ಜಮೀನಿನ ವಿಚಾರವಾಗಿ ಗಲಾಟೆ : ಸ್ಥಳದಲ್ಲೇ ಒಬ್ಬನ ಸಾವು!!

ಚಿಕ್ಕನಾಯಕನಹಳ್ಳಿ:       ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಹೋಬಳಿ ಬೆಳಗುಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೇ ಗೊಲ್ಲರಹಟ್ಟಿಯಲ್ಲಿ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಚನ್ನಪ್ಪನ ಮಕ್ಕಳು 7 ಜನ ಗುಂಪುಕಟ್ಟಿಕೂಂಡು ಮನೆನುಗ್ಗಿ ಹಳೇಹಟ್ಟಿ ನಿವಾಸಿ ಶಾಂತಯ್ಯ ಮತ್ತು ಅವರ ಸಂಬಂಧಿಕ ತಿಪಟೂರು ತಾಲೂಕಿನ ಕಿಬ್ಬನಳ್ಳಿ ಹೋಬಳಿ ಅರೇಹಳ್ಳಿ ಗೊಲ್ಲರಹಟ್ಟಿ ನಿವಾಸಿ ಯಾದ ಬಸವರಾಜು ಎಂಬುವರನ್ನು ಹೊಡೆಯುವ ಸಂದರ್ಭದಲ್ಲಿ ಬಸವರಾಜು 45 ವರ್ಷ, ಸ್ಥಳದಲ್ಲಿಯೇ ಮೃತಪಟ್ಟಿದ್ದು. ಶಾಂತಯ್ಯ ಎಂಬುವರು ಗಂಭೀರವಾಗಿದ್ದು, ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಇವರೂ ಕೂಡ ಸಾವು-ಬದುಕಿನ ನಡುವೆ ಹೊರಾಡುತ್ತಿದ್ದಾರೆ.       ಸ್ಥಳೀಯ ಹಂದನಕೆರೆ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಎಸ್. ಶಿವಕುಮಾರ್ ಮತ್ತು ತಿಪಟೂರು SP ಚಂದನ್ ಕುಮಾರ್ ಪ್ರಖರಣ ದಾಖಲಿಸಿ ಚಿ.ನಾ ಹಳ್ಳಿ ಸಿಪಿಐ ಶ್ರೀಮತಿ ವೀಣಾ ರವರು ಸ್ಥಳಕ್ಕೆ ದಾವಿಸಿ ಆರೋಪಿ ಮಾಧವಾ ಮತ್ತು ಇತರೆ 6 ಜನ ಆರೋಪಿಗಳನ್ನು…

ಮುಂದೆ ಓದಿ...

ಶಿರಾ ಕಂಟೈನ್ಮೆಂಟ್ ತೆರವು : ಜಿಲ್ಲಾಧಿಕಾರಿ

ತುಮಕೂರು:       ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಪಿ-84 ವ್ಯಕ್ತಿಯು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಪಿ-84ರ ಸಂಪರ್ಕದಲ್ಲಿದ್ದವರ ಮಾದರಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಎಲ್ಲಾ ಮಾದರಿಗಳು ನೆಗೆಟಿವ್ ಬಂದಿವೆ. ಆದ್ದರಿಂದ ಶಿರಾ ತಾಲೂಕಿನಲ್ಲಿ ಕಂಟೈನ್ಮೆಂಟ್ ವಲಯವನ್ನು ತೆರೆವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.       ತುಮಕೂರು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 7 ಪ್ರಕರಣಗಳು ಕಂಡು ಬಂದಿವೆ. ಈ ಪೈಕಿ ಇಬ್ಬರು ಮರಣ ಹೊಂದಿದ್ದು, ಒಬ್ಬರು ಗುಣಮುಖರಾಗಿದ್ದಾರೆ, ಉಳಿದ ನಾಲ್ಕು ಮಂದಿಯನ್ನು ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.       ತುಮಕೂರು ಜಿಲ್ಲೆ ಆರೇಂಜ್ ವಲಯದಲ್ಲಿದ್ದು, ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮಳಿಗೆಗಳನ್ನು ತೆರೆದು ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಅವಕಾಶ ನೀಡಿದ್ದು, ಶಿರಾದಲ್ಲೂ ಕೂಡ ಎಲ್ಲಾ ಅಂಗಡಿ ಮಳಿಗೆಗಳನ್ನು ತೆರೆಯುವಂತೆ ಅವಕಾಶ ಮಾಡಿಕೊಡುತ್ತೇವೆ.       ತುಮಕೂರು ಜಿಲ್ಲೆಯಲ್ಲಿ…

ಮುಂದೆ ಓದಿ...

