ಹುಲ್ಲು ಬಣವೆಗೆ ಆಕಸ್ಮಿಕ ಬೆಂಕಿ : ಎರಡು ಹಸುಗಳು ಬೆಂಕಿಗಾಹುತಿ

ಬರಗೂರು:      ಆಕಸ್ಮಿಕವಾಗಿ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಅದರ ಪಕ್ಕದಲ್ಲೇ ಕಟ್ಟಿ ಹಾಕಿದ್ದ ಎರಡು ಹಸುಗಳು ಸೇರಿದಂತೆ ಹುಲ್ಲು ಬಣವೆ ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾದ ಕರುಣಾಜನಕ ಘಟನೆ ಶಿರಾ ತಾಲ್ಲೂಕು ಬರಗೂರು ಗ್ರಾಮದಲ್ಲಿ ಸೋಮವಾರ ಸಂಜೆ ಜರುಗಿದೆ.       ಮೃತ ಹಸುಗಳ ಮಾಲಿಕ ರೈತ ಕುಮಾರ್’ಗೆ ಹೈನುಗಾರಿಕೆಯೆ ಆರ್ಥಿಕತೆಗೆ ಆಧಾರವಾಗಿತ್ತು. ಹಾಲನ್ನು ಡೈರಿಗೆ ಹಾಕಿ ಜೀವನ ಸಾಗಿಸುತ್ತಿದ್ದ ಕುಮಾರ್ ಹಸುಗಳ ಮೇವಿಗಾಗಿ ಸುಮಾರು 45 ಸಾವಿರ ವೆಚ್ಚ ಮಾಡಿ ಮೂರು ಲೋಡು ಜೋಳದ ಸೆಪ್ಪೆ ಮತ್ತು ಕಡಳೆ ಬಳ್ಳಿಯನ್ನು ಅವರ ಮನೆಯ ಪಕ್ಕದಲ್ಲೆ ಬಣವೆ ಹಾಕಿಕೊಂಡಿದ್ದರು. ಸೋಮವಾರ ಸಂಜೆ 5.30ರ ವೇಳೆಗೆ ಆಕಸ್ಮಿಕವಾಗಿ ಹುಲ್ಲು ಬಳವೆಗೆ ಬೆಂಕಿ ಹೊತ್ತಿಕೊಂಡಿದೆ. ಊರ ಹೊರ ಭಾಗದಲ್ಲಿರುವ ಹುಲ್ಲು ಬಣವೆಗೆ ಬೆಂಕಿ ಹೊತ್ತಿಕೊಂಡಿರುವುದು ಬೇಗನೆ ಜನರಿಗೆ ಗೋಚರವಾಗಿಲ್ಲ. ಬೆಂಕಿಯ ಜ್ವಾಲೆಗಳು ಹೆಚ್ಚಳವಾದ ನಂತರ ಕಂಡ…

ಮುಂದೆ ಓದಿ...

ಸಿದ್ಧಗಂಗಾ ಮಠದಲ್ಲಿ 15 ದಿನಗಳ ಕಾಲ ಕೃಷಿ-ಕೈಗಾರಿಕಾ ವಸ್ತು ಪ್ರದರ್ಶನ

ತುಮಕೂರು:      ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಪ್ರಯುಕ್ತ ಮಠದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಚಾಲನೆ ನೀಡಿದರು.      15 ದಿನಗಳ ಕಾಲ ನಡೆಯುವ ವಸ್ತುಪ್ರದರ್ಶನದಲ್ಲಿ ಜನರಿಗೆ ಕೃಷಿ, ತೋಟಗಾರಿಕೆ, ರೇμÉ್ಮ , ಆರೋಗ್ಯ, ಶಿಕ್ಷಣ, ಪೊಲೀಸ್ ಹೀಗೆ ವಿವಿಧ ಇಲಾಖೆಗಳಲ್ಲಿರುವ ಯೋಜನೆ/ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಲಾಗಿದೆ.       ಚಾಲನೆ ನೀಡಿದ ಬಳಿಕ ವಸ್ತುಪ್ರದರ್ಶನದಲ್ಲಿ ಅನಾವರಣಗೊಂಡಿದ್ದ ಪ್ರದರ್ಶನಗಳನ್ನು ಒಂದೊಂದಾಗಿಯೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರು ಜೊತೆಯಾಗಿ ವೀಕ್ಷಿಸಿದರು.ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದ ದಿವ್ಯಸಾನಿಧ್ಯವನ್ನು ಸಿದ್ಧಗಂಗಾ ಮಠದ…

ಮುಂದೆ ಓದಿ...