ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 6938341 ಮಾನವ ದಿನಗಳ ಸೃಜನೆ

      ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ 10 ತಾಲ್ಲೂಕುಗಳಿಂದ 2020-21ನೇ ಸಾಲಿನ ಜನವರಿ ಅಂತ್ಯದ ವೇಳೆಗೆ 6938341 ಮಾನವ ದಿನಗಳು ಸೃಜನೆಯಾಗಿವೆ. ವೈಯಕ್ತಿಕ ಫಲಾನುಭವಿಗಳಿಗೆ ಆದ್ಯತೆಃ       ನರೇಗಾ ಯೋಜನೆಯಡಿ ವೈಯಕ್ತಿಕ ಪಲಾನಭವಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಈಗಾಗಲೇ ಚಾಲನೆಯಲ್ಲಿರುವ ಕೃಷಿ ಹೊಂಡ, ಕಂದಕಬದು, ಕೃಷಿ ಅರಣ್ಯ, ತೋಟಗಾರಿಕೆ ಬೆಳೆಗಳು, ರೇಷ್ಮೆ ಕೃಷಿ, ಏರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ, ಜಾನುವಾರು ಶೆಡ್ / ಕೋಳಿ ಶೆಡ್ / ಕುರಿ ಶೆಡ್/ ಹಂದಿ ಶೆಡ್ ನಿರ್ಮಾಣ ಕಾಮಗಾರಿಗಳು ಅನುಷ್ಟಾನದಲ್ಲಿವೆ. ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಖಾತರಿಃ       ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ ಅಕುಶಲ ಕಾರ್ಮಿಕರ ಉದ್ಯೋಗಕ್ಕಾಗಿ ಉದ್ಯೋಗ ಚೀಟಿ…

ಮುಂದೆ ಓದಿ...