ವಿಕೃತಿ ಮೆರದ ಆರೋಪಿಗಳನ್ನ ಎನ್‍ಕೌಂಟರ್ ಮಾಡುವಂತೆ ಪ್ರತಿಭಟನೆ

ಗುಬ್ಬಿ:       ಉತ್ತರ ಪ್ರದೇಶ ರಾಜ್ಯದಲ್ಲಿ ವಾಲ್ಮೀಕಿ ಜನಾಂಗದ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ನಾಲಿಗೆ ತಂಡರಿಸಿ ಬೆನ್ನುಮೂಳೆ ಮುರಿದು ವಿಕೃತಿ ಮೆರದ ಆರೋಪಿಗಳಿಗೆ ಗಲ್ಲು ಶಿಕ್ಷೆ ಅಥವಾ ಎನ್‍ಕೌಂಟರ್ ಮೂಲಕ ಉತ್ತರ ನೀಡಬೇಕು ಎಂದು ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಪದಾಧಿಕಾರಿಗಳು ಸೋಮವಾರ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.        ಪಟ್ಟಣದ ಪ್ರವಾಸಿಮಂದಿರದಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿ ತಲುಪಿ ಪ್ರತಿಭಟಿಸಿ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಧಿಕ್ಕರಿಸಿ ಘೊಷಣೆ ಕೂಗಿದರು. ನ್ಯಾಯಕ್ಕೆ ಆಗ್ರಹಿಸಿ ಮಾತನಾಡಿದ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜ ಅಧ್ಯಕ್ಷ ಕೆ.ಆರ್.ಗುರುಸ್ವಾಮಿ, ಉತ್ತರ ಪ್ರದೇಶದ ಹತ್ರಾಸ್ ಎಂಬ ಗ್ರಾಮದಲ್ಲಿ ನಡೆದ ಅಮಾನುಷ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸಬೇಕಿದೆ. ಈ ಮಟ್ಟದ ಅಟ್ಟಹಾಸ ಮೆರದ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕಿದೆ. ಆದರೆ ಪೊಲೀಸ್ ತನಿಖೆಯಲ್ಲಿ ಗೊಂದಲ ಮೂಡುತ್ತಿರುವ ಬಗ್ಗೆ ಸಮಾಜ…

ಮುಂದೆ ಓದಿ...