗ್ರಿಗಳ ಅಂಗಡಿ, ಗೇಟ್ ಬಳಿ ಇರುವ ಹೋಟೆಲ್‍ನ್ನು ಸ್ಥಳಾಂತರಿಸುವ ಬಗ್ಗೆ ಉಪವಿಭಾಗಾಧಿಕಾರಿಗಳು ತಿಳಿಸಿದರು.

      ಮಧುಗಿರಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಒಳ ಕ್ರೀಡೆಗಳಿಗೆ ವ್ಯವಸ್ಥೆ ಮತ್ತು ರಿಕ್ರಿಯೇಶನ್ ಕ್ಲಬ್‍ನಲ್ಲಿರುವ ಷಟಲ್ ಬ್ಯಾಟ್‍ಮಿಟನ್ ಕ್ರೀಡಾಂಗಣವನ್ನು ಅಭಿವೃದ್ದ ಪಡಿಸುವ ಬಗ್ಗೆ ಚರ್ಚೆಗಳು ನಡೆದವು.

      ತಹಶೀಲ್ದಾರ್ ಡಾ.ಜಿ.ವಿಶ್ವನಾಥ್, ಪುರಸಭಾ ಸದಸ್ಯರುಗಳಾದ ಎಂ.ಆರ್.ಜಗನ್ನಾಥ್, ಎಂ.ವಿ.ಗೋವಿಂದರಾಜು, ನಟರಾಜು, ಎಂ.ಎಸ್.ಚಂದ್ರಶೇಖರ್, ಮುಖಂಡರುಗಳಾದ ಉಮೇಶ್, ಎಸ್‍ಬಿಟಿ ರಾಮು, ಆನಂದಕೃಷ್ಣ, ಧಾರ್ಮಿಕ ಚಟುವಟಿಕೆಯ ಮುಂದಾಳಾಗಳಾದ ಜಿ.ಆರ್.ಧನ್‍ಪಾಲ್, ದೋಲಿಬಾಬು, ಮಾಜಿ ಸದಸ್ಯ ಶ್ರೀನಿವಾಸಮೂರ್ತಿ, ದಬ್ಬೇಗಟ್ಟ ಗ್ರಾ.ಪಂ.ಸದಸ್ಯ ನಾಗರಾಜು ಹಾಗೂ ಉಪವಿಭಾಗಾಧಿಕಾರಿ ಕಛೇರಿಯ ವರದರಾಜ್ ಹಾಜರಿದ್ದರು.

(Visited 14 times, 1 visits today)
Previous Articleತುಮಕೂರು  : ಉಪನ್ಯಾಸಕರ ಇಂಡಕ್ಷನ್ ತರಬೇತಿ ಸಮಾರೋಪ
Next Article ಶೋಷಿತ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವುದು ಸರ್ಕಾರಗಳ ಜವಾಬ್ದಾರಿ
News Desk Benkiyabale

Related Posts

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm news
ತಾಜಾ ಸುದ್ಧಿಗಳು
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm
news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm
news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm
news

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
news

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
Our Youtube Channel
Our Picks

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

By News Desk BenkiyabaleAugust 13, 2026 5:40 pm

ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೧೫ರ ಶನಿವಾರ ಬೆಳಗ್ಗೆ ೯ ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಸ್ವಾತಂತ್ರö್ಯ ದಿನಾಚರಣೆ-೨೦೨೬’…

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.