ಆರ್.ಆರ್. ಅಭಿಮಾನಿ ಬಳಗದ ದಾಸೋಹಕ್ಕೆ ಎಸ್‍ಪಿ ಮೆಚ್ಚುಗೆ

ತುಮಕೂರು:       ಲಾಕ್‍ಡೌನ್‍ನಿಂದ ಕಳೆದ ಒಂದೂವರೆ ತಿಂಗಳಿನಿಂದ ನಿರಂತರವಾಗಿ ನಗರದಲ್ಲಿ ಉಚಿತ ದಾಸೋಹ ನಡೆಸುತ್ತಿರುವ ಆರ್.ಆರ್.ಅಭಿಮಾನಿ ಬಳಗ ಹಾಗೂ ಯುವ ಕಾಂಗ್ರೆಸ್ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನ ವಂಸಿಕೃಷ್ಣ ಮೆಚ್ಚುಗೆ ವ್ಯಕ್ತಪಡಿಸಿದರು.       ನಗರದ ಮರಳೂರು ರಸ್ತೆಯ ಎಸ್‍ಎಸ್‍ಐಟಿ ಮುಂಭಾಗದಲ್ಲಿರುವ ಬೀರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಉಚಿತ ದಾಸೋಹ ಕಾರ್ಯವನ್ನು ಬುಧವಾರ ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿ ಆಹಾರ ಉತ್ತಮ ಗುಣಮಟ್ಟದಿಂದ ಕೂಡಿದ್ದು, ಆಹಾರ ತಯಾರಿಸುವವರಿಂದ ಹಿಡಿದು ಪ್ಯಾಕ್ ಮಾಡುವವರೆಗೂ ಸ್ವಚ್ಚತೆ ಹಾಗೂ ಗುಣಮಟ್ಟವನ್ನು ಕಾಯ್ದುಕೊಂಡು ಮಾಸ್ಕ್, ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ ಸೇರಿದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಂಘಟಿತರಾಗಿ ಆಹಾರ ಸಿದ್ಧಪಡಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.       ಲಾಕ್‍ಡೌನ್‍ನಿಂದ ನಗರದಲ್ಲಿ ಪೊಲೀಸರಿಗಷ್ಟೇ ಅಲ್ಲದೆ, ವೈದ್ಯಕೀಯ ಸಿಬ್ಬಂದಿ, ಹೋಂಗಾಡ್ರ್ಸ್ ಸಿಬ್ಬಂದಿ, ಕೂಲಿ ಕಾರ್ಮಿಕರು, ಬಡವರು,…

ಮುಂದೆ ಓದಿ...

ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಘಟಕಗಳನ್ನು ಸರಿಪಡಿಸಲು ಸೂಚನೆ

ತುಮಕೂರು:       ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ದುರಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ಸರಿಪಡಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಎಂ. ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಿ, ಖಾಸಗಿ ಬೋರ್‍ವೆಲ್‍ಗಳಿಂದ ನೀರು ಪೂರೈಸಲು ಅವಕಾಶ ಕಲ್ಪಿಸಲಾಗಿದ್ದು, ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು        ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅವರು ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದುರಸ್ಥಿಯಲ್ಲಿರುವ ಆರ್.ಓ ಪ್ಲಾಂಟ್‍ಗಳನ್ನು ಪಟ್ಟಿ ಮಾಡಿ, ದುರಸ್ಥಿಯಾಗಿರುವ ಘಟಕದಲ್ಲಿ ದುರಸ್ಥಿಯಲ್ಲಿದೆ ಎಂದು ಬೋರ್ಡ್ ಹಾಕಬೇಕು. ಅಲ್ಲದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧ…

ಮುಂದೆ ಓದಿ...