ಅಕ್ಷರ ದಾಸೋಹ ಬಿಸಿಯೂಟ ನೌಕರರಿಗೆ ಕನಿಷ್ಠ ಕೂಲಿ ನಿಗಧಿಪಡಿಸಬೇಕು

ತುಮಕೂರು :       ಅಕ್ಷರ ದಾಸೋಹ ಬಿಸಿಯೂಟ ನೌಕರರಿಗೆ ಕನಿಷ್ಠಕೂಲಿ ನಿಗಧಿ ಪಡಿಸಬೇಕು,ಡಿಸೆಂಬರ್ ತಿಂಗಳ ವೇತನ ಬಿಡುಗಡೆ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.      ಎಐಟಿಯುಸಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡಿದ್ದ ನೂರಾರು ಬಿಸಿಯೂಟ ತಯಾರಕರು,ನಮಗೆ ಸೇವಾ ಭದ್ರತೆ ಒದಗಿಸಬೇಕು, ಬಿಸಿಯೂಟ ತಯಾರಕರ ಕಲ್ಯಾಣಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.       ಈ ವೇಳೆ ಮಾತನಾಡಿದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್,ಕಳೆದ 18 ವರ್ಷಗಳಿಂದ ಸರಕಾರ ಅಕ್ಷರ ದಾಸೋಹ ಯೋಜನೆಯಲ್ಲಿ ದುಡಿಯುತ್ತಿರುವ ನೌಕರರನ್ನು ಅತ್ಯಂತ ಕೀಳಾಗಿ ಕಾಣುತ್ತಿದೆ. ಅವರಿಗೆ ಕನಿಷ್ಠ ವೇತನ ಜಾರಿ ಮಾಡದೆ, ಸೇವಾ ಭದ್ರತೆಯನ್ನು ನೀಡಿದೆ, ಅತ್ಯಂತ ಕಡಿಮೆ…

ಮುಂದೆ ಓದಿ...

ಪಾರದರ್ಶಕತೆ ಕಾಯ್ದೆಕೊಳ್ಳಲು ನಿಗಮದ ಎಲ್ಲಾ ಕಚೇರಿಗೆ ಸಿಸಿಟಿವಿ ಅಳವಡಿಕೆ

ತುಮಕೂರು:      ದೇವರಾಜ ಅರಸು ಅಭಿವೃದ್ದಿ ನಿಗಮದ ಫಲಾನುಭವಿಗಳ ಆಯ್ಕೆ ಸಂಬಂಧ ಮತ್ತಷ್ಟು ಪಾರದರ್ಶಕತೆ ಕಾಯ್ದೆಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಕಚೇರಿಯನ್ನು ಒಳಗೊಂಡಂತೆ ಸಿಸಿಟಿವಿ ಅಳವಡಿಕೆ ಹಾಗೂ ನಿಗಾವಣೆ ಸಮಿತಿಯನ್ನು ನೇಮಿಸುವ ಚಿಂತನೆ ಇದೆ ಎಂದು ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ ತಿಳಿಸಿದ್ದಾರೆ.      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಹೋರಾಟ ನಡೆಸಿದ ಪ್ರಮುಖರಲ್ಲಿ ಅರಸು ಒಬ್ಬರು,ಅವರ ಹೆಸರಿನಲ್ಲಿರುವ ನಿಗಮವನ್ನು ಮತ್ತಷ್ಟು ಜನಪರಗೊಳಿಸುವ, ವಿಸ್ತರಿಸುವ,ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುತ್ತಿದೆ ಎಂದರು. ಕೋರೋನಾ ಮಹಾಮಾರಿಯಿಂದಾಗಿ ಕಳೆದ ಸಾಲಿನಲ್ಲಿ ಅಂದರೆ 2019-20ಕ್ಕೆ ಹೊಲಿಕೆ ಮಾಡಿದರೆ 2020-21ರಲ್ಲಿ ನಿಗಮಕ್ಕೆ ನೀಡಿದ್ದ 80 ಕೋಟಿ ರೂ ಅನುದಾನದಲ್ಲಿ 206 ಜಾತಿಗಳಿಗೆ ಸೇರಿದ ಅರ್ಹ ಫಲಾನುಭವಿಗಳಿಗೆ ಅನುಕೂಲ ಮಾಡ ಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಆಗಿರುವ ವೆತ್ಯಾಸವನ್ನು 2021-22ನೇ ಸಾಲಿನ ಬಜೆಟ್‍ನಲ್ಲಿ…

ಮುಂದೆ ಓದಿ...