60 ವರ್ಷದ ವ್ಯಕ್ತಿಗೆ ಸೊಂಟದ ಕೀಲು ಮರುಜೋಡಣೆ ಯಶಸ್ವಿ

ತುಮಕೂರು:       ತುಮಕೂರಿನ ಶ್ರೀದೇವಿ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‍ನ ಕೀಲು ಮತ್ತು ಮೂಳೆ ವಿಭಾಗ ವೈದ್ಯರು 60 ವರ್ಷದ ವ್ಯಕ್ತಿಗೆ ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಸ್ವಾವಲಂಬಿಯಾಗಿ ನಡೆದಾಡುವಂತೆ ಮಾಡಿ ದ್ದಾರೆ.       ಕೊರಟಗೆರೆ ತಾಲ್ಲೂಕಿನ ಸಿಂಗಲಿಕಾಪುರ ಗ್ರಾಮದ ಅರಸಪ್ಪ (60) ವರ್ಷ ಎಂಬುವವರು ಸೊಂಟದ ಕಾಲುನೋವಿನಿಂದ ಬಳಲುತ್ತಿದ್ದರು. ಇವರ ಜೀವನ ತುಂಬ ದುಸ್ತರವಾಗಿತ್ತು. ದಿನನಿತ್ಯದ ಕೆಲಸಗಳಿಗೆ ಬೇರೆಯವರ ಸಹಾಯಯಾಚಿಸುವಂತಾಗಿತ್ತು. ಇವರಿಗೆ (ಊiಠಿ ಖeಠಿಟಚಿಛಿemeಟಿಣ) ಆಪರೇಷನ್ ಅಗತ್ಯವಾಗಿತ್ತು. ಇತರರ ಸಹಾಯದಿಂದ ನಡೆದಾಡುತ್ತಿದ್ದರು ಅಪರೇಷನ್ ಮಾಡಿದ ನಂತರ ತಾವೇ ನಡೆದಾಡುವಂತಾಗಿದ್ದಾರೆ.       ಶ್ರೀದೇವಿ ಆಸ್ಪತ್ರೆ ಕೀಲು ಮತ್ತು ಮೂಳೆ ವಿಭಾಗದ ತಜ್ಞ ವೈದ್ಯರುಗಳು ಸಕಲ ಪರೀಕ್ಷೆ ಮಾಡಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದರು. ರೋಗಿಯೂ ಸಾಮಾನ್ಯ ಶಸ್ತ್ರಚಿಕಿತ್ಸೆಗೆ ಗುಣವಾಗುವುದು ಕಷ್ಟವಾಗಿರುವುದರಿಂದ ಸೊಂಟದ ಕೀಲು ಮಂಡಿ ಮರುಜೋಡಣೆ ಶಸ್ತ್ರಚಿಕಿತ್ಸೆ ಮಾಡಿ ಅತಿ…

ಮುಂದೆ ಓದಿ...

ತುಮಕೂರು : ಮಾ.13-14ಕ್ಕೆ ರಾಜ್ಯಮಟ್ಟದ ಮಾಸ್ಟರ್ ಗೇಮ್ಸ್ ಗೆ ಕ್ರೀಡಾಕೂಟ

ತುಮಕೂರು:       ಹಿರಿಯ ಕ್ರೀಡಾಪಟುಗಳಿಗೆ ಅವಕಾಶ ಒದಗಿಸುವ ನಿಟ್ಟಿನಲ್ಲಿ ಮಾರ್ಚ್ 13 ಮತ್ತು 14 ರಂದು ಬೆಂಗಳೂರಿನ ಯಲಹಂಕ ಕ್ರೀಡಾಂಗಣದಲ್ಲಿ 2 ದಿನಗಳ ರಾಜ್ಯಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ತುಮಕೂರು ಜಿಲ್ಲೆಯಿಂದ ಭಾಗವಹಿಸುವ ಹಿರಿಯ ಕ್ರೀಡಾಪಟುಗಳು ಮಾರ್ಚ್ 07ರೊಳಗೆ ಹೆಸರು ನೊಂದಾಯಿಸಲು ಎಂದು ಮಾಸ್ಟರ್ ಗೇಮ್ಸ್ ಅಸೋಸಿಯೇಷನ್‍ನ ತುಮಕೂರು ಜಿಲ್ಲಾಧ್ಯಕ್ಷ ಧನಿಯಕುಮಾರ್ ಮನವಿ ಮಾಡಿದ್ದಾರೆ.       ನಗರದ ಸಿ.ಎಸ್.ಐ ಲೇಔಟ್‍ನಲ್ಲಿರುವ ಅಸೋಸಿಯೇಷನ್ ಕಚೇರಿಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಲು ತುಮಕೂರು ತಂಡಕ್ಕೆ ಹೆಸರು ನೊಂದಾಯಿಸುವ ಸಂಬಂಧ ಕರೆದಿದ್ದ ಪೂರ್ವಬಾವಿ ಸಭೆಯಲ್ಲಿ ಮಾಸ್ಟರ್ ಕ್ರೀಡಾಕೂಟದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಿದ್ದ ಅವರು,ತುಮಕೂರು ಮಾಸ್ಟರ್ ಗೇಮ್ಸ್ ಅಸೋಸಿಯೇಷನ್(ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ(ರಿ)ನ ಮಾನ್ಯತೆ ಪಡೆದಿದ್ದು,ಮಾರ್ಚ್ 7 ರವರೆಗೆ ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದರು.        ಕ್ರೀಡಾಕೂಟವನ್ನು ಕರ್ನಾಟಕ ರಾಜ್ಯ…

ಮುಂದೆ ಓದಿ...