ಮಧುಗಿರಿ : ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ!!

ಮಧುಗಿರಿ  :        ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ ಅಗತ್ಯ ಮುನ್ನೆಚ್ಚೆರಿಕೆಯ ಕ್ರಮಗಳನ್ನು ಎಲ್ಲರೂ ಪಾಲಿಸಬೇಕೆಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ತುಮಕೂರು ನಗರಸಭಾ ಮಾಜಿ ಅಧ್ಯಕ್ಷ ಟಿ ಪಿ ಮಂಜುನಾಥ್ ತಿಳಿಸಿದರು.       ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಚಂದ್ರಗಿರಿ ಗ್ರಾಪಂ ವ್ಯಾಪ್ತಿಯ ಸೋದೇನಹಳ್ಳಿ ಗ್ರಾಮದಲ್ಲಿ ಶನಿವಾರ ಕೆಎನ್‍ಆರ್ ಅಭಿಮಾನಿ ಬಳಗ ಹಾಗೂ ಆರ್ ಆರ್ ಅಭಿಮಾನಿ ಬಳಗದ ವತಿಯಿಂದ ಗ್ರಾಮದ 210 ಮನೆಗಳಿಗೆ ತರಕಾರಿ ಹಾಗೂ ದಿನಸಿ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು.       ತುಮಕೂರು ನಗರದಲ್ಲಿ ಇಲ್ಲಿಯವರೆವಿಗೂ ಒಂದೂವರೆ ಲಕ್ಷ ಜನರಿಗೆ ನಿತ್ಯ ದಾಸೋಹ ನಡೆಸುತ್ತಿರುವ ಹಾಗೂ ಡಿಸಿಸಿ ಬ್ಯಾಂಕ್ ನಿಂದ ರೈತರ ಸಾಲವನ್ನು ಮನ್ನಾ ಮಾಡಿಸಿ ಕೆ ಎನ್ ರಾಜಣ್ಣನವರು ಬಂಗಾರದ ಮನುಷ್ಯ ಎನಿಸಿಕೊಂಡಿದ್ದಾರೆ. ಜಾತ್ಯಾತೀತ ಪಕ್ಷಾತೀತವಾಗಿ ರೈತರ ಕೂಲಿ ಕಾರ್ಮಿಕರ ನಿರ್ಗತಿಕರ ನೆರವಿಗೆ…

ಮುಂದೆ ಓದಿ...

ವೈದ್ಯರ ಚೀಟಿಯಿಲ್ಲದೆ ಔಷಧ ಮಾರಾಟ ಮಾಡದಂತೆ ಡಿಸಿ ಸೂಚನೆ

 ತುಮಕೂರು :        ವೈದ್ಯರ ಸಲಹಾ ಚೀಟಿಯಿಲ್ಲದೆ ಜ್ವರ, ಶೀತ, ಕೆಮ್ಮು, ಸಾರಿ(SARI) ಹಾಗೂ ಐಎಲ್‍ಐಗೆ ಸಂಬಂಧಪಟ್ಟಂತಹ ಯಾವುದೇ ಔಷಧಗಳನ್ನು ವಿತರಣೆ/ಮಾರಾಟ ಮಾಡಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಔಷಧ ವ್ಯಾಪಾಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.        ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19ಗೆ ಸಂಬಂಧಿಸಿದಂತೆ ಜಿಲ್ಲಾ ಔಷಧ ವ್ಯಾಪಾರಸ್ಥರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುನ್ನಚ್ಚರಿಕಾ ಕ್ರಮವಾಗಿ ಮೆಡಿಕಲ್ ಸ್ಟೋರ್‍ಗಳಲ್ಲಿ ಔಷಧಿ ಕೊಳ್ಳಲು ಬರುವ ರೋಗಿ ಮತ್ತು ಅವರನ್ನು ತಪಾಸಣೆ ಮಾಡಿರುವ ವೈದ್ಯರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆಯಬೇಕು. ಅಲ್ಲದೇ ಈ ಮಾಹಿತಿಯನ್ನು ಸರ್ಕಾರ ನೀಡಿರುವ ವೆಬ್‍ಸೈಟ್‍ನಲ್ಲಿ ನಮೂದಿಸಬೇಕೆಂದು ಅವರು ನಿರ್ದೇಶನ ನೀಡಿದರು.       ವೈದ್ಯರ ಸಲಹಾ ಚೀಟಿಯಿಲ್ಲದೇ ಔಷಧಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದ್ದಲ್ಲಿ…

ಮುಂದೆ ಓದಿ...