ಮೃತ ತಹಸೀಲ್ದಾರ್ ಸಹಿ ದುರುಪಯೋಗ : ನಕಲಿ ದಾಖಲೆ ಸೃಷ್ಟಿಸಿ ಜಮೀನು ಗುಳುಂ

ಮಧುಗಿರಿ:      ಮಧುಗಿರಿ ಪಟ್ಟಣದ 14ನೇವಾರ್ಡ್‍ನಲ್ಲಿ ಡಿವೈಎಸ್‍ಪಿ ಆಫೀಸ್ ಹಿಂಬಾಗ ನಕಲಿ ದಾಖಲೆ ಸೃಷ್ಟಿಸಿ ಜಮೀನು ಗುಳುಂ ಮಾಡಿರುವ ಘಟನೆ ಜರುಗಿದೆ.       ಜಿಲ್ಲಾಧಿಕಾರಿಗಳಿಂದ ಆಶ್ರಯ ನಿವೇಶ ನಕ್ಕಾಗಿ ಮಧುಗಿರಿ ಸರ್ವೆ ನಂ.15 ರಲ್ಲಿ 35ಗುಂಟೆ ಜಮೀನು ಮಂಜೂರಾಗಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಕಲಿ ದಾಖಲೆ ಸೃಷ್ಟಿಸಿ ಪುರಸಭೆ ಯಿಂದ ಖಾತೆ ಹಾಗು ಹಕ್ಕುಪತ್ರ ಪಡೆದಿದ್ದಾರೆಂದು ಆರೋಪಿಸಿ ಮಧುಗಿರಿ ಪುರಸಭೆಯ 14ನೇ ವಾರ್ಡ್ ವಾಲ್ಮೀಕಿ ಬಡಾವಣೆ (ಮಂಡರಕಾಲೋನಿ) ನಿವಾಸಿಗಳು ಈ ಹಿಂದೆ ತಹಸೀಲ್ದಾರ್ ರವರಿಗೆ ಇಲ್ಲಿನ ನಿವಾಸಿಗಳು ಮನವಿಯನ್ನು ನೀಡಿದ್ದಾರೆ. ಹಾಗು ಇದೇ ಜಮೀನು ನಲ್ಲಿ ವಾಲ್ಮಿಕಿ ಸಮುದಾಯಭವನ ನಿರ್ಮಾಣ ಮಾಡಿಕೋಡಿ ಎಂದು ಉಪವಿಭಾಗಾಧಿಕಾರಿ ಕಛೇರಿ ಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.       ಮಧುಗಿರಿ ಗ್ರಾಮದ ಸರ್ವೆ ನಂಬರ್ 15ರಲ್ಲಿ ಕೆಲವು ಪಟ್ಟಾಭದ್ರ ಹಿತಾಸಕ್ತಿಗಳು ಮೃತ ತಹಶೀಲ್ದಾರ್ ಒಬ್ಬರ ಸಹಿ…

ಮುಂದೆ ಓದಿ...

ತುಮಕೂರು : ಬಿಡಿಎ ಅಧಿಕಾರಿಗಳ ಸೋಗಿನಲ್ಲಿ ಸಾರ್ವಜನಿಕರಿಗೆ ಲಕ್ಷಾಂತರ ಪಂಗನಾಮ!

ತುಮಕೂರು :        ಬಿಡಿಎ ಅಧಿಕಾರಿಗಳು ಎಂದು ಜನರನ್ನು ನಂಬಿಸಿ ಟೂಡಾಕ್ಕೆ ಸೇರಿದ ಖಾಲಿ ಜಾಗಗಳನ್ನು ಹರಾಜಗಿಂತ ಮುಂಚೆಯೇ ಕಡಿಮೆ ದರಕ್ಕೆ ಮಾರಾಟ ಮಾಡಿಸಿಕೊಡುವುದಾಗಿ ನಂಬಿಸಿ ಟೂಡಾ ಆಯುಕ್ತರ ಹೆಸರಿನಲ್ಲಿ ಡಿಡಿಗಳನ್ನು ಪಡೆದು ಲಕ್ಷಾಂತರ ಹಣವನ್ನು ವಂಚಿಸಿರುವ ಕತರ್ನಾಕ್ ಗ್ಯಾಂಗನ್ನು ತಿಲಕ್ ಪಾರ್ಕ್ ಪೊಲೀಸರು ಪತ್ತೆ ಹಚ್ಚಿ ಮಾಲು ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.       10 ಲಕ್ಷ ನಗದು 6 ಲಕ್ಷ ಬೆಲೆಬಾಳುವ ಕಾರು ಎರಡು ಲಕ್ಷ ಬೆಲೆಬಾಳುವ ಬುಲೆಟ್ ಸಮೇತ ಬಂಧಿಸಿದ್ದಾರೆ. ಬಂಧಿತರಲ್ಲಿ ಮಧುಕುಮಾರ್ ಆಲಿಯಾಸ್ ಮಧು( 40) ತುಮಕೂರಿನ ಹೊರಭಾಗದಲ್ಲಿರುವ ಶಿರಾಗೇಟ್ ಬಳಿಯಿರುವ ಸಾಡೆಪುರ ಗ್ರಾಮದ ನಿವಾಸಿಯಾದ ಈತ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದಾನೆ. ಈತನ ದಂದೆಯ ಪ್ರಮುಖ ರೂವಾರಿಯಾಗಿದ್ದಾನೆ. ಗುರು ಪ್ರಸಾದ್ (36) ಬನಶಂಕರಿ ಬಡಾವಣೆಯ ವಿನಾಯಕ ಆಸ್ಪತ್ರೆಯ ಪಕ್ಕದಲ್ಲಿರುವ ಹರಳ ಶೆಟ್ಟಿಕೆರೆಪಾಳ್ಯ ನಿವಾಸಿಯಾದ ಈತ ಬ್ಯಾಂಕಿನಲ್ಲಿ…

ಮುಂದೆ ಓದಿ...